ಸಂಜೆ ಏನಾದ್ರೂ ಸ್ನ್ಯಾಕ್ಸ್ ಮಾಡಿ ತಿನ್ನಬೇಕು ಅನ್ನಿಸಿದಾಗ, ನೀವು ಕ್ರಿಸ್ಪಿ ವೆಜ್ ನಗ್ಗೇಟ್ಸ್ ಮಾಡಿ ಸವಿಯಬಹುದು. ಹಾಗಾದ್ರೆ ಇದನ್ನ ತಯಾರಿಸೋದು ಹೇಗೆ..? ಇದಕ್ಕೆ ಏನೇನು ಸಾಮಗ್ರಿ ಬೇಕು ಅಂತಾ ತಿಳಿಯೋಣ ಬನ್ನಿ..
ಮೆಹೆಂದಿ ಜೊತೆ ಇದನ್ನ ಮಿಕ್ಸ್ ಮಾಡಿದ್ರೆ, ನಿಮ್ಮ ಕೂದಲ ಕಲರ್ ಸೂಪರ್ ಆಗಿರತ್ತೆ ನೋಡಿ..
ಬೇಕಾಗುವ ಸಾಮಗ್ರಿ: 4 ಬೇಯಿಸಿದ ಆಲೂಗಡ್ಡೆ, ಒಂದು ಕಪ್...