Crime News:
ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...
Crime News:
ಜೋಳಿಗೆಯಲ್ಲಿ ಮಲಗಿಸಿದ್ದ ಮಗುವನ್ನು ಕಿಡಿಗೇಡಿಗಳು ಕಿಡ್ನಾಪ್ ಮಾಡಿರೋ ಸುದ್ದಿ ಬೆಳಕಿಗೆ ಬಂದಿದೆ.ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಜೋಳಿಗೆಯಲ್ಲಿ ಮಲಗಿಸಿದ್ದ 9 ತಿಂಗಳ ಮಗು ನಾಪತ್ತೆಯಾದ ಘಟನೆ ಯಡ್ರಾಮಿ ತಾಲೂಕಿನ ಮಳ್ಳಿ ಗ್ರಾಮದಲ್ಲಿ ನಡೆದಿದೆ.
ಬೀರಪ್ಪ (9 ತಿಂಗಳು) ನಾಪತ್ತೆಯಾದ ಮಗು. ಗೌಡಪ್ಪ ವಕ್ರಾಣಿ ಎಂಬವರ ಪತ್ನಿ ಶಾಂತಮ್ಮ ಮರಕ್ಕೆ ಕಟ್ಟಿದ ಜೋಳಿಗೆಯಲ್ಲಿ ಮಗುವನ್ನು...
Hasan story:
ಕೋರ್ಟ್ ಆವರಣದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಹಾಸನದ ಹೊಳೆನರಸೀಪುರ ತಾಲ್ಲೂಕಿನ ತಟ್ಟೆಕೆರೆ ಗ್ರಾಮದ ಚೈತ್ರ ಮತ್ತು ಶಿವಕುಮಾರ್ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಈ ಹಿನ್ನೆಲೆ ಪತಿಯ ವಿರುದ್ಧ ಚೈತ್ರಾ ಜೀವನಾಂಶ ಕೋರಿ ಹೊಳೆನರಸೀಪುರ ಟೌನ್ ಠಾಣೆ ಪೊಲೀಸ್ ವ್ಯಾಪ್ತಿಯಲ್ಲಿ ಇರುವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು....
Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಈ ಬಗ್ಗೆ...