Thursday, April 25, 2024

covid19

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಟ

ಬೆಂಗಳೂರು: ಚೀನಾದಲ್ಲಿ ಕೊರೊನಾ ಹೆಚ್ಚಿತ್ತಿರುವ ಹಿನ್ನೆಲೆ ಎಲ್ಲೆಡೆಯೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭಾರತ ಸರ್ಕಾರದ ಕೋವಿಡ್ ಸಂಬಂಧಿತ ನಿರ್ದೇಶನಗಳಿಗೆ ಅನುಗುಣವಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಚೀನಾ ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ಕೋವಿಡ್ 19 ಪ್ರಕರಣಗಳ ಹೆಚ್ಚಳದ ನಂತರ ಈ ಮಾರ್ಗಸೂಚಿಗಳನ್ನು ನೀಡಲಾಗಿದೆ. ಪರಿಷ್ಕೃತ ಮಾರ್ಗಸೂಚಿಗಳು, ಶನಿವಾರ...

ಪಿಎಂ ಕೇರ್ಸ್ ಯೋಜನೆಗೆ ಮೋದಿ ಚಾಲನೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಸ್ಕಾಲರ್ ಶಿಪ್.

ಕೋವಿಡ್ -19 ಸಾಂಕ್ರಾಮಿಕ ರೋಗದಲ್ಲಿ ತಮ್ಮ ಹೆತ್ತವರನ್ನು ಕಳೆದುಕೊಂಡವರಿಗೆ ಬೆಂಬಲ ನೀಡುವ ಪಿಎಂ ಕೇರ್ಸ್ ಫಾರ್ ಚಿಲ್ಡ್ರನ್ ಸ್ಕೀಮ್ ಅಡಿಯಲ್ಲಿ ಪ್ರಯೋಜನಗಳನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಬಿಡುಗಡೆ ಮಾಡಿದರು. ನಾನು ಮಕ್ಕಳೊಂದಿಗೆ ಪ್ರಧಾನಿಯಾಗಿ ಮಾತನಾಡುತ್ತಿಲ್ಲ, ಆದರೆ ನಿಮ್ಮ ಕುಟುಂಬದ ಸದಸ್ಯನಾಗಿ ಮಾತನಾಡುತ್ತಿದ್ದೇನೆ. ಇಂದು ಮಕ್ಕಳೊಂದಿಗೆ ಇರಲು ನಾನು ತುಂಬಾ ನಿರಾಳನಾಗಿದ್ದೇನೆ. ಪಿಎಂ ಕೇರ್ಸ್ ಫಾರ್...

Indiaದಲ್ಲಿ ಇಂದು 26409 ಕೋವಿಡ್ ಪ್ರಕರಣಗಳು ವರದಿ..!

ದೇಶದಲ್ಲಿ ಕೊರೋನಾದ ಮೂರನೆಯ ಅಲೆ ಕಡಿಮೆಯಾಗುತ್ತಾ ಬರುತ್ತಿದ್ದು, ದೇಶದಲ್ಲಿ ಇಂದು 26409 ಕೋವಿಡ್ ಪ್ರಕರಣಗಳು (Covid Cases) ವರದಿಯಾಗಿದೆ. ಇನ್ನು ಕಳೆದ 24 ಗಂಟೆಗಳಲ್ಲಿ 347 ಮಂದಿ ಕೊರೋನಾ ದಿಂದ ಸಾವನ್ನಪ್ಪಿದ್ದಾರೆ(Died from Corona). ಇನ್ನು ಕಳೆದ 24 ಗಂಟೆಗಳಲ್ಲಿ 22817 ಮಂದಿ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಗುಣಮುಖರಾದವರ ಸಂಖ್ಯೆ 41760458 ಏರಿಕೆಯಾಗಿದೆ. ಇನ್ನು ಇಲ್ಲಿಯವರೆಗೆ...

ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ಮುಂದಿನ ಬ್ರಿಟನ್ ಪ್ರಧಾನಿ ಆಗಬಹುದಾ ?

:ಲಂಡನ್‌ನಲ್ಲಿ ಕೋವಿಡ್ ಲಾಕ್‌ಡೌನ್ ನಿಯಮ ಉಲ್ಲಂಘಿಸಿ ಮದ್ಯದ ಪಾರ್ಟಿ ಮಾಡಿರುವ ವಿವಾದದಲ್ಲಿ ಪ್ರಧಾನಿ ಬೋರಿಸ್ ಜಾನ್ಸನ್‌ಗೆ ಸ್ವಪಕ್ಷದಲ್ಲೇ ರಾಜಿನಾಮೆ ನೀಡುವಂತೆ ಒತ್ತಡ ನಿರ್ಮಾಣವಾಗಿದೆ.ಈಗಿರುವಾಗ ಬೋರಿಸ್ ಜಾನ್ಸನ್ ಪ್ರಧಾನಿ ಪಟ್ಟದಿಂದ ಕೆಳಗಿಳಿಯುವ ಸಾಧ್ಯತೆಗಳಿವೆಯಂತೆ. ಬೋರಿಸ್ ಒಂದು ವೇಳೆ ಕೆಳಗಿಳಿದರೆ ಮುಂದಿನ ಬ್ರಿಟನ್ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಾಕ್ ಪಟ್ಟವನ್ನು ಅಲಂಕರಿಸುವ ಸಾಧ್ಯತೆಯಿದೆ.ಬೋರಿಸ್‌ಗೆ ಹಲವು ಕಡೆಗಳಿಂದ...

ಮಹಾರಾಷ್ಟ್ರದಲ್ಲಿ ಕೋವಿಡ್ 19 ಲಸಿಕೆ ಪಡೆಯದ ಶೇ 96 ರಷ್ಟು ರೋಗಿಗಳು ಯಸಿಯುಗೆ ದಾಖಲು.

ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್-19 ದಿನದಿಂದ ದಿನಕ್ಕೆ ಅಬ್ಬರವನ್ನು ಸೃಸ್ಟಿಸುತ್ತಿದೆ, ಈಗಿರುವಾಗ ಕೆಲವು ಸೋಮಾರಿಗಳು ಕೊರೊನಾ ಲಸಿಕೆಯನ್ನೇ ಪಡೆದಿಲ್ಲ ಅಂತವರು ಶೇಖಡ 96 ರಷ್ಟು ಮಂದಿ ಐಸಿಯು ಬೆಡ್‌ನಲ್ಲಿದ್ದಾರೆ. ಪ್ರಮುಖವಾಗಿ ಮುಂಬೈನಲ್ಲಿ ಪ್ರಸ್ತುತ ಆಮ್ಲಜನಿಕ ಹಾಸಿಗೆಯಲ್ಲಿರುವವರ ಸಂಖ್ಯೆ 1900 ರೋಗಿಗಳು, ಇವರು ಒಂದು ಡೋಸ್ ಲಸಿಕೆಯನ್ನು ಸಹ ಪಡೆದಿಲ್ಲವಂತೆ, 186 ಆಸ್ಪತ್ರೆಗಳಲ್ಲಿ ಆಮ್ಲಜನಿಕದ ಬೆಡ್‌ಗಳ ಮೇಲೆ...

ಹೊಸ ಕೋವಿಡ್ ಪ್ರಕರಣಗಳ ಅಲೆ ಜಾಗತಿಕ ಆರೋಗ್ಯಕ್ಕೆ ಅಡ್ಡಿ

ಜಗತ್ತಿನಾದ್ಯಂತ ಈಗ ಕೊವಿಡ್-19 ವ್ಯಾಪಿಸುತ್ತಿದ್ದು ಒಂದನೇ ಅಲೆ, ಎರಡನೇ ಅಲೆ ಗಿಂತ ಮೂರನೇ ಅಲೆ ಭಯಂಕರವಾಗಿದೆ. 2021 ರ ಡಿಸೆಂಬರ್ 27 ಮತ್ತು 2022 ರ ಜನವರಿ 2ರ ನಡುವೆ ಜಾಗತಿಕವಾಗಿ 9.5 ಮಿಲಿಯನ್ ಹೊಸ ಕೊವಿಡ್-19 ಪ್ರಕರಣಗಳು ದಾಖಲಾಗಿವೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ಅವಧಿಯಲ್ಲಿ ಶೇ.71 ರಷ್ಟು ತೀವ್ರವಾಗಿ ಕೊವಿಡ್ ಕೇಸುಗಳು...

ಇಂದಿನಿoದ ರಾಜ್ಯಾದ್ಯಂತ ಶಾಲೆ- ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ .

ಕೊರೊನಾ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ದೇಶದಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ, ಇದರ ಪ್ರಯುಕ್ತ ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿ ನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9;30 ಕ್ಕೆ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಅಂದಾಜು 45 ಲಕ್ಷ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದು....

ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು..!

www.karnatakatv.net:ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡಿದ್ದ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ಗೆ ಕೊರೊನಾ ಸೋಂಕು ತಗುಲಿದೆ ಎಂದು ಮಾಹಿತಿ ದೊರೆತಿದೆ. ಇತ್ತೀಚೆಗಷ್ಟೇ ನಡೆದ ಸಾಮಾನ್ಯ ಸಭೆಯಲ್ಲಿ ಭಯೋತ್ಪಾದನೆ, ಹವಾಮಾನ ವೈಪರಿತ್ಯ ಇನ್ನು ಅನೇಕ ವಿಚಾರಗಳನ್ನು ಚರ್ಚಿಸಲಾಗಿತ್ತು. ಹಾಗೇ ವಿದೇಶಾಂಗ ಇಲಾಖೆ ವಕ್ತಾರ ನೆಡ್ ಪ್ರೈಸ್ ನ್ಯೂಯಾರ್ಕ್ ನಿಂದ ವಾಪಾಸಾದ ಬಳಿಕ ಕೊರೊನಾ ಲಕ್ಷಣಗಳು ಗೋಚರಿಸಿದ್ದವು...

ಕೊರೊನಾ ಲಸಿಕೆ ಒದಗಿಸಲು ಕ್ವಾಡ್ ದೇಶಗಳು ಸಿದ್ಧ..!

www.karnatakatv.net: ಕ್ವಾಡ್ ರಾಷ್ಟ್ರಗಳು ಕೋವ್ಯಾಕ್ಸ್ ಜಾಗತಿಕ ಲಸಿಕಾ ಸಹಯೋಗದಲ್ಲಿ ಲಸಿಕೆಗೆ ಹಣಕಾಸು ನೆರವು ನೀಡುವ ಜೊತೆಗೆ 1.2 ಬಿಲಿಯನ್ ಕೊರೊನಾ ಲಸಿಕೆಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುತ್ತಿದೆ ಎಂದು ಜಂಟಿ ಹೇಳಿಕೆ ನೀಡುವುದಾಗಿ ಶ್ವೇತಭವನದಲ್ಲಿ  ಉಲ್ಲೇಖಿಸಿದೆ. ಕೊರೊನಾ ಜಾಗತಿಕವಾಗಿ ನಿರಂತರ ಸಂಕಟ ಉಂಟುಮಾಡಿದ್ದು, ಹವಾಮಾನ ಬಿಕ್ಕಟ್ಟು ಕೂಡಾ ವೇಗಪಡೆದುಕೊಂಡಿದೆ.  ಭಾರತ, ಅಮೆರಿಕ, ಜಪಾನ್ ಹಾಗೂ ಆಸ್ಟ್ರೇಲಿಯಾ ಕ್ವಾಡ್ ದೇಶಗಳು...

ಮಕ್ಕಳಿಗೆ ಕೊರೋನಾ ಮೂರನೇ ಅಲೆ ಆತಂಕ..!

www.karnatakatv.net :ತುಮಕೂರು: ಕೊರೊನಾ ಎರಡನೇ ಅಲೆ ಮುಗಿತು ಅಂದುಕೊಂಡವ್ರಿಗೆ ಮೂರನೇ ಅಲೆಗೆ ರಾಜ್ಯಕ್ಕೆ ಅಪ್ಪಳಿಸಲು ಸಜ್ಜಾದಂತಿದೆ. ಸೋಂಕಿನ ಪ್ರಮಾಣ ಇಳಿಕೆ ಯಿಂದ ಸರ್ಕಾರಿ ಶಾಲಾ- ಕಾಲೇಜು ಆರಂಭಿಸಿದೆ. ಮಕ್ಕಳನ್ನ ಶಾಲೆಗೆ ಕಳುಹಿಸಿರುವ ಪೋಷಕರಲ್ಲಿ ಅತಂಕ ಶುರವಾಗಿದೆ. ಕೊರೊನಾ ಕಾರಣದಿಂದ ಇಡೀ ಶಿಕ್ಷಣ ವ್ಯವಸ್ಥೆ ದಾರಿ ತಪ್ಪಿದ್ದು, ಬರೋಬ್ಬರಿ ಎರಡು ವರ್ಷದಿಂದ ಶಾಲೆಯ ಮುಖವನ್ನೇ ಕಾಣದ ಮಕ್ಕಳು...
- Advertisement -spot_img

Latest News

ಬಡಗುತಿಟ್ಟು ಯಕ್ಷಗಾನದ ಸ್ವರ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ನಿಧನ

Utthara Kannada News: ಬಡಗುತಿಟ್ಟು ಯಕ್ಷಗಾನದ ಖ್ಯಾತ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ(67) ನಿಧನರಾಗಿದ್ದಾರೆ. 46 ವರ್ಷಗಳ ಕಾಲ ಪೆರ್ಡೂರು ಮೇಳದಲ್ಲಿ ಕಲಾ ಸೇವೆ ಸಲ್ಲಿಸಿದ್ದ ಸುಬ್ರಹ್ಮಣ್ಯ...
- Advertisement -spot_img