Friday, April 18, 2025

cow

ತಾನು ಸಾಕಿದ್ದ ಗಿಣಿ ಸಾವು: ಹಿಂದೂ ಪದ್ಧತಿ ಪ್ರಕಾರ ಅಂತ್ಯಕ್ರಿಯೆ..

ಕೊಲ್ಕತ್ತಾ: ಸಾಕು ಪ್ರಾಣಿಗಳನ್ನ ಯಾರು ಸಾಕಿರುತ್ತಾರೋ, ಅವರಿಗೆ ಆ ಪ್ರಾಣಿ ಮನೆ ಮಕ್ಕಳಂತೆ ಇರುತ್ತದೆ. ನಾಯಿ, ಬೆಕ್ಕು, ದನ-ಕರು, ಹೀಗೆ ಸಾಕು ಪ್ರಾಣಿಗಳ ಮೇಲೆ ಮಾಲೀಕನಿಗೆ ಅಪಾರ ಪ್ರೀತಿ ಇರುತ್ತದೆ. ಕೊಲ್ಕತ್ತಾದಲ್ಲಿ ಓರ್ವ ತಾನು ಸಾಕಿದ ಗಿಳಿ ಸತ್ತಿತೆಂದು, ಹಿಂದೂ ಧರ್ಮದ ಪದ್ಧತಿ ಪ್ರಕಾರ ಅದರ ಅಂತ್ಯಸಂಸ್ಕಾರ ಮಾಡಿದ್ದಾನೆ. ಪಶ್ಚಿಮ ಬಂಗಾಳದ, ಹೆಬ್ರಾದ ಆಯ್ರಾ ಗ್ರಾಮದ...

ಚೆನ್ನೈ ಏರ್ಪೋರ್ಟ್‌ನಲ್ಲಿ ಮಹಿಳೆಯ ಬ್ಯಾಗ್ ಚೆಕ್ ಮಾಡಿದವರಿಗೆ ಕಾದಿತ್ತು ದೊಡ್ಡ ಶಾಕ್..

ಚೆನ್ನೈ: ಪ್ರಪಂಚದಲ್ಲಿ ನಮಗೆ ಗೊತ್ತಿರದ ಹಲವು ವಿಷಯಗಳಿದೆ. ಅವುಗಳಲ್ಲಿ ವಿಷಪೂರಿತ ಹಾವುಗಳ ಮಾರಾಟ ಕೂಡ ಒಂದು. ಇಂಥ ವಿಷಪೂರಿತ ಹಾವುಗಳಿಂದ ಮಾದಕ ವಸ್ತುಗಳನ್ನ ತಯಾರಿಸಲಾಗುತ್ತದೆ. ಅಲ್ಲದೇ, ಇನ್ನೂ ಹಲವು ಬೇಡದ ಕೆಲಸಗಳಿಂದ ಈ ವಿಷ ಬಳಕೆಯಾಗುತ್ತದೆ. ಒಂದು ದೇಶದಿಂದ, ಇನ್ನೊಂದು ದೇಶಕ್ಕೆ ಈ ಹಾವುಗಳನ್ನ ಕಳ್ಳದಾರಿಯಲ್ಲಿ ಸಾಗಿಸುವ ಕೆಲಸ ನಡೆಯುತ್ತಿದೆ. ಆದರೆ ಹೀಗೆ ಮೋಸದಿಂದ...

6 ಬೀದಿ ನಾಯಿಗಳಿಗೆ ವಿಷ ಹಾಕಿ ಕೊಂದ ದುರುಳ..

ಓಡಿಶಾದ ಭುವನೇಶ್ವರದಲ್ಲಿ ದುರುಳನೋರ್ವ 6 ಬೀದಿ ನಾಯಿಗಳಿಗೆ ಊಟದಲ್ಲಿ ವಿಷ ಹಾಕಿ ಕೊಂದಿದ್ದಾನೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಲಾಗಿದೆ. ಭುವನೇಶ್ವರದ ಚಂದ್ರಶೇಖರಪುರದ ಸ್ಲಮ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 6 ಬೀದಿ ನಾಯಿಗಳಿಗೆ ಓರ್ವ ಅಪರಿಚಿತ ವ್ಯಕ್ತಿ ಬಂದು ಊಟ ಕೊಟ್ಟಿದ್ದಾರೆ. ಊಟ ತಿಂದ 6 ನಾಯಿಗಳು ಮೃತಪಟ್ಟರೆ, ಇನ್ನುಳಿದ ನಾಯಿಗಳ...

ರಾಮಾಯಣ ಕಾಲದಲ್ಲಿ ಸೀತಾದೇವಿ ಗೋವು, ಕಾಗೆ, ನದಿ ಮತ್ತು ಪುರೋಹಿತರಿಗೆ ನೀಡಿದ್ದಳು ಈ ಶಾಪ..

ಗೋವನ್ನ ಹಿಂದೂಗಳು ತಾಯಿಯ ರೂಪದಲ್ಲಿ ನೋಡುತ್ತಾರೆ. ಗೋವು ಎಂಥ ಶಕ್ತಿಶಾಲಿ ಪ್ರಾಣಿ ಅಂದರೆ, ವಿಜ್ಞಾನಿಗಳ ಸಂಶೋಧನೆಯ ಪ್ರಕಾರ, ಭೂಮಿ ಬಲವಾಗಿರುವುದೇ ಗೋವುಗಳಿಂದ. ಗೋವುಗಳ ದೇಹದಿಂದ ಬರುವ ವೈಬ್ರೇಷನ್‌ಗಳೇ ಭೂಮಿ ಬಲವಾಗಿರುವುದಕ್ಕೆ ಕಾರಣ ಎಂದಿದ್ದಾರೆ ವಿಜ್ಞಾನಿಗಳು. ಆದ್ರೆ ಗೋವು ತಾನು ಮಾಡಿದ ತಪ್ಪಿಗೆ ಸೀತೆಯಿಂದ ಶಾಪವೊಂದನ್ನ ಪಡೆದಿತ್ತು. ಹಾಗಾದ್ರೆ ಗೋವು ಏನು ತಪ್ಪು ಮಾಡಿತ್ತು..? ಸೀತೆ...

ಗೋಹತ್ಯೆಯಿಂದ ತಾಯಿಯ ಮರಣ

ಇತ್ತಿಚಿನ ದಿನಗಳಲ್ಲಿ ಇಲ್ಲಾ ಜಾತಿಯವರು ಮಾಂಸಹಾರಿಗಳಾಗಿದ್ದಾರೆ. ಇದರಿಂದಾಗಿ ಮಂಸ ಸಿಗದ ಕಾರಣ ಪ್ರತಿಯೊಂದು ಪ್ರಾಣಿಯನ್ನು ಸಾಯಿಸಿ ತಮ್ಮ ಬಾಯಿಚಪಲ ತೀರಿಸಿಸಕೊಳ್ಳುತಿದ್ದಾರೆ. ಅದಲ್ಲದೆ ಹಿಂದೂ ಸಂಸ್ಕೃತಿಯಲ್ಲಿ ಹಸುವನ್ನು ದೇವರೆಂದು ಪೂಜಿಸುತ್ತೇವೆ ಗೋವು ಕಾಮದೇನು ಅವಳು ತಾಯಿ ಅವಳನ್ನು ಪೂಜಿಸಿದರೆ ಪುಣ್ಯ ಬರುತ್ತದೆ ಎಂದು ನಂಬಿರುವ ನಾವು ಅವಳನ್ನು ದೇವರೆಂದು ಪೂಜಿಸಯತ್ತೇವೆ.. ಆದರೆ ಈ ಮಾಂಸದ ವ್ಯಾಪರಿಗಳು...

ಕಾಡಾನೆಗೆ ಎಸ್ಕಾರ್ಟ್ ಮಾದರಿ ಭದ್ರತೆ ಮಾಡಿಕೊಟ್ಟ ಅರಣ್ಯ ಇಲಾಖೆ..

ಹಾಸನ: ಸಕಲೇಶಪುರದ ಉದೇವಾರ ಗ್ರಾಮದ ಮುಖ್ಯ ರಸ್ತೆಯಲ್ಲಿ ಕಾಡಾನೆಯೊಂದು ರಸ್ತೆಯಲ್ಲಿ ಸಂಚರಿಸುತ್ತಿರುವಾಗ ಅರಣ್ಯ ಇಲಾಖೆಯ ವಾಹನ ಆನೆಯ ಮುಂಭಾಗ ಧ್ವನಿವರ್ಧಕದ ಮೂಲಕ ಜನರಿಗೆ ತಿಳುವಳಿಕೆ ನೀಡುತ್ತಾ ಸಾಗುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಬಾರಿ ವೈರಲಾಗಿದೆ. ಒಂದೆಡೆ ಅರಣ್ಯ ಇಲಾಖೆ ಧ್ವನಿ ವರ್ಧಕದ ಮೂಲಕ ಎಷ್ಟೇ ಪ್ರಚಾರ ನೀಡಿದರೂ ಸಹ ಸಾರ್ವಜನಿಕರು ಮಾತ್ರ ಆನೆಯ ಹಿಂದೆಯೇ...

ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ : ಸಚಿವ ಪ್ರಭು ಚೌಹಾಣ್

ಶಿವಮೊಗ್ಗ: ಸರ್ಕಾರಿ ನೌಕರರ ಸಂಘದಿಂದ ಗೋವುಗಳ ರಕ್ಷಣೆಗೆ 100 ಕೋಟಿ ಸಹಾಯಧನ ನೀಡಲಾಗಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚೌಹಾನ್ ಹೇಳಿದ್ದಾರೆ. ಬಿಜೆಪಿ ಸರ್ಕಾರ ಬಂದ ಮೇಲೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ. ಪುಣ್ಯದತ್ತು ಯೋಜನೆ ಜಾರಿಯಾಗಿದೆ, ರಾಜ್ಯದಲ್ಲಿ 30 ಸಾವಿರಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಲಾಗಿದೆ. 100 ಸರ್ಕಾರಿ ಗೋಶಾಲೆ ಆರಂಭಿಸುತ್ತೇವೆಂದು ಸಿಎಂ ಬೊಮ್ಮಾಯಿ...

ಮಳವಳ್ಳಿ ಸ್ಟ್ರೀಟ್‌ನಲ್ಲಿ ಪ್ರತ್ಯಕ್ಷವಾದ ಡಬಲ್ ಇಂಜಿನ್ ಹಾವು..

ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್‌ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ. ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ...

ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಸಚಿವ ಡಾ.ನಾರಾಯಣಗೌಡ ಚಾಲನೆ..

ಮಂಡ್ಯ: ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಚಾಲನೆ ನೀಡಿದರು. ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು ಚಾಲನೆ ನೀಡಿದರು. ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ...

‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘

ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ‌ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು. ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img