ಮಂಗಳೂರು :ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಗೆ ಕೋವಿಡ್ ಸೋಂಕು ತಗುಲಿದೆ.ಇವರಿಗೆ ಎರಡನೇ ಬಾರಿ ಸೋಂಕು ತಗುಲಿದೆ.ಈ ಹಿಂದೆಯೂ ಅವರಿಗೆ ಕೋವಿಡ್ ಸೋಂಕು ತಗುಲಿತ್ತು.ಈ ಬಗ್ಗೆ ಅವರು ಟ್ವೀಟ್ ಮಾಡಿ ಮಾಹಿತಿ ತಿಳಿಸಿದ್ದಾರೆ.
'ನನಗೆ ಕೋವಿಡ್ ದೃಢವಾಗಿದ್ದು, ಯಾವುದೇ ಲಕ್ಷಣಗಳಿಲ್ಲದೆ ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್...
ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ( Omicron variant ) ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್(omicron virus) ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಆಗಿದೆ.
ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ ಕೋವಿಡ್-19 ಸಾವಿನ ಬಗ್ಗೆ ಭಾರತ ಬುಧವಾರ ವರದಿ ಮಾಡಿದೆ...
ಭಾರತದ ಪ್ರಮುಖ ವಿಕೆಟ್ ಕೀಪ್ ರಾದ ರಿಷಭ್ ಪಂತ್ ಗೆ ಕೊರೋನಾ ಪಾಸಿಟಿವ್ ಇಂಗ್ಲೆಂಡ್ ನಲ್ಲಿಐಶೊಲೆಶನಲ್ಲಿದ್ದಾರೆ .ಬುದವಾರ ನಡೆದ ಆಯ್ಕೆಗಾರರಾದ ಚೇತನ್ ಶರ್ಮಾ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಕೊಲ್ಕತ್ತಾ ದಲ್ಲಿ ನಡೆದ ಸಭೆಯಲ್ಲಿ ಈ ಮಾಹಿತಿಯನ್ನು ನೀಡಿದ್ದಾರೆ.ಆಗಷ್ಟ್ 4ರಿಂದ ಆರಂಭವಾಗಲಿರುವ 5 ಟೆಸ್ಟ ಪಂದ್ಯಗಳು .ಪಾಕಿಸ್ತಾನ ದ ವಿರುದ್ದ 3 ಟಿ20...
Navaratri Special: ಪಾರ್ವತಿಯ 7ನೇ ರೂಪವಾದ ಕಾಳರಾತ್ರಿಯನ್ನು ಇಂದು ನಾವು ಪೂಜಿಸುತ್ತೇವೆ. ಕಾಳಿ ದೇವಿಯನ್ನೇ ಕಾಳರಾತ್ರಿ ಎಂದು ಕರೆಯಲಾಗುತ್ತದೆ. ಕಪ್ಪು ಬಣ್ಣದ ದೇಹ, ಹೊರಚಾಚಿದ ನಾಲಿಗೆ,...