ಶಾಲೆ ಆರಂಭಿಸುವ ಬಗ್ಗೆ ಸಚಿವ ಸುರೇಶ್ ಕುಮಾರ್ ಫೇಸ್‌ಬುಕ್ ಲೈವ್‌ನಲ್ಲಿ ಬಂದು ಸ್ಪಷ್ಟನೆ ನೀಡಿದ್ದು, ವಿದ್ಯಾರ್ಥಿಗಳ ಮತ್ತು ಪೋಷಕರ ಆತಂಕಕ್ಕೆ ತೆರೆ ಎಳೆದಿದ್ದಾರೆ.
ಪೋಷಕರ ವ್ಯಾಪಕ ಒತ್ತಾಯಕ್ಕೆ ರಾಜ್ಯ ಸರ್ಕಾರ ಮಣಿದಿದ್ದು, ತರಾತುರಿಯಲ್ಲಿ ಶಾಲೆ ಆರಂಭಿಸುವುದಿಲ್ಲ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಜುಲೈ ಒಂದರಿಂದ ಯಾವುದೇ ಶಾಲೆ ಆರಂಭಿಸುವುದಿಲ್ಲ ಎಂದು ಸ್ಪಷ್ಟನೆ...
ಕರ್ನಾಟಕ ಟಿವಿ : ಶ್ರೀ ಧರ್ಮಸ್ಥಳ ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ
ಹೆಗ್ಗಡೆಯವರು ಪಿಎಂ ಕೇರ್ಸ್ ಫಂಡ್ ಗೆ 5 ಕೋಟಿ ದೇಣಿಗೆಯನ್ನ ನೀಡಿದ್ದಾರೆ. ಕೋವಿಡ್ ವಿರುದ್ಧ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿಯವರು
ಹಣಕಾಸಿನ ನೆರವು ಕೇಳಿದ್ರು ಈ ಹಿನ್ನೆಲೆ ಡಾ. ಡಿ ವೀರೇಂದ್ರ ಹೆಗ್ಗಡೆಯವರು 5 ಕೋಟಿಯನ್ನ ನೀಡಿದ್ದಾರೆ..
ಕರ್ನಾಟಕ ಟಿವಿ, ದಕ್ಷಿಣ ಕನ್ನಡ ಜಿಲ್ಲೆ
https://www.youtube.com/watch?v=W6348HAikMc
Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...