Saturday, April 25, 2026

crime story

ಕಟ್ಕೊಂಡ ಗಂಡನಿಗೆ ‘ಮಾತ್ರೆ’ ಕಟಿಂಗ್ ಶಾಪ್ ಅವನೊಂದಿಗೆ ‘ಯಾತ್ರೆ’

ಕಸ ಹಾಕಿ ಬರುತ್ತೇನೆಂದು ಮನೆಯಿಂದ ಹೊರಟ ಮಹಿಳೆ ಗಂಡನಿಗೆ ನಿದ್ರೆ ಮಾತ್ರೆ ಹಾಕಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದೆ. ಇಬ್ಬರು ಮಕ್ಕಳ ತಾಯಿ ಪ್ರಿಯಾಂಕಾ ಎಂಬ ಮಹಿಳೆ ಕಸದ ಬುಟ್ಟಿ ಹಾಗೂ ಬ್ಯಾಗ್ ಹಿಡಿದು ಮನೆಯಿಂದ ಹೊರಟಿದ್ದಾಳೆ. ಅದಾದ ಬಳಿಕ ಮನೆಗೆ ವಾಪಸ್‌...

Darshan Case : ಅಮ್ಮ ಬಾರದ್ದಕ್ಕೆ ದರ್ಶನ್‌ ಬೇಸರ!

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜೈಲು ಸೇರಿರುವ ದರ್ಶನ್‌ ಅವರನ್ನು ಇಂದು (ಗುರುವಾರ) ಅವರ ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್‌ ತೂಗುದೀಪ ಭೇಟಿ ಮಾಡಿ ಕೆಲ ಹೊತ್ತು ಚರ್ಚೆ ನಡೆಸಿದರು. ಆದರೆ, ದರ್ಶನ್‌ ಅವರು ತಮ್ಮ ತಾಯಿ ಮೀನಾ ತೂಗುದೀಪ ಅವರು ನೋಡಲು ಬರುತ್ತಾರೆ ಅಂದುಕೊಂಡಿದ್ದರು. ಅದರೆ, ಅವರ ತಾಯಿ ಮಗನನ್ನು...

Hubballi : ಕೊ*ಲೆ ಆರೋಪಿಗಳಿಂದ ಚಂದ್ರಶೇಖರ ಗುರೂಜಿ ಸಂಬಂಧಿಕರಿಗೆ ಜೀವ ಬೆದರಿಕೆ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯ ಪ್ರತಿಷ್ಠಿತ ಉಣಕಲ ಕೆರೆಯ ಹತ್ತಿರದ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ನಡೆದ ಸರಳವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಆರೋಪಿಗಳು, ನ್ಯಾಯಾಂಗ ಬಂಧನದಲ್ಲಿ ಇದ್ದಾಗಲೇ ಗೂರೂಜಿ ಅವರ ಸಂಬಂಧಿಕರಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಕುರಿತು ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://youtu.be/vkW-ZOvo9hE?si=MS2F2eS5YISrAxHa ಹೌದು..ಆರೋಪಿಗಳಾದ ಮಹಾಂತೇಶ ಶಿರೂರು ಮತ್ತು ಮಂಜುನಾಥ ಮೆರೇವಾಡ...

Gubbi : ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಬೇಕರಿ ಮಾಲೀಕ ಆ*ತ್ಮಹ*ತ್ಯೆ

ಗುಬ್ಬಿ:- ಸಿಐಟಿ ಕಾಲೇಜು ಬಳಿ ತಡರಾತ್ರಿ ನೇಣು ಬಿಗಿದುಕೊಂಡು ಬೇಕರಿ ಮಾಲೀಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಮೀಟರ್ ಬಡ್ಡಿ ಕಿರುಕುಳಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿಡಿಯೋ ಹರಿಬಿಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ ಬಂದಿದೆ. https://youtu.be/P-pM8wLqv4E?si=gt60U2sFauOtlQdO ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹಲವು ವಿಷಯಗಳ ಬಗ್ಗೆ ವಿಡಿಯೋ ಮಾಡಿದ್ದು ಜೊತೆಗೆ ಮೀಟರ್ ಬಡ್ಡಿ...

Hubballi : ಬ್ಯಾಂಕ್ ದರೋಡೆಗೆ ಯತ್ನಿಸಿದ ಆರೋಪಿಗಳ ಬಂಧನ

ಗೋಪನಕೊಪ್ಪದ ನಿವಾಸಿ ಮಂಜುನಾಥ ಹಬೀಬ್ (28) ಬಂಧಿತ ಆರೋಪಿಯಾಗಿದ್ದು, ಈತ ಗುರುವಾರ ಸಂಜೆ ಅಮರಗೋಳದ ಎಪಿಎಂಸಿಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಬ್ಯಾಂಕ್ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದು 10ಲಕ್ಷ ರೂ ಹಣವನ್ನು ಡ್ರಾ ಮಾಡಿಕೊಡುವಂತೆ ಜೀವ ಬೆದರಿಕೆ ಹಾಕಿದ್ದನು. ಬಳಿಕ ಬ್ಯಾಂಕ್ ಸಿಬ್ಬಂದಿ ಚಾಣಾಕ್ಷದಿಂದ ಆರೋಪಿಯನ್ನು ತಳ್ಳಿ ಪ್ರಾಣಾಪಾಯದಿಂದ...

Hubballi : ಶಶಿಕುಮಾರ್ ಟೀಂ ಕಾರ್ಯಾಚರಣೆ : ಬಹುದೊಡ್ಡ ಕಳ್ಳತನ ಗ್ಯಾಂಗ್ ಲಾಕ್!

ಬಂಗಾರದ ಅಂಗಡಿಯಲ್ಲಿ ನಡೆದ ಬಹುದೊಡ್ಡ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಭೇದಿಸಿದ್ದು, ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.ಜು.17 ರಂದು ಭುವನೇಶ್ವರಿ ನಗರದಲ್ಲಿರುವ ಭುವನೇಶ್ವರಿ ಜ್ಯುವೆಲರಿ ವರ್ಕ್ಸ್ ಎಂಬ ಅಂಗಡಿಯಲ್ಲಿ ಗ್ಯಾಸ್ ಕಟರ್ ಬಳಸಿ ಅಂಗಡಿ ಲಾಕ್ ಮುರಿದಿದ್ದ ಕಳ್ಳರು, ಲಕ್ಷಾಂತರ ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿ ಆಭರಣಗಳನ್ನು ಕಳ್ಳತನ ದೋಚಿದ್ದರು. ಈ ಪ್ರಕರಣವನ್ನು...

Bhopal : ಫಿಲ್ಮಿ ಸ್ಟೈಲ್​ನಲ್ಲಿ ಮ್ಯೂಸಿಯಂಗೆ ಕನ್ನ : ₹15 ಕೋಟಿ ಮೌಲ್ಯದ ಚಿನ್ನದ ಜೊತೆ ಸಿಕ್ಕಿಬಿದ್ದ ಖದೀಮ

ಭೋಪಾಲ್​: ಬಾಲಿವುಡ್​ ನಟ ಹೃತಿಕ್​ ರೋಷನ್​ (Hrithik Roshan) ನಟನೆಯ ಧೂಮ್​ 2 (Dhoom 2) ಚಿತ್ರವನ್ನು ನೋಡಿ ಸ್ಫೂರ್ತಿ ಪಡೆದ ಕಳ್ಳನೊಬ್ಬ ಮಧ್ಯಪ್ರದೇಶದ ಭೋಪಾಲ್‌ ವಸ್ತು ಸಂಗ್ರಹಾಲಯ (State Museum in Bhopal)ದಲ್ಲಿ 15 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕದ್ದು ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ವಿಶೇಷ ಅಂದರೆ 15 ಕೋಟಿ...

Darshan Case Charge Sheet :100ಕ್ಕೂ ಹೆಚ್ಚು ಸಾಕ್ಷಿಗಳು.. 4 ಸಾವಿರ ಪುಟಗಳ ಚಾರ್ಜ್​ಶೀಟ್: ನಾಳೆ ಕೋರ್ಟ್​ಗೆ ದೋಷಾರೋಪ ಪಟ್ಟಿ ಸಲ್ಲಿಕೆ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ತನಿಖೆ ಪೂರ್ಣಗೊಂಡಿದ್ದು ನಾಳೆ ನ್ಯಾಯಾಲಯ (Court)ಕ್ಕೆ ಚಾರ್ಜ್‌ಶೀಟ್‌ (Charge Sheet) ಸಲ್ಲಿಕೆಯಾಗುವ ಸಾಧ್ಯತೆಯಿದೆ. 100ಕ್ಕೂ ಹೆಚ್ಚು ಸಾಕ್ಷಿದಾರರ ಹೇಳಿಕೆ ಹಾಗೂ 4 ಸಾವಿರಕ್ಕೂ ಹೆಚ್ಚು ದೋಷಾರೋಪ ಪಟ್ಟಿಯನ್ನು ಪೊಲೀಸರು ಸಿದ್ಧಪಡಿಸಿದ್ದು, ಕಾನೂನು ತಜ್ಷರು 2-3 ಬಾರಿ ಚಾರ್ಜ್​ಶೀಟ್​ ಪ್ರತಿಗಳನ್ನು ಪರಿಶೀಲನೆ ನಡೆಸಿದ್ದಾರೆ...

Hubballi : ಮೀಟರ್ ಬಡ್ಡಿ ದಂಧೆಗೆ ಬೇಸತ್ತು ಬಡಜೀವ ಬ*ಲಿ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮೀಟರ್ ದಂಧೆ ದೊಡ್ಡಮಟ್ಟದ ಬೇರು ಬಿಟ್ಟಿದೆ. ಅದೆಷ್ಟೋ ಬಡ ಕುಟುಂಬಗಳು ಮೀಟರ್ ಬಡ್ಡಿ ದಂಧೆಗೆ ಜೀವವನ್ನೆ ಕಳೆದುಕೊಂಡಿವೆ. ಈ ನಿಟ್ಟಿನಲ್ಲಿ ಪೊಲೀಸ್ ಕಮೀಷನರ್ ಮೀಟರ್ ಬಡ್ಡಿ ದಂಧೆಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಹೀಗಿದ್ದರೂ ಕೂಡ ಮೀಟರ್ ಬಡ್ಡಿ ದಂಧೆಯ ಕರಾಳತೆ ಮಾತ್ರ ಕಡಿಮೆಯಾಗಿಲ್ಲ. ಸಾಲಗಾರರ ಕಿರುಕುಳದಿಂದ ಬೇಸತ್ತ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ...

Criminal cases : ಪೋಷಕರೇ ತಪ್ಪದೇ ಈ ಸುದ್ದಿ ನೋಡಿ ; ಬೆಚ್ಚಿಬೀಳಿಸುತ್ತೇ ಸೂಸೈಡ್ ವರದಿ!

ಈ ಸುದ್ದಿ ನಿಜಕ್ಕೂ ಕನ್ನಡಿಗರನ್ನ ಬೆಚ್ಚಿಬೀಳಿಸುವಂತಿದೆ. ಸೂಸೈಡ್ ಕೇಸ್​​ನಲ್ಲಿ ಮಹಾರಾಷ್ಟ್ರವೇ ನಂಬರ್ 1 ಆಗಿದ್ರೆ, ಕರ್ನಾಟಕ 4ನೇ ಸ್ಥಾನದಲ್ಲಿದೆ. ದೇಶದ ಭವಿಷ್ಯ ರೂಪಿಸಲಿರುವ ವಿದ್ಯಾರ್ಥಿಗಳೇ ಸೂಸೈಡ್​​ಗೆ ಬಲಿಯಾಗ್ತಾ ಇದ್ದಾರಾ? ಹಾಗಿದ್ರೆ ದಿನೇ ದಿನೇ ಸಾವಿನ ಪ್ರಮಾಣ ಜಾಸ್ತಿಯಾಗಲು ಕಾರಣವೇನು ಹೀಗೊಂದು ಆತಂಕಕಾರಿ ವಿಷಯವನ್ನ ಎನ್​ಜಿಒ ವರದಿಯೊಂದು ಹೇಳಿದೆ. ದೇಶದ ಫ್ಯೊಚರ್ ಆಗಿರುವ ವಿದ್ಯಾರ್ಥಿಗಳೇ ಇಂದು ಸೂಸೈಡ್...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img