ಕೆಲವೊಂದು ಬಾರಿ ಸಣ್ಣ ವಿಚಾರಕ್ಕೆ ಏನೆಲ್ಲಾ ಘಟನೆ ನಡೆದು ಹೋಗುತ್ತೆ ಅನ್ನೋದನ್ನ ನಾವು ನೊಡಿದ್ದೇವೆ. ಇದೀಗ ದಾವಣಗೆರೆಯಲ್ಲೂ ಅಂತಹದ್ದೇ ಒಂದು ಘಟನೆ ನಡೆದಿದೆ. ಕುರ್ ಕುರೇ ವಿಚಾರವಾಗಿ 10 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಪಾಲಾಗಿದ್ದಾರೆ. ಆ ಬಗ್ಗೆ ಹೇಳ್ತೀವಿ ಇಂದಿನ ಈ ವೀಡಿಯೋದಲ್ಲಿ.
ಹೌದು ಈ ವಿಚಾರ ಶಾಕ್ ಅನ್ಸಿದ್ರೂ ಕೂಡ ಇದು ನಿಜ...
ಈ ಹಿಂದೆ ದೇಶದಲ್ಲಿ ಶ್ರದ್ಧಾ ಕೊಲೆ ಕೇಸ್ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆಕೆಯ ಪ್ರಿಯಕರನೇ ಆಕೆಯ ದೇಹವನ್ನ ತುಂಡು ತುಂಡಾಗಿ ಮಾಡಿ ಫ್ರೀಡ್ಜ್ ನಲ್ಲಿಟ್ಟು ನಂತರ ಅದನ್ನ ಯಾರಿಗೂ ಕಾಣದ ಹಾಗೆ ವಿಲೇವಾರಿ ಮಾಡ್ತಿದ್ದ. ಇದೇ ರೀತಿಯ ಪ್ರಕರಣ ಬೆಂಗಳೂರಿನಲ್ಲೂ ನಡೆದಿತ್ತು. ಅಂದಹಾಗೆ ಈ ವಿಷಯ ಈಗ್ಯಾಕೆ ಅನ್ನೋದಾದ್ರೆ , ಸದ್ಯ ಇದೇ ಮಾದರಿಯ...
ಮಲಯಾಳಂ ಫಿಲ್ಮ್ ಇಂಡಸ್ಟ್ರೀಯ ಕಾಮ ಪುರಾಣ ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ದಿನಕ್ಕೊಬ್ಬ ನಟಿಯರು, ಕಲಾವಿದೆಯರು ತಮಗೆ ಆದಂತಹ ಕರಾಳ ಅನುಭವವನ್ನು ಬಿಚ್ಚಿಡುತ್ತಿದ್ದಾರೆ. ಕುತೂಹಲದ ಸಂಗತಿ ಅಂದರೆ, ಇಲ್ಲೊಬ್ಬ ನಿರ್ದೇಶಕ, ಯುವಕರನ್ನೂ ಬಿಟ್ಟಿಲ್ವಂತೆ..
ಮಲಯಾಳಂ ಫಿಲ್ಮ್ ಇಂಡಸ್ಟ್ರೀಯಲ್ಲಿ ನಡೆದಿರುವ ಲೈಂಗಿಕ ದೌರ್ಜನ್ಯ ಹಗರಣಕ್ಕೆ ಇದೀಗ ಮತ್ತೊಂದು ಸ್ಪೋಟಕ ತಿರುವು ಸಿಕ್ಕಿದೆ. ಇತ್ತೀಚಿಗಷ್ಟೇ ನಿವೃತ್ತ ಜಡ್ಜ್ ಹೇಮಾ...
ಧಾರವಾಡ: ಶುಕ್ರವಾರಕ್ಕೊಮ್ಮೆ ಧಾರವಾಡದ ಕೇಂದ್ರ ಕಾರಾಗೃಹದಲ್ಲಿನ ಕೈದಿಗಳಿಗೆ ಮಾಂಸಾಹಾರ ನೀಡಲಾಗುತ್ತದೆ. ಒಂದು ಶುಕ್ರವಾರ ಚಿಕನ್ ಕೊಟ್ಟರೆ ಮತ್ತೊಂದು ಶುಕ್ರವಾರ ಮಟನ್ ನೀಡಲಾಗುತ್ತದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದ A9 ಆರೋಪಿಯಾಗಿರುವ ಧನರಾಜ್‌ನನ್ನು ನಿನ್ನೆ ಧಾರವಾಡದ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ.
https://youtu.be/-P37jiyF4k4?si=KDGRpP2RQ1wthLm7
ನಿನ್ನೆಯಷ್ಟೇ ಧಾರವಾಡ ಜೈಲಿಗೆ ಶಿಫ್ಟ್ ಆದ ಧನರಾಜ್‌ಗೆ ಇಂದು ಚಿಕನ್ ಊಟ ಕೊಡಲಾಗಿದೆ. ಬೆಳಿಗ್ಗೆ ಉಪ್ಪಿಟ್ಟು...
National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್ ಆಸ್ತಿಗಳಲ್ಲಿ...