ಕರ್ನಾಟಕ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕಿಚ್ಚು ಧಗಧಗಿಸ್ತಿದೆ. ರಣದೀಪ್ ಸುರ್ಜೇವಾಲ ರಾಜ್ಯಕ್ಕೆ ಆಗಮಿಸಿದ್ರೂ, ಆಂತರಿಕ ಕಲಹ, ಭಿನ್ನಾಭಿಪ್ರಾಯ, ಗೊಂದಲ ಬಗೆಹರಿಸಲು ತಿಣುಕಾಡುತ್ತಿದ್ದಾರೆ. ಅಸಮಾಧಾನಿತರ ನಾಯಕತ್ವ ಬದಲಾವಣೆ ಬೇಡಿಕೆ, ಸುರ್ಜೇವಾಲರನ್ನೇ ಇಕ್ಕಟ್ಟಿಗೆ ಸಿಲುಕಿಸಿದೆ.
ಮೈಸೂರಿನಲ್ಲಿ ಡಿಕೆಶಿ ಕೈ ಹಿಡಿದುಕೊಂಡಿದ್ದ ಸಿದ್ದರಾಮಯ್ಯ, ಒಗ್ಗಟ್ಟಿನ ಪ್ರದರ್ಶನ ಮಾಡಿದ್ರು. ಬಳಿಕ ಮುಂದಿನ 5 ವರ್ಷ ನಾನೇ ಸಿಎಂ ಅಂತಾ ಸಿದ್ದು...
ಚನ್ನಪಟ್ಟಣ ಅಖಾಡ.. ಈ ಬಾರಿಯ ವಿಧಾನಸಭೆಗೆ ನಡೆದ ಉಪಾಚುನಾವಣೆಯಲ್ಲಿ ಈ ಚನ್ನಪಟ್ಟಣ ಹೈವೋಲ್ಟೇಜ್ನಿಂದ ಕೂಡಿದ್ದ ಕ್ಷೇತ್ರ.. ಒಂದ್ಕಡೆ ಮೊದಲ ಬಾರಿ ಗೆಲುವಿನ ರುಚಿ ನೋಡೋಕೆ ಹಪಹಪಿಸ್ತಿರೋ ಜೆಡಿಎಸ್ ಯುವರಾಜ ನಿಖಿಲ್ ಕುಮಾರಸ್ವಾಮಿ, ಇನ್ನೊಂದ್ಕಡೆ ತನ್ನ ಸ್ವಕ್ಷೇತ್ರದಲ್ಲಿ ಈ ಬಾರಿಯಾದ್ರೂ ಗೆದ್ದು ಮರ್ಯಾದೆ ಉಳಿಸ್ಕೊಳ್ಳಬೇಕು ಅಂತ ಹವಣಿಸ್ತಿರೋ ಸೈನಿಕ ಸಿಪಿ ಯೋಗೇಶ್ವರ್. ಇವರಿಬ್ಬರ ನಡುವಿನ ಸಮಬಲದ...
ಹೆಚ್.ಡಿ.ಕುಮಾರಸ್ವಾಮಿ ಅವರಿಂದ ತೆರವಾಗಿರೋ ಚನ್ನಪಟ್ಟಣ ಕ್ಷೇತ್ರಕ್ಕೆ ಕೆಲವೇ ದಿನಗಳಲ್ಲಿ ಉಪಚುನಾವಣೆ ಘೋಷಣೆಯಾಗಲಿದೆ. ಆದ್ರೆ, ಮೈತ್ರಿ ಅಭ್ಯರ್ಥಿ ಯಾರು? ಕಾಂಗ್ರೆಸ್ ಅಭ್ಯರ್ಥಿ ಯಾರು ಅನ್ನೋದು ಇನ್ನೂ ಸಸ್ಪೆನ್ಸ್ ಆಗಿ ಉಳಿದಿದೆ. ಮೈತ್ರಿ ಟಿಕೆಟ್ಗಾಗಿ ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ.ಯೋಗೀಶ್ವರ್ ಭಾರಿ ಕಸರತ್ತು ನಡೆಸ್ತಿದ್ದಾರೆ. ಇತ್ತೀಚಿಗೆ ದೆಹಲಿ ತೆರಳಿದ್ದ ಸೈನಿಕ, ಮೈತ್ರಿ ಟಿಕೆಟ್ಗಾಗಿ ಬಿಜೆಪಿ ಹೈಕಮಾಂಡ್...
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ (Channapatna By Election) ದಿನಾಂಕ ಇನ್ನೂ ನಿಗದಿ ಆಗಿಲ್ಲ. ಆದರೂ ಸಹ ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿ ಟಿಕೆಟ್ ಫೈಟ್ ತೀವ್ರಗೊಂಡಿದೆ. ಶತಾಯಗತಾಯ ಮೈತ್ರಿ ಟಿಕೆಟ್ ಪಡೆಯಲು ಕಸರತ್ತು ನಡೆಸ್ತಿರೋ ಮಾಜಿ ಸಚಿವ...
ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ಗಾಗಿ ದೋಸ್ತಿಗಳ ನಡುವೆ ಭಾರಿ ಪೈಪೋಟಿಯೇ ನಡೀತಿದೆ.. ಒಂದ್ಕಡೆ ಮೈತ್ರಿ ಟಿಕೆಟ್ಗೆ ಬಿಜೆಪಿಯ ಸಿ.ಪಿ.ಯೋಗೇಶ್ವರ್ ಹಠಕ್ಕೆ ಬಿದ್ದು ಪಟ್ಟು ಹಿಡಿದಿದ್ರೆ, ಈ ಮಧ್ಯೆ, ಕೆಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಬೈ ಎಲೆಕ್ಷನ್ ಅಖಾಡಕ್ಕೆ ಸದ್ದಿಲ್ಲದೆ ಎಂಟ್ರಿ ಕೊಟ್ಟಿದ್ದಾರೆ.
ಜೆಡಿಎಸ್ ನಾಯಕ ನಿಖಿಲ್...
ಮಂಡ್ಯ: ನಾಳೆ ಮಂಡ್ಯಕ್ಕೆ ಗೃಹ ಸಚಿವ ಅಮಿತ್ ಷಾ ಆಗಮನದ ಹಿನ್ನೆಲೆ ನಗರದ ವಿವಿ ಆವರಣದಲ್ಲಿ ಕಾರ್ಯಕ್ರಮದ ಪೂರ್ವ ಸಿದ್ಧತೆ ಪರಿಶೀಲನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು, ದೇಶದಲ್ಲಿ ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಹಲವಾರು ಜ್ವಲಂತ ಸಮಸ್ಯೆಗಳನ್ನು ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ...
State News:
ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಕಾರಿಗೆ ಸುಮಾರು 500ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಮುತ್ತಿಗೆ ಹಾಕಿ, ಕಲ್ಲು ಹಾಗೂ ಮೊಟ್ಟೆ ಎಸೆದಿರುವಂತಹ ಘಟನೆ ಜಿಲ್ಲೆಯ ಚನ್ನಪಟ್ಟಣದ ಭೈರಾಪಟ್ಟಣದಲ್ಲಿ ನಡೆದಿದೆ. ಯೋಗೇಶ್ವರ್ ಕಾರಿನ ಮೇಲೆ ಕಲ್ಲೆಸೆತ ಹಿನ್ನೆಲೆ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕಲ್ಲು ತೂರಾಟದ...
ಕಳೆದ ಒಂದು ತಿಂಗಳಿಂದ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿತ್ತು. ಜುಲೈ ತಿಂಗಳ ಕೊನೆ ಭಾಗಕ್ಕೆ ಬರುತ್ತಿರುವ ಈ ಹೊತ್ತಿನಲ್ಲಿ, ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಳ್ಳುತ್ತಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ...