ಕೊರೋನಾ ಮಹಾಮಾರಿಗೆ ರಷ್ಯಾ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-v ಲಸಿಕೆ ಇದೀಗ ಭಾರೀ ಆತಂಕ ಮೂಡಿಸಿದೆ. ಲಸಿಕೆ ಪಡೆದ್ರೆ ಕೊರೋನಾದಿಂದ ಬಚಾವಾಗೋದಿರಲಿ, ಗುಣವೇ ಆಗದ ಮಾರಕ ಕಾಯಿಲೆ ಬಂದು ಜೀವಕ್ಕೇ ಕುತ್ತು ಬರೋದು ಗ್ಯಾರೆಂಟಿ.
ಹೌದು, ಸ್ಪುಟ್ನಿಕ್-v ಲಸಿಕೆ ಪಡೆಯುವ ಪುರುಷರಲ್ಲಿ ಎಚ್‌ಐವಿ ಏಡ್ಸ್ ಸೋಂಕು ತಗುಲುವ ಸಾಧ್ಯತೆ ಹೆಚ್ಚು ಅಂತ ದಕ್ಷಿಣ ಆಫ್ರಿಕಾ ಈ ಲಸಿಕೆಯ ಮೇಲೆ...
www.karnatakatv.net: ಇನ್ನೇನೂ ಕೊರೊನಾ ಕಡಿಮೆ ಆಯಿತು ಅನ್ನುವಷ್ಟರಲ್ಲಿ ಮತ್ತೆ ಕೊರೊನಾ ಹಾವಳಿ ಸದ್ದು ಮಾಡುತ್ತಿದೆ. ರಷ್ಯಾದಲ್ಲಿ ಕೊರೊನಾ ಸೋಂಕಿನ ಹಾವಳಿ ವೇಗವಾಗಿ ಹೆಚ್ಚುತ್ತಿದೆ.
ರಷ್ಯಾದಲ್ಲಿ ಕೊರೊನಾ ಸೋಂಕು, ಕಳೆದ 24 ಗಂಟೆಗಳಲ್ಲಿ 1024 ಜನರು ಸಾವನ್ನಪ್ಪಿದ್ದಾರೆ. ಇದೇ ಕಾರಣಕ್ಕೆ ರಷ್ಯಾದಲ್ಲಿ ಕೊರೊನಾ ಸೋಂಕನ್ನು ಕಡಿಮೆ ಮಾಡಲು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಉದ್ಯೋಗಿಗಳಿಗೆ ಒಂದು ವಾರದ ವೇತನ...
www.karnatakatv.net: 20 ಕೋಟಿ ಡೋಸ್‌ಗಳಷ್ಟು ಕೊರೊನಾ ಲಸಿಕೆಯನ್ನು 100ಕ್ಕೂ ಹೆಚ್ಚು ದೇಶಗಳಿಗೆ ದೇಣಿಗೆಯಾಗಿ ನೀಡಿದ ಅಮೆರಿಕ ಸರ್ಕಾರ ಇಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.
ಬೇರೆ ಬೇರೆ ರಾಷ್ಟ್ರಗಳಲ್ಲಿ ಜನರು ಮೊದಲ ಡೋಸ್ ತೆಗೆದುಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಯಿಂದ ಇರುವಾಗ ಅಮೆರಿಕದಲ್ಲಿ ಬೂಸ್ಟರ್ ಲಸಿಕೆಯ ಡೋಸ್‌ಗಳನ್ನು ನೀಡುತ್ತಿರುವುದಕ್ಕೆ ಅಧ್ಯಕ್ಷ ಜೋ ಬೈಡನ್ ಅವರು ವಿಶ್ವದ ಹಲವು ನಾಯಕರಿಂದ ಸಾಕಷ್ಟು...
www.karnatakatv.net: ಮಹಾಮಾರಿ ಕೊರೊನಾಗೆ ಇಂದು ರಾಜ್ಯದಲ್ಲಿ 9 ಮಂದಿ ಸೋಂಕಿತರು ಮೃತಪಟ್ಟಿದ್ದು, 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರಿನಲ್ಲಿ ಹೊಸದಾಗಿ 253 ಜನರಿಗೆ ಸೋಂಕು ತಗುಲಿದೆ ಅದ್ರಲ್ಲೂ 6 ಜನ ಮೃತಪಟ್ಟಿದ್ದಾರೆ 263 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6760 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 29,84,484 ಕ್ಕೆ...
www.karnatakatv.net: ಇಂದು ರಾಜ್ಯದಲ್ಲಿ ಕೊರೊನಾ ಸಾವಿನಸಂಖ್ಯೆ ಹೆಚ್ಚಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಮತ್ತೆ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗಿದ್ದು, 24 ಗಂಟೆಗಳಲ್ಲಿ 349 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಇಂದು 14 ಮಂದಿ ಬಲಿಯಾಗಿದ್ದಾರೆ ಹಾಗೇ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ....
www.karnatakatv.net: ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ತನ್ನ ಅಟ್ಟಹಾಸವನ್ನು ಕಡಿಮೆ ಮಾಡುತ್ತಿದೆ, ಆದ ಕಾರಣ ರಾಜ್ಯಾದ್ಯಂತ ಕೊರೊನಾ ನಿಯಮಗಳನ್ನು ಸಡಿಲಗೊಳಿಸುತ್ತಿದ್ದಾರೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಕೂಡಾ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ರೆಸ್ಟೋರೆಂಟ್‌ಗಳು ಮಧ್ಯರಾತ್ರಿಯವರೆಗೆ ಮತ್ತು ಅಂಗಡಿಗಳು ರಾತ್ರಿ 11 ಗಂಟೆಯವರೆಗೆ ತೆರೆದಿರುತ್ತವೆ. ಹೊಸ ಮಾರ್ಗಸೂಚಿಗಳ ಅನ್ವಯ ಕೆಲವು ಷರತ್ತುಗಳೊಂದಿಗೆ...
www.karnatakatv.net: ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವುದಕ್ಕೂ ಮೊದಲು ಹೆಚ್ಚುವರಿ ಮಾಹಿತಿಯನ್ನು ಸಲ್ಲಿಸುವಂತೆ ಡಬ್ಲೂ ಎಚ್ ಓ ತಿಳಿಸಿದೆ.
ವಿಶ್ವ ಆರೋಗ್ಯ ಸಂಸ್ಥೆ ಮಾಡಿರುವ ಟ್ವೀಟ್ ನಲ್ಲಿ "ಕೊವ್ಯಾಕ್ಸಿನ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ನೀಡುವಲ್ಲಿ ಅವಸರ ಮಾಡುವಂತಿಲ್ಲ. ಲಸಿಕೆ ತಯಾರಕರು ಎಷ್ಟು ಬೇಗನೆ ಅಗತ್ಯವಾದ ಡೇಟಾವನ್ನು ಒದಗಿಸಲು ಸಾಧ್ಯವಾಯಿತು ಎಂಬುದರ ಮೇಲೆ ಅದರ...
www.karnatakatv.net: ಕೊರೊನಾ ಲಸಿಕೆಯನ್ನು ಹಾಕಿಸಿದ್ರೆ ಟಿವಿ ಸೆಟ್, ಮೊಬೈಲ್ ಫೋನ್ ಅಥವಾ ಬ್ಲಾಂಕೆಟ್ ಗೆಲ್ಲುವದಾಗಿ ಮಣಿಪುರದ ಇಂಪಾಲ್ ಪೂರ್ವ ಜುಲ್ಲೆಯಲ್ಲಿ ಅಧಿಕಾರಿಗಳು ಹೇಳಿದ್ದಾರೆ.
ಹೌದು.. ಕೊರೊನಾ ಮಹಾಮಾರಿ ಯಿಂದ ಜನರು ತತ್ತರಿಸಿ ಹೋಗಿದ್ದಾರೆ ಅದನ್ನು ನಿಯಂತ್ರಿಸಲು ಲಸಿಕೆಯನ್ನು ಹಾಕುವುದಾಗಿ ತಿಳಿಸಿದ್ದಾಎ ಆದರೆ ಕೆಲವೆಡೆ ಜನರು ಲಸಿಕೆ ಪಡೆಯಲು ಹಿಂಜರಿಯುತ್ತಿದ್ದಾರೆ ಆದಕಾರಣ ಲಸಿಕೆ ನೀಡುವಿಕೆಯನ್ನು ಹೆಚ್ಚಿಸುವ ಉದ್ದೇಶ...
www.karnatakatv.net: ವಿಶ್ವಾದ್ಯಂತ ಮನುಕುಲವನ್ನು ಕಾಡುತ್ತಿರೋ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮುಂದುವರೆಸಿದೆ. ಇದೇ ಮೊದಲ ಬಾರಿಗೆ ರಷ್ಯಾದಲ್ಲಿಂದು ಒಂದೇ ದಿನ ಒಂದು ಸಾವಿರ ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ್ದಾರೆ.
ರಷ್ಯಾದಲ್ಲಿ ಲಸಿಕಾ ಅಭಿಯಾನ ಚಾಲ್ತಿಯಲ್ಲಿರೋ ಹೊರತಾಗಿಯೂ ಸಾವಿನ ಸಂಖ್ಯೆ ಏರಿಕೆಯಾಗಿರೋದು ಆತಂಕಕ್ಕೆ ಕಾರಣವಾಗಿದೆ. ಈ ವರೆಗೂ ರಷ್ಯಾದಲ್ಲಿ ಕೇವಲ 31ರಷ್ಟು ಮಂದಿಗೆ ಮಾತ್ರ ಸಂಪೂರ್ಣ ಲಸಿಕೆ...
www.karnatakatv.net: ಕೊರೊನಾ ಮಹಾಮಾರಿಯಿಂದ ದೇಶಾನೆ ತತ್ತರಿಸಿ ಹೋಗಿದ್ದರು ಕೂಡಾ ಅದರ ನಡುವೆ ಶಾಲಾ ಕಾಲೇಜುಗಳನ್ನ ಓಪೇನ್ ಮಾಡಲಾಗಿತ್ತು. ಅದೇ ರೀತಿ ದಸರಾ ನಂತರ 1 ರಿಂದ 5 ನೇ ತರಗತಿಗಳನ್ನು ಓಪೇನ್ ಮಾಡುವುದಾಗಿ ಸೂಚಿಸಿದ್ರು, ಅದು ಸಿಎಂ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರವಾಗಲಿದೆ.
ಕೊರೊನಾ ನಡುವೆಯು 1ರಿಂದ 5 ನೇ ತರಗತಿ ಶಾಲೆಗಳನ್ನ ಪುನರಾರಂಭಿಸಲು ಸಿಎಂ...