ಪತ್ನಿಯ ದಬ್ಬಾಳಿಕೆ ವರ್ತನೆಯಿಂದ ಬೇಸತ್ತು, ಆಕೆಯ ಹತ್ಯೆಗೆ ಸುಪಾರಿ ನೀಡಿದ ಪತಿ ಜೈಲು ಪಾಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಪತ್ನಿ ನಾಗರತ್ನ (46) ಅವರ ಕೊಲೆಗೆ 5 ಲಕ್ಷ ರೂ. ಸುಪಾರಿ ನೀಡಿದ್ದ ಪಾನಿಪೂರಿ ವ್ಯಾಪಾರಿ ಮಹೇಶ್ (44) ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. “ನಾನು ಗಳಿಸಿದ್ದ ಹಣವನ್ನೆಲ್ಲ ಕಿತ್ತುಕೊಂಡು, ಬಡ್ಡಿ ವ್ಯವಹಾರ ನಡೆಸುತ್ತಿದ್ದ ಪತ್ನಿ...
ಹಾವೇರಿಯ ವೆಂಕಟಾಪೂರ ಗ್ರಾಮದಲ್ಲಿ ಮರ್ಯಾದೆಗೆ ಧಕ್ಕೆ ತಗುಲಬಹುದು ಎಂಬ ಭಯದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಸ್ಥಳೀಯವಾಗಿ ಶೋಕ ವ್ಯಕ್ತವಾಗುವಂತೆ ಮಾಡಿದೆ.
ಮೃತ ವ್ಯಕ್ತಿಯನ್ನು ದಾದಾಪೀರ (38) ಎಂದು ಗುರುತಿಸಲಾಗಿದೆ. ಮನೆಯಲ್ಲಿಯೇ ಯಾರೂ ಇಲ್ಲದ ವೇಳೆ ಅವರು ನೇಣು ಬಿಗಿದು ಜೀವತ್ಯಾಗ ಮಾಡಿದ್ದಾರೆ. ದಾದಾಪೀರರ ಸಹೋದರ ಮಹಮ್ಮದ್ ರಫೀಕ್ ಮತ್ತು ಅವರ ಪತ್ನಿ ನೂರುಬೇಬಿ ನಡುವೆ...
ಹರಿಯಾಣದ ಪಾಣಿಪತ್‌ನಲ್ಲಿ ಬೆಚ್ಚಿಬೀಳಿಸುವ ಸರಣಿ ಮಕ್ಕಳ ಹತ್ಯೆ ಪ್ರಕರಣ ಕೆಲವು ದಿನಗಳ ಹಿಂದಷ್ಟೆ ಬೆಳಕಿಗೆ ಬಂದಿತು. 34 ವರ್ಷದ ಪೂನಂ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದು, ಆಕೆ ನಾಲ್ಕು ಮಕ್ಕಳ ಹತ್ಯೆ ಮಾಡಿರುವುದಾಗಿ ತನಿಖೆಯಲ್ಲಿ ಒಪ್ಪಿಕೊಂಡಿದ್ದಾಳೆ. ಆಕೆಯ ಪತಿ ನವೀನ್, ಬರೋಡಾ ಠಾಣೆಯಲ್ಲಿ ದೂರು ನೀಡಿದ ನಂತರ ಈ ದಾರುಣ ಘಟನೆ ಬಹಿರಂಗವಾಯಿತು.
ಪೊಲೀಸರ ಪ್ರಕಾರ,...
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯ ಹಿನ್ನೆಲೆಯಲ್ಲಿ, ಹಾವೇರಿಯಲ್ಲಿ ಮಾಜಿ ಸಚಿವ ಸಿ.ಟಿ. ರವಿಯವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆ ಯಾವ ಕಾರಣಕ್ಕೆ ನಡೆದಿದೆ ಎಂಬುದು ತನಿಖೆಯ ಬಳಿಕವೇ ಗೊತ್ತಾಗುತ್ತದೆ. ನನಗೂ ಪ್ರಾಥಮಿಕ ಮಾಹಿತಿ ಮಾತ್ರ ಬಂದಿದೆ ಎಂದು ಅವರು ಸ್ಪಷ್ಟಪಡಿಸಿದರು.
ಬ್ಯಾನರ್ ತೆರವು ವಿವಾದ ಕಾರಣ ಎನ್ನುವ ಮಾಹಿತಿ ಕೇವಲ ಊಹಾಪೋಹ ಎಂದು ರವಿ ಹೇಳಿದರು....
ಸ್ಪೇಷಲ್ ಸ್ಟೋರಿ:-
ಮದುವೆಯಾಗುವ ಕನಸು ಹೊತ್ತು ಮನಸ್ಸು ಕೊಟ್ಟವಳು ಇಂದು ಮಸಣ ಸೇರಿದ್ದಾಳೆ. ಬೆಂಗಳೂರು ನಗರ… ಕನಸುಗಳ ನಗರ… ಕಾಲೇಜು ಜೀವನ, ಹೊಸ ಕೆಲಸ, ಭವಿಷ್ಯದ ಪ್ಲ್ಯಾನ್‌ಗಳು—ಎಲ್ಲವೂ ಮುಂದೆ ಇತ್ತು. ಆದರೆ ಮದುವೆಯಾಗುವ ಕನಸು ಹೊತ್ತು ಬದುಕಿದ 22 ವರ್ಷದ ಅಚಲಾ, ಒಂದು ದುಡುಕಿನ ಕ್ಷಣದಲ್ಲಿ ತನ್ನ ಜೀವವನ್ನೇ ಕಳೆದುಕೊಂಡಳು.
ನಟಿ ಆಶಿಕಾ ರಂಗನಾಥ್ ಅವರ ಮಾವನ...
ಹುಬ್ಬಳ್ಳಿ: ನಗರದ ಗ್ಲೋಬಲ್ ಕಾಲೇಜು ಮುಂಭಾಗದಲ್ಲಿ ನಡೆದ ಚಾಕು ಇರಿತ ಘಟನೆ ನಗರದಲ್ಲಿ ಆತಂಕ ಮೂಡಿಸಿದೆ. ಪ್ರೇಮ ಸಂಬಂಧದ ಕಲಹವೇ ಈ ಹಿಂಸಾಚಾರಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಭಿಷೇಕ್ ಬಂಡಿವಂಡರ್ ಮತ್ತು ಮಾರುತಿ ಬಂಡಿವಂಡರ್ ಎಂಬ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾಹಿತಿಯ ಪ್ರಕಾರ, ಮಣಿಕಂಠ ಮತ್ತು ಪವನ್ ಎಂಬ...
ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುತ್ತಾರೆ. ಆದರೆ ಮೈಸೂರಿನ ನಂಜನಗೂಡಿನಲ್ಲಿ ಗಂಡ–ಹೆಂಡತಿ ಜಗಳ ಕೊಲೆ ಯತ್ನದ ಹಂತಕ್ಕೆ ತಲುಪಿದ ಭಯಾನಕ ಘಟನೆ ಬೆಳಕಿಗೆ ಬಂದಿದೆ. ಸಂಗೀತಾ ಎಂಬ ಮಹಿಳೆ ತನ್ನ ಗಂಡ ರಾಜೇಂದ್ರನನ್ನು ಕೊಲ್ಲಲು ಪ್ಲ್ಯಾನ್ ರೂಪಿಸಿದ್ದಾಳೆ. ಆದರೆ ಆ ಪ್ಲ್ಯಾನ್ ಉಲ್ಟಾ ಹೊಡೆದು ಗಂಡ ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ನಂಜನಗೂಡಿನ ನಿವಾಸಿ ರಾಜೇಂದ್ರ...
ಮೈಸೂರಲ್ಲಿ ಸ್ಟಿಂಗ್ ಆಪರೇಷನ್ ಮಾಡಿರುವುದಾಗಿ ಬೆದರಿಸಿ ಹಣ ವಸೂಲಿಗೆ ಸರ್ಕಾರಿ ವೈದ್ಯಾಧಿಕಾರಿಗೆ ಬೆದರಿಕೆ ಹಾಕಿದ ಘಟನೆ ನಡೆದಿದೆ. ಈ ಪ್ರಕರಣ ತಿಲಕ್ ನಗರದಲ್ಲಿ ನಡೆದಿದ್ದು, ಈ ಸಂಬಂಧ RTI ನ್ಯೂಸ್ ಪೇಪರ್ ಮುಖ್ಯಸ್ಥ ಸೇರಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ತಿಲಕ್ ನಗರದ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಕಚೇರಿಯ ಅಕೌಂಟ್ಸ್ ಆಫೀಸರ್‌ಗೆ ಸ್ಟಿಂಗ್ ಆಪರೇಷನ್...
Bengaluru Crime News: ಪತಿಯೋರ್ವ ಪತ್ನಿಯನ್ನು ಕೊಂದು ದೇಹ ಕತ್ತರಿಸಿ ಸೂಟ್ ಕೇಸ್ ಗೆ ತುಂಬಿದ ನಡೆದಿರುವುದು ಬೆಳಕಿಗೆ ಬಂದಿದೆ. ಬೆಂಗಳೂರಲ್ಲಿ ನಡೆದಿರುವ ಈ ಘಟನೆಗೆ ನಗರವೇ ಬೆಚ್ಚಿ ಬಿದ್ದಿದೆ.
ಇನ್ನೂ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಕನ್ನಹಳ್ಳಿಯಲ್ಲಿ ನಡೆದ ಘಟನೆ ಇದಾಗಿದ್ದು ಕೊಲೆಯಾದ ಪತ್ನಿಯ ಹೆಸರು ಗೌರಿ ಎಂದು ತಿಳಿದುಬಂದಿದೆ.ಇನ್ನೂ ಪತ್ನಿಯನ್ನು ಕೊಂದ...
Crime News: ಮಾಗಡಿ ಶಾಸಕ ಬಾಲಕೃಷ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ರಿಯಲ್ ಎಸ್ಟೆಟ್ ಉದ್ಯಮಿ ಲೋಕನಾಥ್ ಸಿಂಗ್ ಕೊಲೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಆರಂಭದಲ್ಲಿ ಆತನ ಶತ್ರುಗಳೇ ಅಥವಾ ರೌಡಿಶೀಟರ್‌ಗಳು ಮರ್ಡರ್ ಮಾಡಿರಹುದೆಂದು ಶಂಕಿಸಲಾಗಿತ್ತು. ಆದರೆ ಇದೀಗ ಪೊಲೀಸ್ ತನಿಖೆಯ ವೇಳೆ ಹೆಣ್ಣು ಕೊಟ್ಟ ಅತ್ತೆಯೇ ಅಳಿಯನ ಉಸಿರು ನಿಲ್ಲಿಸಿರುವ ವಿಚಾರ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...