https://www.youtube.com/watch?v=3lJIf5JEDpU
ಬೆಂಗಳೂರು: ನಗರದಲ್ಲಿ ಒಂದು ವಾರದಲ್ಲಿ 2,623 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,496 ಕ್ಕೆ ಏರಿಕೆಯಾಗಿದೆ.
ದೈನಂದಿನ ಸೋಂಕಿತರ ಸಂಖ್ಯೆ ಏಪ್ರಿಲ್, ಮೇ ತಿಂಗಳಲ್ಲಿ 50ರ ಆಸು ಪಾಸಿನಲ್ಲಿತ್ತು. ಈ ತಿಂಗಳ ಹೊಸ ಪ್ರಕರಣಗಳ ಸಂಖ್ಯೆ ಮತ್ತೆ ಏರುಗತಿ ಪಡೆದಿದೆ. ವಾರದಲ್ಲಿ 1,455 ಮಂದಿ ಚೇತರಿಸಿಕೊಂಡಿದ್ದು, ಮರಣ ಪ್ರಕರಣ ಹೊಸದಾಗಿ ವರದಿಯಾಗಿಲ್ಲ....
ಧಾರವಾಡದಲ್ಲಿ ನಡೆಯುತ್ತಿರುವ ಬೃಹತ್ ಕೃಷಿ ಮೇಳಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು ಆಗಮಿಸುತ್ತಿದ್ದಾರೆ. ಈ ಮಹತ್ವದ ಮೇಳದಲ್ಲಿ ರೈತರ ಕಲ್ಯಾಣಕ್ಕಾಗಿ ಕರಿಬಸವೇಶ್ವರ ಅಗ್ರೀ ಇಂಡಿಯಾ...