ಶಿವಮೊಗ್ಗ: ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಕಚೇರಿಯಲ್ಲಿ 7 ಪ್ರಾಸೆಸ್ ಜಾರಿಕಾರ (ಪ್ರಾಸೆಸ್ ಸರ್ವರ್) ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. 7 ಹುದ್ದೆಗಳಲ್ಲಿ ಸಾಮಾನ್ಯವರ್ಗದ ಅಭ್ಯರ್ಥಿಗೆ 3 ಸ್ಥಾನ, ಎಸ್ಸಿಗೆ 1, ಪ್ರವರ್ಗ 2ಎಗೆ 1, ಪ್ರವರ್ಗ 2ಬಿಗೆ 1, ಪ್ರವರ್ಗ 3ಬಿಗೆ 1 ಸ್ಥಾನ ಮೀಸಲಿರಿಸಲಾಗಿದೆ.
ಕರ್ನಾಟಕ...