www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಯುತ್ತಿದ್ದು ಲಸಿಕೆಯೊಂದಿಗೆ ಉಚಿತವಾಗಿ ಕೋವಿಡ್ ಕಿಟ್ ವಿತರಣೆ ಮಾಡಲಾಗ್ತಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೀತಿರೋ ಲಸಿಕಾ ಅಭಿಯಾನದಲ್ಲಿ 85 ಸಾವಿರ ಮಂದಿಗೆ ಲಸಿಕೆ ನೀಡೋ ಗುರಿ ಹೊಂದಲಾಗಿದೆ. ಹೀಗಾಗಿ ಸಮರೋಪಾದಿಯಲ್ಲಿ ಜನರು ಲಸಿಕಾ ಕೇಂದ್ರಕ್ಕೆ ಆಗಮಿಸಿ ಲಸಿಕೆ ಪಡೆಯುತ್ತಿದ್ದಾರೆ. ಇನ್ನು ಹುಬ್ಬಳ್ಳಿಯಾದ್ಯಂತ 420ಕ್ಕೂ ಹೆಚ್ಚು ಲಸಿಕಾ...