ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು.
ಭಾನುವಾರ ರಾತ್ರಿ ಮೊದಲ ದಿನದ ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ ತಂಗಿದ್ದರು.ಈ ವೇಳೆ ಅಲ್ಲಿಗೆ ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡವು ಅಲ್ಲಿಗೆ ಬಂದಿದ್ದು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿತು....
ಕರ್ನಾಟಕ ಟಿವಿ : ಒಂದೇ ದಿನದಲ್ಲಿ ರಾಜ್ಯಾದ್ಯಂತ 44 ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಳ, ಬೆಂಗಳೂರಿನಲ್ಲಿ 10 ಸೋಂಕಿತರ ಹೆಚ್ಚಳವು ಅಪಾಯದ ಮುನ್ಸೂಚನೆಯಾಗಿದೆ. ಆದ ಕಾರಣ ವ್ಯಾಪಕವಾಗಿ ತೀವ್ರ ಉಚಿತ ಕಡ್ಡಾಯ ಪರೀಕ್ಷೆಗೆ ಸಕಾ೯ರ ಮತ್ತು ಬಿಬಿಎಂಪಿ ಮುಂದಾಗ ಬೇಕೆಂದು ಭಾರತ ಕಮ್ಯೂನಿಸ್ಟ್ ಪಕ್ಷ (ಮಾಕ್ಸ೯ವಾದಿ) ಬೆಂಗಳೂರು ದಕ್ಷಿಣ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕೆ.ಎನ್...