ನವದೆಹಲಿ: ಚೀನಾದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಹರಡುತ್ತಿರುವ ಕಾರಣ, ಪ್ರಪಂಚದಾದ್ಯಂತ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಬಾರಿಸಲು ಪ್ರಾರಂಭಿಸಿದೆ. ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಮಾಜಿ ನಿರ್ದೇಶಕ ಡಾ. ಣದೀಪ್ ಗುಲೇರಿಯಾ ಅವರು, ಮುಂದಿನ ಕೆಲವು ದಿನಗಳು ಭಾರತಕ್ಕೆ ಬಹಳ ಮುಖ್ಯ ಎಂದು ಹೇಳಿದ್ದಾರೆ. “ಮುಂದಿನ ದಿನಗಳಲ್ಲಿ ಇದು ರಜಾದಿನವಾಗಿದೆ...
ಕೋಲಾರ: ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಮವಾರದಿಂದ ರಾಜ್ಯ ಸರ್ಕಾರ ಮಾಸ್ಕ್ ಕಡ್ಡಾಯ ಗೊಳಿಸಿ ಆದೇಶ ಹೊರಿಡಿಸಿದೆ. ಇದರ ಬೆನ್ನಲ್ಲೇ ಸಂಸದ ಎಸ್. ಮುನಿಸ್ವಾಮಿ ಕೋಲಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕೊರೊನಾ ಪ್ರಕರಣಗಳು ಹೆಚ್ಚಾದಲ್ಲಿ ಹಾಸಿಗೆ, ವೆಂಟಿಲೇಟರ್ ಹಾಗೂ ಆಕ್ಸಿಜನ್ ಸೇರಿದಂತೆ ಎಲ್ಲಾ ಸಿದ್ದತೆಗಳ ಪರಿಶೀಲನೆ ನಡೆಸಿದ್ದಾರೆ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಕುಮಾರ್ ಜೊತೆಗೂಡಿ...
ನವದೆಹಲಿ: ಭಾರತದಲ್ಲಿ ಬೂಸ್ಟರ್ ಡೋಸ್ ತೆಗೆದುಕೊಂಡವರಿಗೆ ಮೂಗಿನ ಲಸಿಕೆಯನ್ನು ನೀಡಲಾಗುವುದಿಲ್ಲ ಎಂದು ಭಾರತದ ಲಸಿಕೆ ಕಾರ್ಯಪಡೆಯ ಮುಖ್ಯಸ್ಥರು ಹೇಳಿದ್ದಾರೆ. ನಾಸಲ್ ಲಸಿಕೆ iNCOVACC ಅನ್ನು ಕಳೆದ ವಾರ ಕೋವಿನ್ ಪ್ಲಾಟ್‌ಫಾರ್ಮ್‌ನಲ್ಲಿ ಪರಿಚಯಿಸಲಾಯಿತು. ಡಾ ಎನ್‌ಕೆ ಅರೋರಾ ಅವರು 'ಇದನ್ನು (ಮೂಗಿನ ಲಸಿಕೆ) ಮೊದಲ ಬೂಸ್ಟರ್ ಆಗಿ ಶಿಫಾರಸು ಮಾಡಲಾಗಿದೆ. ಉದಾಹರಣೆಗೆ ಒಬ್ಬ ವ್ಯಕ್ತಿಯು ಈಗಾಗಲೇ...
ಕೋವಿಡ್ ಪ್ರಕರಣಗಳಲ್ಲಿ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಆರೋಗ್ಯ ಸೌಲಭ್ಯಗಳು ಎಷ್ಟು ಚೆನ್ನಾಗಿ ಸಿದ್ಧವಾಗಿವೆ ಎಂಬುದನ್ನು ಪರಿಶೀಲಿಸಲು ಭಾರತವು ಇಂದು ಅಣಕು ಡ್ರಿಲ್ ಅನ್ನು ನಡೆಸುತ್ತದೆ. ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರು ಅಣಕು ಡ್ರಿಲ್‌ನಲ್ಲಿ ಭಾಗವಹಿಸಲಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಅಣಕು ಡ್ರಿಲ್ ಅನ್ನು ಮೇಲ್ವಿಚಾರಣೆ ಮಾಡಲು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ...
ಬೆಂಗಳೂರು: ಕೊರೋನಾ ಮಹಾಮಾರಿ ಚೀನಾದಲ್ಲಿ ಹೆಚ್ಚುತ್ತಿದ್ದು, ಎಲ್ಲೆಡೆ ಆತಂಕ ಸೃಷ್ಟಿಸುತ್ತಿದೆ. ಇನ್ನು ಬೆಂಗಳೂರು ನಗರದಲ್ಲಿ ಬಿಎಂಟಿಸಿ ಬಸ್ ನಲ್ಲಿ, ಮೆಟ್ರೋದಲ್ಲಿ ಪ್ರಯಾಣಿಸುವವವರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಆದೇಶ ಹೊರಡಿಸಲಾಗಿದೆ. ಈ ನಿರ್ಧಾರವನ್ನು ಇಂದಿನಿಂದ ಆರಂಭವಾಗಿದ್ದು, ಆರೋಗ್ಯ ಇಲಾಖೆ ನಿರ್ದೇಶನದಂತೆ ಈ ಕುರಿತು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ. ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್...
ಬೆಂಗಳೂರು: ಚೀನಾದಲ್ಲಿ ಕೊರೊನಾ ವೈರಸ್‌ನಿಂದಾಗಿ, ಪರಿಸ್ಥಿತಿ ತುಂಬಾ ಹದಗೆಡುತ್ತಿದ್ದು, ವಿಶ್ವದೆಲ್ಲೆಡೆ ಮತ್ತೆ ಕೊರೊನಾ ಭೀತಿ ಹೆಚ್ಚಾಗಿದೆ. ಕೊರೊನ ಹೊಸ ತಳಿ ವೇಗವಾಗಿ ಹರಡುತ್ತಿದ್ದು ಲಸಿಕೆ, ಮಾಸ್ಕ್, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದ್ದು, ದೇಶದೆಲ್ಲೆಡೆ ಕೊರೊನಾ ಹರಡುವ ಮತ್ತು ತಡೆಗಟ್ಟುವ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಹಲವೆಡೆ ಕೋವಿಡ್ ಬೂಸ್ಟರ್ ಡೋಸ್‌ಗಳ...
Health Tips: ಜೀನಿ ಮಿಲೆಟ್ ಹೆಲ್ತ್ ಮಿಕ್ಸ್‌ಗೆ ಸಂಬಂಧಿಸಿದಂತೆ ಇನ್ನೋರ್ವ ವ್ಯಕ್ತಿ ಈ ಬಗ್ಗೆ ಅನಿಸಿಕೆ ಹೇಳಿದ್ದಾರೆ. ಜೀನಿ ಸರಿಹಿಟ್ಟನ್ನು ಸಿರಿಧಾನ್ಯ ಬಳಸಿ. ಮಡಿಕೆಯಲ್ಲಿ ಹುರಿದು...