Political News:
ಡಿ.ಕೆ. ಶಿವಕುಮಾರ್ ಸಹೋದರಿಯ ಪತಿ ಮತ್ತು ಕೆಪಿಸಿಸಿ ಕಾರ್ಯಕಾರಿಣಿಯ ಸದಸ್ಯರಾಗಿದ್ದ ಸಿ.ಪಿ ಶರತ್ ಚಂದ್ರ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಬಳಿಕ ಮಾತನಾಡಿದ ಸಿ.ಪಿ. ಶರತ್‌ಚಂದ್ರ ಅವರು, ಕಾಂಗ್ರೆಸ್‌ನಲ್ಲಿ ಟಿಕೆಟ್ ವಿಚಾರದಲ್ಲಿ ನನಗೆ ಅನ್ಯಾಯವಾಗಿದೆ. ಹಾಗಂತ ನಾನು ಟಿಕೆಟ್‌ಗಾಗಿ ಬೇಡಿಕೊಂಡು ಹೋಗಲ್ಲ. ಡಿಕೆಶಿ ಸಂಬಂಧಿಯಾಗಿರಬಹುದು. ಹಾಗಂತ ಟಿಕೆಟ್‌ಗಾಗಿ...