ಟೀಮ್ ಇಂಡಿಯಾ ಆಲ್ ರೌಂಡರ್ ರವೀಂದ್ರ ಜಡೇಜಾ, ಸದ್ಯ ವಿಶ್ವಕಪ್ ಟೂರ್ನಿಯಲ್ಲಿ ಬ್ಯೂಸಿ. ಇದೂವರೆಗೂ ಆಡುವ ಹನ್ನೊಂದರ ಬಳಗದಲ್ಲಿ ಚಾನ್ಸ್ ಪಡೆಯದಿದ್ರೂ, ಮೀಸಲು ಆಟಗಾರನಾಗಿ ಗಮನ ಸೆಳೆದಿದ್ದಾರೆ. ಅದರಲ್ಲೂ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡಿದ್ದ ಜಡೇಜಾ, ಜೇಸನ್ ರಾಯ್ ಅವರ ಅದ್ಭುತ ಕ್ಯಾಚ್ ಪಡೆದಿದ್ದರು. ಈ ಒಂದು ಕ್ಯಾಚ್ ಕ್ರಿಕೆಟ್...