https://www.youtube.com/watch?v=d0K1vUG7J6Q
ಕ್ರೇಜಿ಼ಸ್ಟಾರ್ ವಿ.ರವಿಚಂದ್ರನ್ ಅವರ ದ್ವಿತೀಯ ಪುತ್ರ ವಿಕ್ರಮ್ ನಟನೆಯ ಚೊಚ್ಚಲ ಸಿನಿಮಾ 'ತ್ರಿವಿಕ್ರಮ' ಶೂಟಿಂಗ್ ಮುಗಿದಿದೆ. ಇತ್ತೀಚೆಗೆ ಹಾಡಿನ ಚಿತ್ರೀಕರಣ ನಡೆಸಿರುವ 'ತ್ರಿವಿಕ್ರಮ' ತಂಡ, ಬಳಿಕ ಕುಂಬಳಕಾಯಿ ಒಡೆದಿದೆ. ಜೂನ್ 24ರಂದು ರಾಜ್ಯಾದ್ಯಂತ 'ತ್ರಿವಿಕ್ರಮ' ದರ್ಶನವಾಗಲಿದೆ.
ಯೋಗರಾಜ್ ಭಟ್ ಸಾಹಿತ್ಯ ರಚಿಸಿರುವ 'ಶಕುಂತಲಾ ಶೇಕ್ ಎ ಬಾಡಿ ಪ್ಲೀಸ್...' ಎಂಬ ಹಾಡನ್ನು ಮೋಹನ್ ಬಿ ಕೆರೆ...
ಭೂಗತ ದೊರೆ ಎಂ.ಪಿ.ಜಯರಾಜ್ ಜೀವನಾಧಾರಿತ "ಹೆಡ್ ಬುಷ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರಿನಲ್ಲೇ ಚಿತ್ರದ ಚಿತ್ರೀಕರಣ ನಡೆದಿದೆ. ಡಾಲಿ ಧನಂಜಯ ಜಯರಾಜ್ ಅವರ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಅಗ್ನಿ ಶ್ರೀಧರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರವನ್ನು ಶೂನ್ಯ ನಿರ್ದೇಶಿಸುತ್ತಿದ್ದಾರೆ. 1970 ರ ಬೆಂಗಳೂರಿನ ಭೂಗತ ಜಗತ್ತನ್ನು ಶೂನ್ಯ ಈ ಚಿತ್ರದಲ್ಲಿ ತೋರಿಸಲು...