ಕೋವಿಡ್ 19 ವಿರುದ್ಧ ಲಸಿಕೆ ಪಡೆದ ವ್ಯಕ್ತಿಯ ರಕ್ತವನ್ನು ಬಳಸಿಕೊಂಡು ಹೃದಯ ಶಸ್ತ್ರ ಚಿಕಿತ್ಸೆ ನಡೆಸುವ ವೈದ್ಯರ ನಿರ್ಧಾರಕ್ಕೆ ಪೋಷಕರು ನೀರಾಕರಿಸುತ್ತಿದ್ದಾರೆ. ಕೋವಿಡ್ ಲಸಿಕೆ ಹಾಕದ ವ್ಯಕ್ತಿಯೇ ರಕ್ತದಾನ ಮಾಡಬೇಕು, ಇಲ್ಲವಾದರೆ ನನ್ನ ಮಗನ ಹೃದಯ ಶಸ್ತ್ರ ಚಿಕಿತ್ಸೆಯೇ ಬೇಡ ಎಂದು ಪೋಷಕರು ಪಟ್ಟು ಹಿಡಿದು ಕುಳಿತಿರುವ ಘಟನೆ ನ್ಯೂಜಿಲೆಂಡ್ನಲ್ಲಿ ನಡೆದಿದೆ. ಇದೀಗ ಈ...
ದೆಹಲಿ: ಕೋವಿಡ್ ಲಸಿಕೆಯಿಂದ ಉಂಟಾಗುವ ದುಷ್ಪರಿಣಾಮಗಳಿಗೆ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಇತ್ತೀಚಿನ ಅಫಿಡವಿಟ್‌ನಲ್ಲಿ, ಲಸಿಕೆಯಿಂದಾಗಿ ಸಾವು ಸಂಭವಿಸಿದರೆ, ಸಿವಿಲ್ ನ್ಯಾಯಾಲಯದಲ್ಲಿ ಕೇಸ್ ಹಾಕುವ ಮೂಲಕ ಪರಿಹಾರವನ್ನು ಪಡೆಯುವುದು ಒಂದೇ ಪರಿಹಾರವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕಳೆದ ವರ್ಷ ಕೋವಿಡ್ ಲಸಿಕೆ ಹಾಕಿದ ನಂತರ ಸಾವನ್ನಪ್ಪಿದ ಇಬ್ಬರು...
https://www.youtube.com/watch?v=pECuZyG2Z5s
ಸರ್ಬಿಯಾ: ನಿರೀಕ್ಷೆಯಂತೆ ಅಗ್ರ ಟೆನಿಸ್ ಆಟಗಾರ ನವೋಕ್ ಜೋಕೊವಿಕ್ ಮುಂಬರುವ ಪ್ರತಿಷ್ಠಿತ ಯುಎಸ್ ಓಪನ್ ಟೂರ್ನಿ ಆಡುತ್ತಿಲ್ಲಘಿ ಎಂದು ತಿಳಿಸಿದ್ದಾರೆ.
ಗುರುವಾರ ಟ್ವೀಟರ್‍ನಲ್ಲಿ ಈ ಬಾರಿ ಬೇಸರಗೊಂಡು ಯುಎಸ್ ಓಪನ್ ಆಡಲು ನ್ಯೂಯಾರ್ಕ್‍ಗೆ ಹೋಗುತ್ತಿಲ್ಲ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾಗದಳು. ನನ್ನ ಸಹ ಆಟಗಾರರಿಗೆ ಶುಭಾಶಯಗಳು.
https://www.youtube.com/watch?v=XU7AE6AkDlM
ನಾನು ಸಕಾರಾತ್ಮಕವಾಗಿರುತ್ತೇನೆ. ಅವಕಾಶಕ್ಕಾಗಿ ಕಾಯುತ್ತಿರುತ್ತೇನೆ. ಟೆನಿಸ್ ಲೋಕದಲ್ಲಿ ನಿಮ್ಮ...
https://www.youtube.com/watch?v=XKQkZ0PFbNE&t=7s
ಹೆಚ್ಚಿನ ದೇಶಗಳಲ್ಲಿ ರೋಗನಿರೋಧಕತೆಗಾಗಿ ಕಾಯುತ್ತಿರುವ ಅಂತಿಮ ವಯೋಮಾನದ ಕಿರಿಯ ಮಕ್ಕಳಲ್ಲಿ ಫೈಜರ್ ಮತ್ತು ಮಾಡರ್ನಾ ಕೋವಿಡ್ -19 ಲಸಿಕೆಗಳ ಬಳಕೆಗೆ ಯುಎಸ್ ಆಹಾರ ಮತ್ತು ಔಷಧ ಆಡಳಿತವು ಶುಕ್ರವಾರ ತುರ್ತು ಅನುಮೋದನೆ ನೀಡಿದೆ.
ಆರು ತಿಂಗಳಿನಿಂದ ಐದು ವರ್ಷ ವಯಸ್ಸಿನ ಮಕ್ಕಳಿಗೆ ಮಾಡರ್ನಾ ಎರಡು ಡೋಸ್ ಲಸಿಕೆ ಮತ್ತು ಆರು ತಿಂಗಳಿನಿಂದ ನಾಲ್ಕು ವರ್ಷ ವಯಸ್ಸಿನವರಿಗೆ...
ನವದೆಹಲಿ: ತಾಲಿಬಾನ್ ಉಗ್ರರ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನಕ್ಕೆ ಭಾರತದಿಂದ 5 ಲಕ್ಷ ಡೋಸ್ ಕೊರೊನಾ ಲಸಿಕೆ ಕಳುಹಿಸಲಾಗಿದೆ. ಮಾನವೀಯತೆ ಆಧಾರದಲ್ಲಿ ಕೊವ್ಯಾಕ್ಸಿನ್ ಕೊವಿಡ್ ಲಸಿಕೆ ಕಳುಹಿಸಲಾಗಿದ್ದು, ಕಾಬೂಲ್ನಲ್ಲಿರುವ ಇಂದಿರಾಗಾಂಧಿ ಆಸ್ಪತ್ರೆಗೆ ಲಸಿಕೆಗಳನ್ನು ರವಾನೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ 5 ಲಕ್ಷ ಡೋಸ್ ಕೊವಿಡ್ ಲಸಿಕೆಗಳನ್ನು ರವಾನೆ ಮಾಡಲಾಗುವುದು. ಈಗಾಗಲೇ ಅಫ್ಘಾನಿಸ್ತಾನಕ್ಕೆ ಭಾರತದಿಂದ ಆಹಾರ ಪದಾರ್ಥ,...
www.karnatakatv.net : ಕೊರೊನಾ ಮಹಾಮಾರಿಯಿಂದ ಇಡೀ ದೇಶ ತತ್ತರಿಸಿ ಹೋಗಿದೆ, ಹಾಗೇ ಕೊರೊನಾ ವೈರಸ್ ತಡೆಯಲು ಎಲ್ಲರಿಗೂ ಉಚಿತ ಲಸಿಕೆಯನ್ನು ಕೊಡುತ್ತಿದ್ದು, ಆದರೆ 18 ವರ್ಷದೊಳಗಿನ ಮಕ್ಕಳಿಗೆ ಮಾತ್ರ ಲಸಿಕೆ ಯಾವಾಗ ಸಿಗುತ್ತೊ ಅನ್ನೋ ಮಾತು ತುಂಬಾ ಕೇಳಿಬರುತ್ತಿದ್ದು ಇದೀಗ ಅದಕ್ಕೆ ಉತ್ತರ ಸಿಕ್ಕಿದೆ.
ಹೌದು.. ಹೈದ್ರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಉತ್ಪಾದಿಸುವ ಕೊವ್ಯಾಕ್ಸಿನ್...
www.karnatakatv.net: ಬೆಳಗಾವಿ: ಜಿಲ್ಲೆಯಲ್ಲಿ ಲಸಿಕಾ ಅಭಿಮಾನ ಇಂದು ಆರಂಭವಾಗಿದ್ದು 3 ಲಕ್ಷ ಜನರಿಗೆ ಲಸಿಕೆ ನೀಡುವ ಟಾರ್ಗೆಟ್ ನೀಡಲಾಗಿದೆ.1200 ಲಸಿಕಾ ಕೇಂದ್ರದಲ್ಲಿ ಅಭಿಯಾನ ಆರಂಭವಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅಂಜುಮಾನ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ ಬೆಳಗ್ಗೆಯಿಂದಲೇ ಲಸಿಕೆ ಪಡೆಯಲು ಜನರು ಲಸಿಕಾ ಕೇಂದ್ರದತ್ತ ಮುಖ ಮಾಡುತ್ತಿದ್ದಾರೆ...
www.karnatakatv.net: ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಬೃಹತ್ ಕೋವಿಡ್ ಲಸಿಕಾ ಅಭಿಯಾನ ನಡೆಯುತ್ತಿದ್ದು ಲಸಿಕೆಯೊಂದಿಗೆ ಉಚಿತವಾಗಿ ಕೋವಿಡ್ ಕಿಟ್ ವಿತರಣೆ ಮಾಡಲಾಗ್ತಿದೆ.
ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೀತಿರೋ ಲಸಿಕಾ ಅಭಿಯಾನದಲ್ಲಿ 85 ಸಾವಿರ ಮಂದಿಗೆ ಲಸಿಕೆ ನೀಡೋ ಗುರಿ ಹೊಂದಲಾಗಿದೆ. ಹೀಗಾಗಿ ಸಮರೋಪಾದಿಯಲ್ಲಿ ಜನರು ಲಸಿಕಾ ಕೇಂದ್ರಕ್ಕೆ ಆಗಮಿಸಿ ಲಸಿಕೆ ಪಡೆಯುತ್ತಿದ್ದಾರೆ. ಇನ್ನು ಹುಬ್ಬಳ್ಳಿಯಾದ್ಯಂತ 420ಕ್ಕೂ ಹೆಚ್ಚು ಲಸಿಕಾ...
www.karnatakatv.net :ಚಾಮರಾಜನಗರ: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾ ಮೇಳವನ್ನು ಆಯೋಜಿಸಲಾಗಿದ್ದು, 12 ಗಂಟೆಯ ಅವಧಿಯಲ್ಲಿ ಜಿಲ್ಲೆಯಾದ್ಯಂತ 50 ಸಾವಿರ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು.
ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ಮಹಾ ಮೇಳಕ್ಕೆ ಚಾಲನೆ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...