Wednesday, June 19, 2024

Cricket

ನನಗೆ ಆರ್ಸಿಬಿ ಪರ ಆಡಲು ಇಷ್ಟವಿಲ್ಲದಿದ್ದರೂ ಬ್ಲಾಕ್ಮೇಲ್ ಮಾಡಿ ಆಡಿಸಿದರು: ಪ್ರವೀಣ್ ಕುಮಾರ್

Cricket News: ಟೀಮ್ ಇಂಡಿಯಾ ಮಾಜಿ ವೇಗಿ ಪ್ರವೀಣ್ ಕುಮಾರ್, ನನಗೆ ಆರ್ಸಿಬಿ ಪರ ಆಡಲು ಒಂಚೂರು ಇಷ್ಟವಿರಲಿಲ್ಲ. ಆದರೆ ನನ್ನ ಕ್ರಿಕೇಟ್ ವೃತ್ತಿ ಜೀವನವನ್ನು ಕೊನೆಗೊಳಿಸುವುದಾಗಿ, ಬ್ಲಾಕ್ಮೇಲ್ ಮಾಡಿ, ಆರ್ಸಿಬಿ ಪರ ಆಡುವಂತೆ ಮಾಡಿದ್ದರು ಎಂದು ಆರೋಪಿಸಿದ್ದಾರೆ. ನನಗೆ ಡೆಲ್ಲಿ ಡೇರ್ಡೆವಿಲ್ಸ್ ಪರ ಆಡುವ ಆಸೆ ಇತ್ತು. ಆದರೆ ಬೆದರಿಕೆ ಹಾಕಿ ನಾನು ಆರ್ಸಿಬಿ...

ಮೂರು ಮಾದರಿಗೆ ಮೂವರು ನಾಯಕರು – ಆಫ್ರಿಕಾ ಪ್ರವಾಸಕ್ಕೆ ಟೀಂ ಇಂಡಿಯಾ ಆಟಗಾರರ ಪಟ್ಟಿ ರಿಲೀಸ್‌

Cricket News: ಮುಂಬೈ: ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡದ 16 ಮಂದಿ ಸದಸ್ಯರ ಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದ್ದು ಮೂರು ಮಾದರಿಯ ಕ್ರಿಕೆಟಿಗೆ ಮೂವರು ನಾಯಕರನ್ನು ಆಯ್ಕೆ ಮಾಡಿದೆ. ಟೆಸ್ಟ್‌ ತಂಡಕ್ಕೆ ರೋಹಿತ್‌ ಶರ್ಮಾ, ಏಕದಿನಕ್ಕೆ ಕೆಎಲ್‌ ರಾಹುಲ್‌, ಟಿ20ಗೆ ಸೂರ್ಯಕುಮಾರ್‌ ಯಾದವ್‌ ಅವರನ್ನು ನಾಯಕರನ್ನಾಗಿ ನೇಮಿಸಿದೆ. ಭಾರತ ತಂಡ ಡಿಸೆಂಬರ್...

ಆಸಿಸ್ ಬಗ್ಗುಬಡಿದ ಯಂಗ್ ಇಂಡಿಯಾ : ಭಾರತಕ್ಕೆ ಡಬಲ್ ಧಮಾಕ

Sports News: ಬೆಂಗಳೂರು : ವಿಶ್ವಕಪ್ ಟ್ರೋಫಿ ಗೆದ್ದು ಬೀಗುತ್ತಿದ್ದ ಆಸಿಸ್ ತಂಡವನ್ನು ಯಂಗ್ ಇಂಡಿಯಾ ಬಗ್ಗುಬಡಿದಿದೆ. ತಿರುವನಂತಪುರಂ ಸ್ಟೇಡಿಯಂನಲ್ಲಿ ನಡೆದ ಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಭಾರತ ತಂಡ 44 ರನ್ಗಳ ಭಾರಿ ಅಂತರದಿಂದ ಗೆಲವು ದಾಖಲಿಸಿತು. ಈ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆ ಸಾಧಿಸಿತು. 236 ರನ್ಗಳ ಬೃಹತ್...

ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೋರ್ವನಿಗೆ ಗಂಭೀರ ಗಾಯ

Dharwad News: ಧಾರವಾಡ: ಕ್ರಿಕೆಟ್ ಆಡುವಾಗ ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಧಾರವಾಡ ನಗರದ ಸಿದ್ದರಾಮ ಕಾಲೋನಿಯಲ್ಲಿ ನಡೆದಿದೆ. ವಿದ್ಯುತ್ ತಂತಿ ತಗುಲಿ 16 ವರ್ಷದ ಶ್ರೇಯಸ್ ಶಿನ್ನೂರ ಮೃತಪಟ್ಟಿದ್ದಾನೆ. ಮನೆ ಮಹಡಿ ಮೇಲೆ ಗೆಳೆಯರೊಂದಿಗೆ ಸಂಜೆ ಕ್ರಿಕೆಟ್ ಆಡುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಕ್ಯಾಚ್ ಹಿಡಿಯಲು ಹೋಗಿದ್ದಾಗ ವಿದ್ಯುತ್ ತಂತಿ...

ಟ್ರೋಫಿ ಮೇಲೆ ಕಾಲಿಟ್ಟು ಕುಳಿತ ಆಸ್ಟ್ರೇಲಿಯಾ ಆಟಗಾರ: ಭಾರತಕ್ಕೆ ಸಿಕ್ಕಿದ್ರೆ ಪೂಜಿಸುತ್ತಿದ್ದೆವು ಎಂದ ನೆಟ್ಟಿಗರು

Sports News: ನಿನ್ನೆಯಷ್ಟೇ ಗುಜರಾತ್‌ನ ಅಹಮದಾಬಾದ್‌ನ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಮ್ಯಾಚ್ ನಡೆಯಿತು. ಭಾರತ ಸೋಲನ್ನಪ್ಪಿದರೆ, ಟ್ರೋಫಿ ಆಸ್ಟ್ರೇಲಿಯಾ ಪಾಲಾಯಿತು. ಆದರೆ ಹೀಗೆ ಸಿಕ್ಕ ಟ್ರೋಫಿಯ ಮೇಲೆ ಕಾಲಿಟ್ಟು ಕುಳಿತ, ಆಸ್ಟ್ರೇಲಿಯಾ ತಂಡದ ನಾಯಕನ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರತೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತಕ್ಕೇನಾದರೂ ಈ ಟ್ರೋಫಿ...

ವಿಶ್ವಕಪ್ನಲ್ಲಿ ಮೊಮ್ಮಗನ ಬೊಂಬಾಟ್ ಆಟ! ರಚಿನ್ಗೆ ದೃಷ್ಟಿ ತೆಗೆದ ಅಜ್ಜಿ…!

Sports News: ಶ್ರೀಲಂಕಾವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ 2023ರ ವಿಶ್ವಕಪ್‌ನ ಸೆಮಿಫೈನಲ್‌ಗೆ (World Cup 2023) ಬಹುತೇಕ ಅರ್ಹತೆ ಪಡೆದಿದೆ. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ಪಾಯಿಂಟ್ಸ್ ಪಟ್ಟಿಯಲ್ಲಿ 10 ಅಂಕ ಗಳಿಸಿದೆ. ಕಿವೀಸ್ ತಂಡದ ರನ್ ರೇಟ್ ಕೂಡ ಉತ್ತಮವಾಗಿದೆ. ನ್ಯೂಜಿಲೆಂಡ್‌ನ ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ಆಸೆಯನ್ನು ಬಹುತೇಕ ಭಗ್ನಗೊಳಿಸಿದೆ. ಈ ಮಹತ್ವದ...

Cricket : 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ ಕ್ರಿಕೆಟಿಗ…!

Sports News : ತನ್ನ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ವಾಡಲು ನಿರ್ಧರಿಸಿದ್ದಾನೆ ಕ್ರಿಕೆಟಿಗ. ಹೌದು ಸ್ಟುವರ್ಟ್ ಬ್ರಾಡ್ ಅವರು ತಮ್ಮ 17 ವರ್ಷದ ಕ್ರಿಕೆಟ್ ಜೀವನಕ್ಕೆ ಅಂತ್ಯ ಹಾಡಲು ನಿರ್ಧರಿಸಿದ್ದು, ಇದೇ ನಮ್ಮ ಕೊನೆಯ ಪಂದ್ಯ ಎಂದು ಹೇಳಿಕೊಂಡಿದ್ದಾರೆ. 2007ರ ಟಿ20 ವಿಶ್ವಕಪ್ ನಲ್ಲಿ ಒಂದು ಓವರ್ ನಲ್ಲಿ ಆರು ಸಿಕ್ಸರ್ ಹೊಡೆದಿದ್ದ...

Glenn maxwell : ಆಸ್ಟ್ರೇಲಿಯಾದ ಕ್ರಿಕೆಟಿಗನ ಪತ್ನಿಗೆ ಭಾರತೀಯ ಸಂಪ್ರದಾಯದಂತೆ ಸೀಮಂತ…!

International News : ಆಸ್ತ್ರೇಲಿಯಾ ಕ್ರಿಕೆಟಿಗ ಭಾರತ ಮೂಲದ  ವಧುವನ್ನು  ವಿವಾಹ ವಾಗಿದ್ದರು. ಇದೀಗ ತನ್ನ ಮಡದಿಗೆ ಭಾರತೀಯ ಸಂಪ್ರದಾಯದಲ್ಲಿ ಸೀಮಂತ ಮಾಡಿ ಸುದ್ದಿಯಾಗಿದ್ದಾರೆ. 2022ರಲ್ಲಿ ಜೋಡಿ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು. 2022 ರ ಮಾರ್ಚ್ 27 ರಂದು ಚೆನ್ನೈನಲ್ಲಿ ವಿನಿ ಅವರನ್ನು ಮ್ಯಾಕ್ಸ್‌ವೆಲ್ ವರಿಸಿದ್ದರು. ಇನ್ನು 2023ರ ಮೇನಲ್ಲಿ ದಂಪತಿ ಪೋಷಕರಾಗುತ್ತಿರುವ...

Cricket : ಆ.30 ರಿಂದ ಏಷ್ಯಾಕಪ್ ಕ್ರಿಕೆಟ್ : ಸೆ.2ಕ್ಕೆ ಇಂಡಿಯಾ, ಪಾಕ್ ಮ್ಯಾಚ್

Cricket News : ಕ್ರಿಕೆಟ್ ಪ್ರೇಮಿಗಳಿಗೆ ಇದೊಂದು ಸಂತಸದ ವಿಚಾರ. ಮತ್ತೆ ಏಷ್ಯಾಕಪ್ ಶುರುವಾಗಲಿದೆ. ಈ ಬಗ್ಗೆ  ಮಾಹಿತಿ ತಿಳಿದುಬಂದಿದೆ. ಏಷ್ಯನ್‌ ಕ್ರಿಕೆಟ್‌ ಕೌನ್ಸಿಲ್‌ ಮುಂಬರುವ ಏಷ್ಯಾ ಕಪ್‌ 2023 ಟೂರ್ನಿಯ ಅಧಿಕೃತ ವೇಳಾಪಟ್ಟಿ ಹೊರಬಿದ್ದಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 17 ರವರೆಗೆ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 13 ಪಂದ್ಯಗಳು ನಡೆಯಲಿದ್ದು, ಭಾರತ,...

ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ ಹುಬ್ಬಳ್ಳಿ- ಧಾರವಾಡ ಪೊಲೀಸರ ಟ್ವೀಟ್..

ಹುಬ್ಬಳ್ಳಿ- ಧಾರವಾಡ: ಈಗ ಎಲ್ಲೆಡೆ ಗೌತಮ್ ಗಂಭೀರ್ ಮತ್ತು ವಿರಾಟ್ ಕೊಹ್ಲಿದ್ದೇ ಸುದ್ದಿ. ಅವರಿಬ್ಬರು ಕ್ರಿಕೇಟ್ ಗ್ರೌಂಡ್‌ನಲ್ಲಿ ಕಿತ್ತಾಡಿಕೊಂಡಿದ್ದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಬೆಂಗಳೂರಿನಲ್ಲಿ ಆರ್ಸಿಬಿ ಸೋತಾಗ, ಗೌತಮ್ ಬಾಯಿ ಮೇಲೆ ಬೆರಳಿಟ್ಟು, ಟಾಂಗ್ ಕೊಟ್ಟಿದ್ದರು. ಮೊನ್ನೆ ಲಖನೌ ವರ್ಸಸ್ ಆರ್ಸಿಬಿ ಮ್ಯಾಚ್‌ನಲ್ಲಿ ಲಖನೌ ಸೋತಾಗ, ವಿರಾಟ್ ಕೂಡ ಇದೇ ರೀತಿ...
- Advertisement -spot_img

Latest News

Bengaluru : ರಾಜ್ಯ ಸರ್ಕಾರದಿಂದ ಮತ್ತೊಂದು ಶಾಕ್- ಕುಡಿಯುವ ನೀರಿನ ದರ ಏರಿಕೆ!

ಬೆಂಗಳೂರು: ತೈಲ ಬೆಲೆ ಏರಿಕೆಯಾದ ಬೆನ್ನಲ್ಲೇ ಬೆಂಗಳೂರಿಗರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ಸದ್ಯದಲ್ಲೇ ನೀರಿನ ದರ ಏರಿಕೆ ಆಗಲಿದೆ ಎನ್ನುವ ಬಗ್ಗೆ‌ ಡಿಸಿಎಂ...
- Advertisement -spot_img