ಕರಾವಳಿ ಭಾಗದಲ್ಲಿ ಉಂಟಾದಂತಹ ಹಿಜಾಬ್ ವಿವಾದ (Hijab Controversy) ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜ್ಯದಲ್ಲಿ ಅನೇಕ ಕಡೆ ಪ್ರತಿಭಟನೆಗಳು ನಡೆದಿದೆ, ಹಾಗೂ ಚರ್ಚೆಗಳು ನಡೆದಿದೆ. ಹಿಜಾಬ್ ಧರಿಸಲು ಅವಕಾಶ ಕೋರಿ ಯುವತಿಯೊಬ್ಬರು, ಕೋರ್ಟ್ (Court) ಗೆ ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ ಏಕಸದಸ್ಯಪೀಠ ನ್ಯಾಯಮೂರ್ತಿ...