Cricket News: ವರ್ಲ್ಡ್‌ಕಪ್‌ನಲ್ಲಿ ಭಾರತಕ್ಕೆ ಕಪ್ ಗೆಲ್ಲಿಸಿಕೊಟ್ಟ ಬಳಿಕ ಕ್ರಿಕೇಟಿಗ ರವೀಂದ್ರ ಜಡೇಜಾ ಮತ್ತು ಕೊಹ್ಲಿ ವರ್ಲ್ಡ್ ಕಪ್ ಕ್ರಿಕೇಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಜಡ್ಡು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ.
https://youtu.be/g2Susha4t0s
ಬಿಜೆಪಿ ಸದಸ್ಯತ್ವ ಸ್ವೀಕರಿಸಿರುವ ರವೀಂದ್ರ ಜಡೇಜಾ, ರಾಜಕಾರಣಕ್ಕೆ ಬಂದಿದ್ದಾರೆ. ಇವರ ಪತ್ನಿ ಅದಾಗಲೇ ಬಿಜೆಪಿ ಪಕ್ಷದಲ್ಲಿದ್ದು, ಜಾಮ್‌ನಗರದಲ್ಲಿ ಶಾಸಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು ಕೆಲ...
ಕ್ರೀಡಾ ಸುದ್ದಿ: ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ಭಾರತ ಬಲಿಷ್ಠ ತಂಡ ಪ್ರಕಟಿಸಿದೆ. ಇಂದು ಬಿಸಿಸಿಐ ಚೀಫ್ ಸೆಲೆಕ್ಟರ್ ಅಜಿತ್ ಅಗರ್ಕರ್ರವ್ರು, ರೋಹಿತ್ ಶರ್ಮಾ ನಾಯಕತ್ವದ 15 ಆಟಗಾರರ ಬಲಿಷ್ಠ ತಂಡ ಪ್ರಕಟಿಸಿದೆ.
ಐವರು ಪರಿಣಿತ ಬ್ಯಾಟ್ಸ್ಮನ್ಗಳು, ಇಬ್ಬರು ಕೀಪರ್ಸ್, ಮೂವರು ಆಲ್ರೌಂಡರ್ಸ್, ಮೂವರು ವೇಗಿಗಳು, ಓರ್ವ ಸ್ಪಿನ್ನರ್ನ್ನು ಆಯ್ಕೆ ಮಾಡಲಾಗಿದೆ. ರೋಹಿತ್...
Cricket News:
ಐಪಿಎಲ್ ಸಿದ್ಧತೆಯಲ್ಲಿರುವ ದೊಡ್ಡಬಳ್ಳಾಪುರದ ಕ್ರಿಕೆಟ್ ಪಟು ಮಹೇಶ್ ಕುಮಾರ್ ಅವರನ್ನು ಖ್ಯಾತ ನಟ ಕಿಚ್ಚ ಸುದೀಪ್ ಭೇಟಿಯಾಗಿ ಮುಂಬರುವ ಪಂದ್ಯಾವಳಿಗೆ ಶುಭ ಕೋರಿದ್ದಾರೆ.ಸಿಸಿಎಲ್ ಪಂದ್ಯಾವಳಿ ಹಿನ್ನಲೆ ಯಲಹಂಕ ಬಳಿಯ ರಾಜನಕುಂಟೆಯಲ್ಲಿನ ಜಸ್ಟ್ ಕ್ರಿಕೆಟ್ ಅಕಾಡೆಮಿಗೆ ಪ್ರಾಕ್ಟೀಸ್ ನಡೆಸಲು ತೆರಳಿದ್ದ ಸುದೀಪ್ ಅದೇ ಅಕಾಡೆಮಿಯಲ್ಲಿ ಪ್ರಾಕ್ಟೀಸ್ ನಡೆಸುತ್ತಿದ್ದ ಮಹೇಶ್ ಕುಮಾರ್ ನನ್ನು ಭೇಟಿಯಾಗಿ ಮಾತುಕತೆ...
ದಕ್ಷಿಣ ಆಫ್ರಿಕಾ ವಿರುದ್ದ (India vs South Africa 1st Test) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್ಗಳ ಭರ್ಜರಿ ಜಯ ಸಾಧಿಸಿದೆ. ಕೊನೆಯ ದಿನದಾಟದಲ್ಲಿ 211 ರನ್ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್ನಲ್ಲಿ 191 ರನ್ಗಳಿಗೆ ಆಲೌಟ್ ಮಾಡಿತು. ಈ ಮೂಲಕ...
ಕಾನ್ಪುರ: ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಬಹಳಷ್ಟು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ.
ಇದೀಗ ಹಳೆಯ ಸಂಪ್ರದಾಯವೊಂದನ್ನು ಮರಳಿ ಆರಂಭಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಪಾದಾರ್ಪಣೆ ಪಂದ್ಯವಾಡುವ ಕ್ರಿಕೆಟಿಗರಿಗೆ ಗೌರವ ಪೂರ್ವಕವಾಗಿ ಕ್ಯಾಪ್ ನ್ನು ಮಾಜಿ ಕ್ರಿಕೆಟಿಗರಿಂದ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಪ್ರದಾಯ ಮರೆಯಾಗಿತ್ತು.ಆದರೆ ಕೋಚ್ ದ್ರಾವಿಡ್...
www.karnatakatv.net ಪಂಜಾಬ್: ಭಾರತೀಯ ಕ್ರಿಕೆಟ್ ತಂಡದ ಯಶಸ್ವೀ ಆಟಗಾರ ಹರ್ಭಜನ್ ಸಿಂಗ್ ದಂಪತಿಗೆ ಗಂಡು ಮಗು ಜನನವಾಗಿದೆ. ಈ ಬಗ್ಗೆ ಅಭಿಮಾನಿಗಳೊಂದಿಗೆ ದಂಪತಿ ಸಂತಸ ಹಂಚಿಕೊಂಡಿದ್ದಾರೆ. ಹರ್ಭಜನ್ ಪತ್ನಿ ಗೀತಾ ಅವರು ತಮ್ಮ ಎರಡನೇ ಮಗುವಿಗೆ ತಾಯಿಯಾಗಿದ್ದಾರೆ. ಈ ಬಗ್ಗೆ ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಸಿಂಗ್ ‘ಬ್ಲೆಸ್ಡ್ ವಿತ್ ಎ ಬೇಬಿ ಬಾಯ್’, ಶುಕರ್...
2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...
ತಮ್ಮ ಅತ್ಯದ್ಭುತ ಆಟದಿದಂದಲೇ ಅದೆಷ್ಟೋ ಯುವಕರು ಕ್ರಿಕೆಟ್ ಮೈದಾನದತ್ತ ಆಕರ್ಷಿತರಾಗುವಂತ ಪ್ರೇರಣೆ ನೀಡಿದವರಲ್ಲಿ, ಸಚಿನ್ ತೆಂಡುಲ್ಕರ್ ಮೊದಲ ಸ್ಥಾನದಲ್ಲಿ ನಿಲ್ಲುತ್ತಾರೆ. ಲೆಜೆಂಡ್ ಆಫ್ ದಿ ಕ್ರಿಕೆಟ್, ಕ್ರಿಕೆಟ್ ದೇವರು ಹೀಗೆ, ಹತ್ತಾರು ಗೌರವಗಳನ್ನು ತನ್ನದಾಗಿಸಿಕೊಂಡಿರುವ ಲಿಟಲ್ ಮಾಸ್ಟರ್, ಯುವ ಅಟಗಾರರ ಪಾಲಿಗೆ ಸದಾ ಸ್ಪೂರ್ತಿ… ಹೀಗೆ ತೆಂಡುಲ್ಕರ್ ಅಟದಿಂದ ಸ್ಪೂರ್ತಿ ಪಡೆದು ಕ್ರಿಕೆಟ್ ಅಂಗಳದಲ್ಲಿ...
Dharwad News: ಧಾರವಾಡ: ಧಾರವಾಡದಲ್ಲಿ ತಾಯಂದಿರಿಂದಲೇ ಸ್ವಂತ ಮಕ್ಕಳನ್ನು ಕಿಡ್ನ್ಯಾಪ್ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಸ್ವಂತ ಅಣ್ಣ- ತಮ್ಮಂದಿರ ಪತ್ನಿಯರಿಂದಲೇ ಈ ಕೃತ್ಯ ನಡೆದಿದೆ.
ಧಾರವಾಡದ...