ಹುಬ್ಬಳ್ಳಿ: ಇನ್ನೇನು ಸಧ್ಯದಲ್ಲೆ ಶುರುವಾಗಲಿರುವ ಏಷ್ಯಾ ಕಪ್ ಕ್ರಿಕೇಟ್ ಪಂದ್ಯಾವಳಿ ಭಾರತ ಮತ್ತು ಪಾಕಿಸ್ತಾನ ವಿರುದ್ದದ ಪಂದ್ಯಾವಳಿಯಲ್ಲಿ ಭಾರತ ಗೆಲುವನ್ನು ಸಾಧಿಸಲಿ ಎಂದು ಹುಬ್ಬಳ್ಳಿಯ ಗಣೇಶ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕ್ರಿಕೇಟ್ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿದರು.
ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ದ ಭಾರತ ತಂಡ ಜಯಬೇರಿ ಸಾಧಿಸಲಿ ಎಂದು ಕನ್ನಡ ಪರ ಸಂಘಟನೆಗಳು...
https://www.youtube.com/watch?v=Tv9UBmeeGwI
ಬೆಂಗಳೂರು: ದೇಸಿ ಕ್ರಿಕೆಟ್ನ ಸಾಮ್ರಾಟ ಮುಂಬೈ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ ಭಾರೀ ಅಂತರಗಳ ದಾಖಲೆಯ 725 ರನ್ಗಳಿಂದ ಗೆದ್ದು ಮೊದಲ ದರ್ಜೆ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಸೆಮಿಫೈನಲ್ ತಲುಪಿದೆ.
92 ವರ್ಷ ಹಿಂದಿನ ಶೆಫಿಫೀಲ್ಡ್ ದಾಖಲೆಯನ್ನು ಅಳಿಸಿ ಹಾಕಿದೆ. ನ್ಯೂ ಸೌತ್ ವೇಲ್ಸ್ ತಂಡ ಕ್ವೀನ್ಸ್ ಲ್ಯಾಂಡ್ ತಂಡದ ವಿರುದ್ಧ 685...
https://www.youtube.com/watch?v=MpU5KG_-LFs
ಹೊಸದಿಲ್ಲಿ: ಡೇವಿಡ್ ಮಿಲ್ಲರ್ ಹಾಗೂ ವಾನ್ ಡೆರ್ ಡುಸನ್ ಅವರ ಸೋಟಕ ಬ್ಯಾಟಿಂಗ್‍ಗೆ ತತ್ತರಿಸಿದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್‍ಗಳ ಸೋಲು ಅನುಭವಿಸಿದೆ.
ಸತತ 12ನೇ ಪಂದ್ಯ ಗೆದ್ದಿದ್ದ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದ್ದು ದಾಖಲೆ ಬರೆಯುವ ಕನಸು ಭಗ್ನಗೊಂಡಿತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ...
ಕ್ರಿಕೆಟ್ ದಿಗ್ಗಜ, ಅಪಾರ ಅಭಿಮಾನಿಗಳನ್ನು ಹೊ0ದಿರುವ ವಿರಾಟ್ ಕೊಹ್ಲಿ ಇಂದು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘ ಪೋಸ್ಟ್ ಮಾಡುವ ಮೂಲಕ ಕ್ರಿಕೆಟ್ ಪ್ರೇಮಿಗಳಿಗೆ ಶಾಕ್ ನೀಡಿದ್ದಾರೆ. ಆ ವಿಚಾರವೇನೆಂದರೆ ಟೆಸ್ಟ್ ತಂಡದ ನಾಯಕತ್ವಕ್ಕೆ ಬಹಿರಂಗವಾಗಿ ರಾಜಿನಾಮೆಯನ್ನು ನೀಡಿದ್ದಾರೆ.
ಇದರೊಂದಿಗೆ ಕೊಹ್ಲಿ ಭಾರತ ತಂಡದ ಎಲ್ಲಾ ಮೂರು ಮಾದರಿಗಳ ನಾಯಕತ್ವದಿಂದ ಹೊರಗುಳಿದಿದ್ದಾರೆ.ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಏಕಾಏಕಿ ಟಿ20...
ಕಾನ್ಪುರ: ಟೀಂ ಇಂಡಿಯಾ ಕೋಚ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ರಾಹುಲ್ ದ್ರಾವಿಡ್ ಬಹಳಷ್ಟು ಬದಲಾವಣೆ ತರಲು ಪ್ರಯತ್ನಿಸುತ್ತಿದ್ದಾರೆ.
ಇದೀಗ ಹಳೆಯ ಸಂಪ್ರದಾಯವೊಂದನ್ನು ಮರಳಿ ಆರಂಭಿಸಿದ್ದಾರೆ. ಟೀಂ ಇಂಡಿಯಾದಲ್ಲಿ ಪಾದಾರ್ಪಣೆ ಪಂದ್ಯವಾಡುವ ಕ್ರಿಕೆಟಿಗರಿಗೆ ಗೌರವ ಪೂರ್ವಕವಾಗಿ ಕ್ಯಾಪ್ ನ್ನು ಮಾಜಿ ಕ್ರಿಕೆಟಿಗರಿಂದ ಕೊಡಿಸಲಾಗುತ್ತಿತ್ತು. ಆದರೆ ಕಳೆದ ಕೆಲವು ವರ್ಷಗಳಿಂದ ಈ ಸಂಪ್ರದಾಯ ಮರೆಯಾಗಿತ್ತು.ಆದರೆ ಕೋಚ್ ದ್ರಾವಿಡ್...
ಜೈಪುರ: ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮಾರ್ಟಿನ್ ಗಪ್ಟಿಲ್ ಹಾಗೂ ಮಾರ್ಕ್ ಚಾಪ್ಮನ್ ಉತ್ತಮ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡ 6 ವಿಕೆಟ್ ಕಳೆದುಕೊಂಡು. 164 ರನ್ ಬಾರಿಸಿದ್ದು, ಭಾರತಕ್ಕೆ ಗೆಲ್ಲಲು 165 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತ್ತು....
www.karnatakatv.net : ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್ ಮನ್ ನ್ನು ಕೌಟುಂಬಿಕ ದೌರ್ಜನ್ಯದಡಿಯಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಧ್ಯಮವು ವರದಿ ಮಾಡಿದೆ.
ಕ್ರಿಕೆಟ್ ದಿಗ್ಗಜ ಮೈಕಲ್ ಸ್ಲೇಟರ್ ಅವರನ್ನು ಇಂದು ಸಿಡ್ನಿಯಲ್ಲಿ ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮ ವರದಿಗಳು ಹೇಳಿವೆ. ಅ.12ರಂದು ಈ ಘಟನೆ ನಡೆದಿದ್ದು, ಕೌಟುಂಬಿಕ ದೌರ್ಜನ್ಯ ಆರೋಪದ ವರದಿಗಳನ್ನು ನಾವು ಸ್ವೀಕರಿಸಿದ್ದೇವೆ....
www.karnatakatv.net: ಭಾರತ ಪುರುಷ ತಂಡಕ್ಕೆ ಪೂರ್ಣ ಪ್ರಮಾಣದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ನೇಮಕಗೊಂಡಿದ್ದಾರೆ.
ಹಂಗಾಮಿ ಕೋಚ್ ಆಗಿ ರಾಹುಲ್ ದ್ರಾವಿಡ್ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈಗ ವಿಶ್ವಕಪ್ ನಂತರ ಪೂರ್ಣ ಪ್ರಮಾಣದ ಕೋಚ್ ಆಗಿ ನೇಮಕಗೊಂಡಿದ್ದಾರೆ. ಈ ಬಗೆಗಿನ ಬಿಸಿಸಿಐ ಕೋರಿಕೆಗೆ ದ್ರಾವಿಡ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ಅನೇಕ ಮಾಧ್ಯಮಗಳು ವರದಿ...
www.karnatakatv.net: ಮುಂಬೈ ಇಂಡಿಯನ್ಸ್ ವಿರುದ್ಧದ ಗೆಲುವು ನಮ್ಮ ಆತ್ಮಸ್ಥೈರ್ಯ ಹೆಚ್ಚಿಸಿದೆ ಅಂತ ಕೋಲ್ಕತ್ತಾ ನೈಟ್ ರೈಡರ್ಸ್ ಕ್ಯಾಪ್ಟನ್ ಇಯಾನ್ ಮಾರ್ಗನ್ ಹೇಳಿದ್ದಾರೆ.
ಹಲವು ದಿನಗಳ ಬಳಿಕ ತಂಡ ಈ ರೀತಿ ಪ್ರದರ್ಶನ ನೀಡಿದ್ದು ಅತ್ಯಂತ ಸಂತೋಷ ತಂದಿದೆ. ಎರಡು ಆವೃತ್ತಿಗಳಲ್ಲಿ ಸತತವಾಗಿ ಪರಿಶ್ರಮ ವಹಿಸಿದ್ದ ನಮಗೆ ಈ ಬಾರಿ ವಿಜಯ ಒಲಿದಿದೆ ಎಂದಿದ್ದಾರೆ.
ಪ್ರತಿಭಾನ್ವಿತ ಆಟಗಾರನ್ನೊಳಗೊಂಡಿರೋ ನಮ್ಮ...
www.karnatakatv.net :ಎರಡನೇ ಹಂತದ ನಾಲ್ಕನೇ ಪಂದ್ಯ ಸೆ. 22 ರಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಪ್ರಸ್ತುತ ಅಂಕಪಟ್ಟಿಯಲ್ಲಿ ದ್ವೀತಿಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋತು ಅಂಕಪಟ್ಟಿಯಲ್ಲಿ ಅಂತಿಮ ಸ್ಥಾನಕ್ಕೆ ಸನ್ ರೈಸರ್ಸ್ ಹೈದರಾಬಾದ್ ತಂಡವು ಬಂದಿದೆ. ಈ ಟೂರ್ನಿಯಲ್ಲಿ 8...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...