ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪೊಲೀಸರಿಗೆ ಮಾತ್ರವಲ್ಲ ಇದು ರಾಜಕಾರಣಗಳಿಗೂ ಸಂಕಷ್ಟ ತಂದೊಡ್ಡಿದೆ. ಹೀಗಿರುವಾಗ ಬಿಕ್ಲ ಶಿವ ಕೊಲೆ ಆರೋಪಿಗೆ ಸಿನಿಮಾ ನಂಟಿರುವುದು ಗೊತ್ತಾಗಿದೆ. ಬಿಕ್ಲ ಶಿವನ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಸ್ಫೋಟಕ ಮಾಹಿತಿ ಗೊತ್ತಾಗಿದೆ. ಅದೇನೆಂದರೆ, ಬಿಕ್ಲ ಶಿವನ ಕೊಲೆ ಆರೋಪಿ...
ಇಂದು ಕ್ರೇಜಿ ಸ್ಟಾರ್ ರವಿಚಂದ್ರನ್ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. 61 ನೇ ವರ್ಷಕ್ಕೆ ಕಾಲಿಡುತ್ತಿರುವ ರವಿಚಂದ್ರನ್ ಅವರಿಗೆ 'ತ್ರಿವಿಕ್ರಮ' ಚಿತ್ರತಂಡ ವಿಶೇಷ ಉಡುಗೊರೆಯೊಂದನ್ನ ನೀಡಿದೆ.
ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ರವಿಚಂದ್ರನ್ ಮೊದಲ ಬಾರಿಗೆ 'ತ್ರಿವಿಕ್ರಮ' ಸಿನಿಮಾದ ಮೂಲಕ ಬೆಳ್ಳಿ ತೆರೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನು ರವಿಚಂದ್ರನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಒಂದು ವಿಶೇಷ...