ಮಾರ್ವಾಡಿಗರಲ್ಲಿ ಬಡವರು ಸಿಗೋದು ತೀರಾ ಕಡಿಮೆ. ಯಾಕಂದ್ರೆ ಅವರು ಯಾವಾಗಲೂ ಉದ್ಯಮದ ಬಗ್ಗೆಯೇ ಯೋಚನೆ ಮಾಡುತ್ತಾರೆ. ಕೈಯಲ್ಲಿ 10 ರೂಪಾಯಿ ಇದ್ದರೆ, ಅದನ್ನ ನಾನು ಎಲ್ಲಿ ಇನ್ವೆಸ್ಟ್ ಮಾಡಬಹುದು ಅನ್ನೋ ಯೋಚನೆಯೇ ಅವರ ತಲೆಯಲ್ಲಿರುತ್ತದೆ. ಹಾಗಾಗಿ ಅವರು ಜಾಣ್ಮೆಯಿಂದಲೇ ದುಡ್ಡು ಸಂಪಾದನೆ ಮಾಡುತ್ತಾರೆ. ಹಾಗಾದ್ರೆ ಶ್ರೀಮಂತರಾಗಲು ಮಾರ್ವಾಡಿಗರು ಅನುಸರಿಸುವ 7 ರೂಲ್ಸ್ ಯಾವುದು ತಿಳಿಯೋಣ...
ಕ್ರೆಡಿಟ್ ಕಾರ್ಡ್. ಇಂದಿನ ಯುವಪೀಳಿಗೆಯ ಕೆಲ ಮಕ್ಕಳ ಐಷಾರಾಮಿ ಜೀವನದ ಒಂದು ಭಾಗ. ಅದ್ರಲ್ಲೂ ಕ್ರೆಡಿಟ್ ಕಾರ್ಡ್ ಏನಾದ್ರೂ ಅವರಪ್ಪನ ಅಮ್ಮನ ಹೆಸರಲ್ಲಿದ್ದುಬಿಟ್ರೆ ಮುಗೀತು. ಕಣ್ಣಿಗೆ ಕಂಡಿದ್ದೆಲ್ಲ ಪರ್ಚೇಸ್ ಮಾಡಿ ಕೊನೆಗೆ ಫಜೀತಿ ತಂದುಕೊಂಡು ಬಿಡ್ತಾರೆ. ಆದ್ದರಿಂದ ಕ್ರೆಡಿಟ್ ಕಾರ್ಡ್ ಬಳಕೆ ಮಾಡುವಾಗ ಹುಷಾರಾಗಿರಬೇಕು ಅನ್ನೋದು.
ಕೆಲವರಿಗೆ ಕ್ರೆಡಿಟ್ ಕಾರ್ಡ್ ಬಳಸೋದು ಒಂದು ಫ್ಯಾಷನ್ ಆಗಿಬಿಟ್ಟಿದೆ....
Political News: ಇಂದು ಪ್ರಧಾನಿ ಮೋದಿಯವರ ಹುಟ್ಟುಹಬ್ಬ ಹಿನ್ನೆಲೆ, ದೇಶದ ಹಲವೆಡೆ ಮೋದಿ ಅಭಿಮಾನಿಗಳು, ಬಿಜೆಪಿಗರು ಹಲವು ಕಾಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು. ಅನ್ನ ಸಂತರ್ಪಣೆ, ರಕ್ತದಾನ ಶಿಬಿರ,...