ತಮಿಳುನಾಡು: ಕೃಷ್ಣಗಿರಿಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 4 ಮಂದಿ ಕಾರ್ಮಿಕರು ಮೃತಪಟ್ಟು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮತ್ತೂರು ಬಳಿ ಈ ಅವಘಡ ಸಂಭವಿಸಿದ್ದು, ಪಟಾಕಿಗಳನ್ನು ಒಣಗಿಸಲು ಇಟ್ಟಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ, ಕಾರ್ಖಾನೆಯಲ್ಲಿ ಸಂಗ್ರಹಿಸಿದ್ದ ಪಟಾಕಿಗಳು ಸಿಡಿದು ತೀವ್ರ ತರದ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ...
Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ ಜಿಲ್ಲೆಯ...