ನೆನ್ನೆ ಭಾನುವಾರಕ್ಕೆ ಕೋವಿಡ್-19 ವ್ಯಾಕ್ಸಿನೇಷನ್ ಒಂದು ವರ್ಷವಾಗಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ, ಟ್ವಿಟರ್‌ನಲ್ಲಿ ಟ್ವೀಟ್ ಮಾಡಿರುವ ಅವರು ವ್ಯಾಕ್ಸಿನೇಷನ್ ಪ್ರಾರಂಭವಾಗಿ ಒಂದು ವರ್ಷ ತಲುಪಿದೆ. ಎಲ್ಲರ ಸಹಕಾರ ಇದಕ್ಕೆಪ್ರಮುಖವಾಗಿದೆ, ಯಾರು ಯಾರು ಸ್ವಯಂಪ್ರೇರಿತವಾಗಿ ವ್ಯಾಕ್ಸಿನೇಷನ್ ಕಾರ್ಯದಲ್ಲಿ ಭಾಗಿಯಾಗಿರುವಿರೋ ಅವರಿಗೆ ಅಭಿನಂದನೆಯನ್ನು ತಿಳಿಸುತ್ತೇನೆ. ಎಂದಿದ್ದಾರೆ.ಈವರೆಗೆ ಭಾರತವು 157 ಕೋಟಿ ಡೋಸ್...
ಕೊರೊನಾ ಪ್ರಕರಣಗಳು ಪಕ್ಕದ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ ಕ್ರಮವನ್ನು ವಹಿಸುವುದು ಮತ್ತು ಕಠಿಣ ನಿಯಮಗಳನ್ನು ತರುವಲ್ಲಿ ಬಸವರಾಜ ಬೊಮ್ಮಯಿ ನೇತೃತ್ವದಲ್ಲಿ ಇಂದು ಮಹತ್ವದ ಚರ್ಚೆ ನಡೆಯುತ್ತಿದೆ.ಈಗಾಗಿ ತಜ್ಞರ ತಂಡದೊoದಿಗೆ ಚಿಂತನೆಯನ್ನು ನಡೆಸುತ್ತಿದೆ. ಮುಖ್ಯಮಂತ್ರಿಯವರು ಮುಂಚೆ ಹೇಳಿದ ಪ್ರಕಾರ ಹಳ್ಳಿಯಿಂದ ಹಳ್ಳಿಗೆ ಸಂಪರ್ಕಿಸುವ ಕರ್ನಾಟಕದ ಗಡಿಭಾಗಗಳಲ್ಲಿ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ...
ದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ 3 ನೇ ಅಲೆಯ 75% ಪ್ರಕರಣಗಳು ದೊಡ್ಡದೊಡ್ಡ ನಗರಗಳಿಂದ ಬರುತ್ತಿವೆ, ಎಂದು ದೇಶದ ಲಸಿಕೆ ಕಾರ್ಯಪಡೆಯ ಮಖ್ಯಸ್ಥರು ತಿಳಿಸಿದ್ದಾರೆ . ಮೂರನೆ ಅಲೆಯು ನಾವು ಊಹಿಸದಷ್ಟು ಹೆಚ್ಚಾಗಿದೆ. ಸಾಂಕ್ರಾಮಿಕ ರೋಗದ ಮೂರನೇ ತರಂಗವು, ಮುಂಬೈ ದೆಹಲಿ ಮತ್ತು ಕೋಲ್ಕತ್ತಾದಂತಹ ದೊಡ್ಡ ನಗರಗಳು, ನವೆಂಬರ್‌ನಲ್ಲಿ ದಕ್ಷಿಣಾ ಆಫ್ರಿಕಾದಲ್ಲಿ ಮೊದಲ...
ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...