ಹಾಸನ: ನಗರದಲ್ಲಿ ಮೊನ್ನೆ ಸಂಜೆ ಕೊರಿಯರ್ ಅಂಗಡಿಯಲ್ಲಿ ನಡೆದಿದ್ದ ಮಿಕ್ಸಿ ಸ್ಪೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬ್ಲಾಸ್ಟ್ ಹಿಂದೆ ವಿಚ್ಛೇದಿತ ಮಹಿಳೆ ಮದುವೆ ನಿರಾಕರಿಸಿದ್ದೇ ಪ್ರಮುಖ ಕಾರಣ ಎಂಬುದು ಪೊಲೀಸ್ ತನಿಖೆ ವೇಳೆ ಬಯಲಾಗಿದೆ. ಮಿಕ್ಸಿಯನ್ನು ಪಕ್ಕಕ್ಕೆ ಎತ್ತಿ ಇಡಲು ಹೋದ ವೇಳೆ ಕೈಜಾರಿ ಮಿಕ್ಸಿ ಕೆಳಗೆ ಬಿದ್ದು ಬ್ಲಾಸ್ಟ್ ಆಗಿದ್ದು ತನ್ನದಲ್ಲದ...
ಹಾಸನ: ಕೊರಿಯರ್ ಶಾಪ್ ಸಿಬ್ಬಂದಿ ಗಾಯಾಳು ಶಶಿಯನ್ನು ಎಸ್ಪಿ ಹರಿರಾಮ್ ಶಂಕರ್ ಭೇಟಿಯಾಗಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕೆಆರ್ ಪುರಂನ ಡಿಟಿಡಿಸಿ ಕೊರೊಯರ್ ಶಾಪ್ ನಲ್ಲಿ ಮಿಕ್ಸಿ ಬ್ಲಾಸ್ಟ್ ಆಗಿದೆ. ಕೊರಿಯರ್ ಬಂದಿದ್ದ ಮಿಕ್ಸಿ ಬ್ಲಾಸ್ಟ್ ಆಗಿದ್ದರ ಹಿಂದೆ ಏನೋ ಮಾಹಿತಿ ಇದೆ, ಮಿಕ್ಸಿಯನ್ನು ಆನ್ ಮಾಡಿದಾಗ ಬ್ಲಾಸ್ಟ್ ಆಗಿದೆ ಎಂದು ಹೇಳಲಾಗುತ್ತಿದೆ, ಆನ್...
ಹಾಸನ: ನಗರದ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯ ಕುವೆಂಪು ನಗರದ ಕೋರಿಯರ್ ಅಂಗಡಿಯೊoದರಲ್ಲಿ ನಿನ್ನೆ ಸಂಜೆ ಸ್ಫೋಟ ಸಂಭವಿಸಿ, ಅಲ್ಲಿದ್ದ ಹಲವು ವಸ್ತುಗಳಿಗೆ ಹಾನಿಯಾಗಿದೆ. ವೀಣಾ ಎಂಟರ್ ಪ್ರೈಸಸ್ ಅಂಗಡಿಯಲ್ಲಿ ಡಿಟಿಡಿಸಿ ಕೋರಿಯರ್ ಡೀಲರ್‌ಶೀಪ್ ನಡೆಸಲಾಗುತ್ತಿತ್ತು. ಕಳೆದ ಶುಕ್ರವಾರ ಬಂದಿದ್ದ ಪಾರ್ಸಲೊಂದನ್ನು ಅಲ್ಲಿನ ಸಿಬ್ಬಂದಿ ನಗರದ ಆಕ್ಸ್ಫರ್ಡ್ ಶಾಲೆ ಸಮೀಪದ ಮನೆಯೊಂದಕ್ಕೆ ಡಿಲೆವರಿ ಮಾಡಿದ್ದರು....