Thursday, April 25, 2024

Covid Guidelines

ಕೋವಿಡ್ ನಿಯಂತ್ರಣದ ಬಗ್ಗೆ ಇಂದು ಪ್ರಧಾನಿ ಮೋದಿ ಕೇಂದ್ರ, ರಾಜ್ಯಗಳ ಆರೋಗ್ಯ ಮಂತ್ರಿಗಳೊಂದಿಗೆ ಸಭೆ

ನವದೆಹಲಿ: ಭಾರತವು 163 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. ಸಕ್ರಿಯ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 3,380ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ನಮ್ಮ ಸರ್ಕಾರದ ಗಮನವು ಆರೋಗ್ಯ ರಕ್ಷಣೆಯನ್ನು ಸಮಗ್ರ ಆರೋಗ್ಯ ರಕ್ಷಣೆಯಾಗಿ ಪರಿವರ್ತಿಸುವುದಾಗಿದೆ. ಪ್ರಧಾನಮಂತ್ರಿಯವರ 'ಒಂದು ರಾಷ್ಟ್ರ ಒಂದು ಆರೋಗ್ಯ'ದ ದೃಷ್ಟಿಕೋನವನ್ನು ಅನುಸರಿಸಿ, ನಾವು ಒಟ್ಟಾಗಿ ಕೋವಿಡ್ ಅನ್ನು ನಿಭಾಯಿಸಿದ್ದೇವೆ....

ಕೊರೊನಾ ಭೀತಿ : ರಾಜ್ಯ ಸರ್ಕಾರದಿಂದ ಹೊಸ ಗೈಡ್ ಲೈನ್ಸ್ ರಿಲೀಸ್

ಬೆಂಗಳೂರು: ಚೀನಾ, ಜಪಾನ್, ಸೇರಿ ಹಲವು ದೇಶಗಳಲ್ಲಿ ಕೊರೊನಾ ಸೋಂಕು  ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲೂ ಕೊರೊನಾ ಆತಂಕ ಹೆಚ್ಚಾಗಿದೆ. ಹೀಗಾಗಿ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ  ಮುಂದಾಗಿದ್ದಾರೆ. ಈ ಬಗ್ಗೆಸಿಎಂ ಸಭೆ ನಡೆಸಿ ಚರ್ಚಿಸಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಮುಂಬರುವ ಕ್ರಿಸ್ಮಸ್, ಹೊಸವರ್ಷಾಚರಣೆಗೆ ಯಾವ ಕ್ರಮಗಳನ್ನು ಅನುಸರಿಸಬೇಕೆಂದು ಆರೋಗ್ಯ ಇಲಾಖೆ ಗೈಡ್...

Covid Guidelines ಗಾಳಿಗೆ ತೂರಿದ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿ..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ (BENGALORE RURAL)ಜಿಲ್ಲೆಯ ದೊಡ್ಡಬಳ್ಳಾಪುರ(DODDABALLAPURA) ತಾಲ್ಲೂಕಿನ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ(Ghati Subramanya Temple)ದಲ್ಲಿ ಷಷ್ಠಿ  ಪ್ರಯುಕ್ತ ಕೊರೊನಾ ಹಿನ್ನೆಲೆಯಲ್ಲಿ ರಥೊತ್ಸವಕ್ಕೆ ಸಾರ್ವಜನಿಕರ  ದರ್ಶನಕ್ಕೆ  ದೇವಾಲಯದ ಆಡಳಿತಮಂಡಳಿ ನಿರ್ಬಂಧ  ಮಾಡಿತ್ತು. ದೇವಾಲಯದ  ಒಳಾಂಗಣದಲ್ಲಿ ಮಾತ್ರ ರಥೋತ್ಸವಕ್ಕೆ ಅವಕಾಶ ಮಾಡಿಕೊಲಾಗಿತ್ತು ಆದರೆ  ಏಕಾಏಕಿಯಾಗಿ ಸಾರ್ವಜನಿಕರಿಗೆ  ದೇವರ ದರ್ಶನ ಮಾಡಲು ಒಳಗೆ...

DODDABALLAPUR : ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆಯಿತು..!

ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಾಲಯ(Ghati Subramanya Temple)ದ ಬ್ರಹ್ಮ ರಥೋತ್ಸವ(Brahma Chariot Festival)ವನ್ನು ರದ್ದು ಮಾಡಲಾಗಿದ್ದು, ಈ ಹಿನ್ನೆಲೆ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಹೇಳಲಾಗಿತ್ತು. ಈ ಕಾರಣದಿಂದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಜಾತ್ರೆ ಇಂದು ನಡೆದಿದೆ. ದೇವಾಲಯದ ಒಳಾಂಗಣದಲ್ಲಿ ಚಿಕ್ಕ ರಥದಲ್ಲಿ ರಥೋತ್ಸವ...

ಅ.25ರಿಂದ 1-5ನೇ ತರಗತಿ ಆರಂಭ..!

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಿಸೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಅಕ್ಟೋಬರ್ 25ರಿಂದ ಪ್ರಾಥಮಿಕ ಹಂತದ ಶೇ 50ರಷ್ಟು ವಿದ್ಯಾರ್ಥಿಗಳ ಹಾಜರಾತಿಗೆ ಸರ್ಕಾರ ಸಮ್ಮತಿ ನೀಡಿದೆ. ಇನ್ನು ಶಾಲೆ ಆರಂಭ ಕುರಿತಾಗಿ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಈ...
- Advertisement -spot_img

Latest News

ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಿರುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ..?: ಸಿಎಂ ಪ್ರಶ್ನೆ..

Political News: ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಂಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರಮೋದಿ ಆರೋಪಿಸಿದ್ದರ ಬಗ್ಗೆ ಸಿಎಂ ಸಿದ್ದರಾಮಯ್ಯ...
- Advertisement -spot_img