ಬೆಂಗಳೂರು: ತಾಯಿ ಕೆಲಸಕ್ಕೆ ಹೋದಾಗ ಅಜ್ಜನೇ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಸಂತ್ರಸ್ತ ಬಾಲಕಿ ತಾಯಿ ನೀಡಿದ ದೂರಿನ ಅನ್ವಯ 60 ವರ್ಷದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಬಂಧನಕ್ಕೆ ಬಲೆ...
Hubli News: ಹುಬ್ಬಳ್ಳಿ: ಹೂಬಳ್ಳಿಯಂತೆ ಶಾಂತಿ ಹಾಗೂ ಸೌಹಾರ್ದತೆಯಿಂದ ಇರಬೇಕಿದ್ದ ನಗರ. ವಾಣಿಜ್ಯ ಚಟುವಟಿಕೆಗಳ ಮೂಲಕ ಹೆಸರು ಮಾಡಿದ್ದ ಈ ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ ಒಂದು ಕಡೆಯಾದರೇ, ಮತ್ತೊಂದು ಕಡೆಯಲ್ಲಿ ಜನಸಾಮಾನ್ಯರೂ ಕೂಡ ಕ್ರೈಮ್ ಪ್ರಕರಣದಲ್ಲಿ ಭಾಗಿಯಾಗುತ್ತಿರುವುದು ಆತಂಕ ಸೃಷ್ಟಿಸಿದೆ.
ಹುಬ್ಬಳ್ಳಿ ಧಾರವಾಡ ಅವಳಿನಗರದ ಲಾ ಆ್ಯಂಡ್ ಆರ್ಡರ್ ವ್ಯವಸ್ಥೆ...
Hubballi Crime news: ಹುಬ್ಬಳ್ಳಿ: ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ನಾಣ್ಣುಡಿಯಂತೆ ಅಣ್ಣ-ತಮ್ಮಂದಿರ ಮನೆಯಲ್ಲಿನ ಆಂತರಿಕ ಕಲಹ ವಿಕೋಪಕ್ಕೆ ಹೋದ ಹಿನ್ನೆಲೆ ಅಣ್ಣನೊಬ್ಬ ಒಡಹುಟ್ಟಿದ್ದ ತಮ್ಮನನ್ನೇ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ 1 ಗಂಟೆಗೆ ನಡೆದಿದೆ.
ಹುಬ್ಬಳ್ಳಿಯ ವಿಜಯನಗರದ ನಿವಾಸಿಯಾದ 29 ವರ್ಷದ ಪವನ ಕಟವಾಟೆ ಎಂಬಾತ...
Udupi News: ಉಡುಪಿಯಲ್ಲಿ ತಾಯಿ ಮತ್ತು ಮೂವರು ಮಕ್ಕಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿ ಪ್ರವೀಣ್ ಚೌಗಲೆ(39)ಯನ್ನು ಪೊಲೀಸರು ಬೆಳಗಾವಿಯಲ್ಲಿ ಬಂಧಿಸಿದ್ದಾರೆ.
ಉಡುಪಿಯ ನೇಜಾರಿನಲ್ಲಿ ಈ ಘಟನೆ ನಡೆದಿದ್ದು, ಘಟನೆಯ ಆರೋಪಿ ಪ್ರವೀಣ್‌ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, 14 ದಿನ ನ್ಯಾಯಾಂಗ ಬಂಧನದಲ್ಲಿ ಇರಿಸಲು ಆದೇಶ ನೀಡಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯವನಾಗಿದ್ದ ಪ್ರವೀಣ್ ಚೌಗಲೆ, ಈ ಕೊಲೆಯ...
Mangaluru Crime news: ಮಂಗಳೂರು: ಅತ್ಯಾಚಾರಕ್ಕೆ ವಿರೋಧಿಸಿದ ತಾಯಿಯನ್ನೇ ಕಡುಪಾಪಿ ಮಗ ಕೊಂದಿರುವ ಅತೀ ವಿಕೃತ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆ ಮೂಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೊಂಡೇಲಾ ಗ್ರಾಮದ ದುರ್ಗಾನಗರ ನಿವಾಸಿ ರತ್ನ ಶೆಟ್ಟಿ (62) ಮೃತರು, ರವಿರಾಜ್ ಶೆಟ್ಟಿ ಆರೋಪಿ. ಅ....
ಹಾಸನ :ಜೈಲನಲ್ಲಿರುವ ಖೇದಿಗಳಿಗೆ ಮಾಧಕ ವಸ್ತುಗಳು ಯಾವ ರೀತಿ ಬಂದು ಸೇರುತ್ತವೆ ಎನ್ನುವುದರ ಜಅಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ತಿಳಿದು ಬಂದಿರುವ ಶಾಕ್ ಸಂಗತಿ ಇಲ್ಲಿದೆ ನೋಡಿ.
ಜೈಲಿನೊಳಗೆ ಮಾಧಕ ವಸ್ತುಗಳಸಾಗಾಟದ ಜಾಲ ಪತ್ತೆ ಹಚ್ಚಲು ಹೊರಟ ಪೊಲೀಸರಿಗೆ ಇಬ್ಬರು ಖೈದಿಗಳು ಸಿಕ್ಕಿಬಿದ್ದಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಲಾಗಿದೆ.ಅಂಬೇಡ್ಕರ್ ನಗರದ ತರಕಾರಿ ವ್ಯಾಪಾರಿ ಆಗಿರುವ...
Hubballi crime News: ಹುಬ್ಬಳ್ಳಿ: ಅದು ಪೊಲೀಸರಿಗೆ ಸವಾಲಾಗಿದ್ದ ಸೈಬರ್ ಕ್ರೈಮ್ ಪ್ರಕರಣ. ಎಲ್ಲೋ ಕೂತು ಇನ್ ಸ್ಟಾದಲ್ಲಿ ಆಟ ಆಡ್ತಿದ್ದ ಕ್ರೀಮಿಗಳು ಅಂದರ್ ಆಗಿದ್ದಾರೆ. ಎಲ್ಲೋ ಕೂತು ಕಾಲೇಜ್ ವಿದ್ಯಾರ್ಥಿನಿಯರ ಹೆಸರು ಹಾಳು ಮಾಡಿದ್ದ ಕಿಡಗೇಡಿಗಳು ಅಂದರ್ ಆಗಿದ್ದಾರೆ. ಇನ್ ಸ್ಟಾ ವಿದ್ಯಾರ್ಥಿನಿಯ ಪೋಟೋ ಎಡಿಟ್ ಮಾಡಿ ಹಾಕ್ತಿದ್ದ ಸೈಬರ್ ಕಿರಾತಕರ ಗ್ಯಾಂಗ್...
ಕ್ರೈಮ್ ನ್ಯೂಸ್:
ಬೆಂಗಳೂರಿನ ಕೆಂಗೇರಿಯಲ್ಲಿ ಪವಿತ್ರಾ ಎನ್ನುವ ಮಹಿಳೆ ಗಂಡನ ಕಿರುಕುಳಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ .
ಸುಮುಖ ಮರ್ಚಂಟ್ಸ್ ಪ್ರೈವೆಟ್ ಲಿ. ಮಾಲಿಕರಾಗಿರುವ ಚೇತನಗೌಡ ಎನ್ನುವ ಉದ್ಯಮಿ ಮೊದಲ ಪತ್ನಿಗೆ ವಿಚ್ಚೇದನ ನೀಡಿ ಪವಿತ್ರಾ ಎನ್ನುವವರನ್ನು ಮದುವೆಯಾಗಿದ್ದರು. ಮದುವೆ ನಂತರ ಚೇತನ್ ದಂಪತಿಗಳು ಬೆಂಗಳೂರಿನ ಹೆಗ್ಗನಹಳ್ಳಿಯಲ್ಲಿ ವಾಸವಾಗಿದ್ದರು. ಈ ಪವಿತ್ರಾ ಅದೇ ಕಂಪನಿಯಲ್ಲಿ ಮ್ಯಾನೇಜರ್...
ರಾಜು ಮತ್ತುಗಂಗಮ್ಮು ಇಬ್ಬರು ಕಳೆದ ನಾಲ್ಕು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದರು.ಈಗಗಲೆ ಗಂಗಮ್ಮಳಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು ದೊಡ್ಡವಳಿಗೆ ಮದುವೆಯಗಿದೆ ಎರಡನೆ ಮಗಳು ಮದುವೆಯಾಗುವವಳೀದ್ದಾಳೆ ಹಾಗಾಗಿ ಇನ್ನು ಮುಂದೆ ನಾವಿಬ್ಬರು ಈ ರೀತಿ ಅಕ್ರಮ ಸಂಬಂದ ಮುಂದುವರಿಸುವುದು ಬೇಡ ಎಂದು ಹೇಳಿ ರಾಜುವಿನ ಮೊಬೈಲ್ ಸಂಖೆಯನ್ನು ಬ್ಲಾಕ್ ಲಿಸ್ಟನಲ್ಲಿ ಹಾಕಿದ್ದಾಳೆ
ಇದರಿಂದ ಕೋಪಗೊಂಡ ಆರೋಪಿ ರಾಜು...
ಚಿತ್ರದುರ್ಗ: ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ಪ್ರಕರಣ ಸಂಬಂಧಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಪೊಲೀಸರು ಬಂಧಿಸಿಸದ್ದಾರೆ. ಮುರುಘಾ ಶ್ರೀಗಳ ವಿರುದ್ಧ ಪಿತೂರಿ ನಡೆಸಿರುವುದು ಬಹಿರಂಗಗೊಂಡಿದ್ದು, ಶ್ರೀಗಳ ವಿರುದ್ಧ ಸುಳ್ಳು ಕೇಸ್ ದಾಖಲಿಸಲು ಸಂತ್ರಸ್ತೆಗೆ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರ ಪ್ರಚೋದನೆ ನೀಡಿದ್ದ ಆಡಿಯೋ ವೈರಲ್ ಆಗಿತ್ತು....
'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು...