https://www.youtube.com/watch?v=Tv9UBmeeGwI
ಬೆಂಗಳೂರು: ದೇಸಿ ಕ್ರಿಕೆಟ್ನ ಸಾಮ್ರಾಟ ಮುಂಬೈ ಕ್ರಿಕೆಟ್ ತಂಡ ಉತ್ತರಾಖಂಡ ವಿರುದ್ಧ ಭಾರೀ ಅಂತರಗಳ ದಾಖಲೆಯ 725 ರನ್ಗಳಿಂದ ಗೆದ್ದು ಮೊದಲ ದರ್ಜೆ ಕ್ರಿಕೆಟ್ನಲ್ಲಿ ವಿಶ್ವ ದಾಖಲೆ ಬರೆದಿದೆ. ಜೊತೆಗೆ ಸೆಮಿಫೈನಲ್ ತಲುಪಿದೆ.
92 ವರ್ಷ ಹಿಂದಿನ ಶೆಫಿಫೀಲ್ಡ್ ದಾಖಲೆಯನ್ನು ಅಳಿಸಿ ಹಾಕಿದೆ. ನ್ಯೂ ಸೌತ್ ವೇಲ್ಸ್ ತಂಡ ಕ್ವೀನ್ಸ್ ಲ್ಯಾಂಡ್ ತಂಡದ ವಿರುದ್ಧ 685...
https://www.youtube.com/watch?v=MpU5KG_-LFs
ಹೊಸದಿಲ್ಲಿ: ಡೇವಿಡ್ ಮಿಲ್ಲರ್ ಹಾಗೂ ವಾನ್ ಡೆರ್ ಡುಸನ್ ಅವರ ಸೋಟಕ ಬ್ಯಾಟಿಂಗ್‍ಗೆ ತತ್ತರಿಸಿದ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ 7 ವಿಕೆಟ್‍ಗಳ ಸೋಲು ಅನುಭವಿಸಿದೆ.
ಸತತ 12ನೇ ಪಂದ್ಯ ಗೆದ್ದಿದ್ದ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದ್ದು ದಾಖಲೆ ಬರೆಯುವ ಕನಸು ಭಗ್ನಗೊಂಡಿತು.
ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡ...
https://www.youtube.com/watch?v=rnmXI8i4Yfw
ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಭಾರತವನ್ನು ಮುನ್ನಡೆಸಬೇಕಿದ್ದ ಕೆಎಲ್ ರಾಹುಲ್ ಅವರನ್ನು ಗಾಯದ ಕಾರಣದಿಂದಾಗಿ ಹೊರಗಿಡಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಪಂದ್ಯದ ಮುನ್ನಾದಿನದಂದು ಸಾಂಪ್ರದಾಯಿಕ ಪತ್ರಿಕಾಗೋಷ್ಠಿಯನ್ನು ವಿಳಂಬಗೊಳಿಸಲಾಗಿದೆ. ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ಈಗ ಸರಣಿಯಲ್ಲಿ ಭಾರತವನ್ನು ಮುನ್ನಡೆಸಲಿದ್ದಾರೆ...
https://www.youtube.com/watch?v=X54m9b8D6yQ
ನವದೆಹಲಿ: ಕ್ರಿಕೆಟಿಗೆ ಮತ್ತು ಭಾರತೀಯ ಮಹಿಳಾ ರಾಷ್ಟ್ರೀಯ ಕ್ರಿಕೆಟ್ ತಂಡದ ಟೆಸ್ಟ್ ಮತ್ತು ಏಕದಿನ ನಾಯಕಿ ಮಿಥಾಲಿ ರಾಜ್ ಅವರು ಎಲ್ಲಾ ರೀತಿಯ ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ.
ಪದ್ಮಶ್ರೀ ಮತ್ತು ಖೇಲ್ ರತ್ನ ಪ್ರಶಸ್ತಿ ಪುರಸ್ಕೃತರು ಬುಧವಾರ ಟ್ವೀಟ್ ಮಾಡಿ, ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು. ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ...
ವಿರಾಟ್ ಕೊಹ್ಲಿ ವಿಶ್ವದ ಕ್ರಿಕೆಟ್ ದಿಗ್ಗಜ ಹೀಗಿರುವಾಗ ಅವರ ಪತ್ನಿ ಅನುಷ್ಕಾ ಶರ್ಮಾ ಸಹ ಕ್ರಿಕೆಟ್ ಮೇಲೆ ಆಸಕ್ತಿಯನ್ನು ಹೊಂದಿದ್ದಾರೆ.ಹೀಗಿರುವಾಗ ಅವರು ಕ್ರಿಕೆಟ್ ಕಥೆ ಹಂದರವುಳ್ಳ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ಜನಪ್ರಿಯ ಬೌಲರ್ ಜೂಲನ್ ಗೋಸ್ವಾಮಿಯ ಜೀವನ ಸಿನಿಮಾ ಆಗುತ್ತಿದ್ದು, ಜೂಲನ್ ಗೋಸ್ವಾಮಿಯ ಪಾತ್ರದಲ್ಲಿ ಅನುಷ್ಕಾ ಶರ್ಮಾ ನಟಿಸುತ್ತಿದ್ದಾರೆ. ಸಿನಿಮಾಕ್ಕೆ 'ಚಾಕ್ಕಡ್...
ದಕ್ಷಿಣ ಆಫ್ರಿಕಾ ವಿರುದ್ದ (India vs South Africa 1st Test) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 113 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಕೊನೆಯ ದಿನದಾಟದಲ್ಲಿ 211 ರನ್‌ಗಳ ಗುರಿ ಪಡೆದಿದ್ದ ದಕ್ಷಿಣ ಆಫ್ರಿಕಾ ತಂಡವನ್ನು ಟೀಮ್ ಇಂಡಿಯಾ 2ನೇ ಇನಿಂಗ್ಸ್ನಲ್ಲಿ 191 ರನ್ಗಳಿಗೆ ಆಲೌಟ್ ಮಾಡಿತು. ಈ ಮೂಲಕ...
ಕಾನ್ಪುರ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಅಕ್ಷರ್ ಪಟೇಲ್ ಮಾರಕ ಬೌಲಿಂಗ್ ದಾಳಿಗೆ ನ್ಯೂಜಿಲ್ಯಾಂಡ್ ಬ್ಯಾಟರ್ ಗಳು ತತ್ತರಿಸಿದ್ದರು. ಆದರೆ ಒಂದು ವಿಕೆಟ್ ನಿಂದ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.
ಕಾನ್ಪುರದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 345 ರನ್ ಗಳಿಗೆ...
ಕ್ರಿಕೆಟ್ ಜಗತ್ತು ಕಂಡ ಅತ್ಯದ್ಭುತ ಆಟಗಾರರಲ್ಲಿ ಒಬ್ಬರಾಗಿದ್ದ ಅಬ್ರಹಾಂ ಬೆಂಜಮಿನ್ ಡಿವಿಲಿಯರ್ಸ್ ಇಂದು ಎಲ್ಲಾ ಮಾದರಿಯ ಕ್ರಿಕೆಟ್‍ನಿಂದ ನಿವೃತ್ತಿ ಪಡೆದುಕೊಳ್ಳುವುದರ ಮೂಲಕ ತಮ್ಮ ಅಭಿಮಾನಿಗಳಲ್ಲಿ ದೊಡ್ಡ ಮಟ್ಟದ ಬೇಸರವನ್ನು ಮೂಡಿಸಿದ್ದಾರೆ. ಯಾವುದೇ ಮುನ್ಸೂಚನೆಯನ್ನೂ ನೀಡದೆ ಎಬಿ ಡಿವಿಲಿಯರ್ಸ್ ದಿಢೀರನೇ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ನಿವೃತ್ತಿಯ ನಿರ್ಧಾರವನ್ನು ಪ್ರಕಟಿಸುವುದರ ಮೂಲಕ ಬೇಸರ ತಂದಿದ್ದಾರೆ.
ಅಂತಾರರಾಷ್ಟ್ರೀಯ ಸೀಮಿತ...
ಭಾರತ-ನ್ಯೂಜಿಲೆಂಡ್ ಮಧ್ಯೆ ಎರಡನೇ ಟಿ-20 ಪಂದ್ಯ ಇಂದು ನಡೆಯಲಿದೆ. ಜಾರ್ಖಂಡನ ರಾಂಚಿ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ನಲ್ಲಿ ಪಂದ್ಯ ನಡೆಯಲಿದೆ. ಕೊರೊನಾ ಹಿನ್ನಲೆಯಲ್ಲಿ ಹೆಚ್ಚಿನ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ. ಕ್ರೀಡಾಂಗಣ ಪ್ರವೇಶಕ್ಕೆ ಮಾಸ್ಕ್ ಕಡ್ಡಾಯವಾಗಿದೆ.
ಮಾಸ್ಕ್ ಧರಿಸದ ಯಾವುದೇ ಪ್ರೇಕ್ಷಕರಿಗೆ ಕ್ರೀಡಾಂಗಣಕ್ಕೆ ಪ್ರವೇಶವಿಲ್ಲ.
ಕೊರೊನಾ ಮಾರ್ಗಸೂಚಿಗಳಿಗೆ ಸಂಬಂಧಿಸಿದಂತೆ ಬಿಸಿಸಿಐ ಕೂಡ ಜೆಎಸ್ಸಿಎಗೆ ವಿವರವಾದ ಮಾರ್ಗಸೂಚಿಯನ್ನು ಕಳುಹಿಸಿದೆ. ರಾಜ್ಯ ಸರ್ಕಾರ...
ಜೈಪುರ: ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬೌಲಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮಾರ್ಟಿನ್ ಗಪ್ಟಿಲ್ ಹಾಗೂ ಮಾರ್ಕ್ ಚಾಪ್ಮನ್ ಉತ್ತಮ ಬ್ಯಾಟಿಂಗ್ ನೆರವಿನಿಂದ ನ್ಯೂಜಿಲೆಂಡ್ ತಂಡ 6 ವಿಕೆಟ್ ಕಳೆದುಕೊಂಡು. 164 ರನ್ ಬಾರಿಸಿದ್ದು, ಭಾರತಕ್ಕೆ ಗೆಲ್ಲಲು 165 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿತ್ತು....