www.karnatakatv.net: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿರೋ ಹಿನ್ನೆಲೆಯಲ್ಲಿ ಅವರ ಅಪಾರ ಅಭಿಮಾನಿಗಳ ಬಳಗ ತೀವ್ರ ಆತಂಕ್ಕೀಡಾಗಿದ್ದಾರೆ. ತಮ್ಮ ನೆಚ್ಚಿನ ನಟನನ್ನು ಕಾಣಲು ಬೆಂಗಳೂರಿನ ವಿಕ್ರಂ ಆಸ್ಪತ್ರೆಯ ಬಳಿ ಜಮಾಯಿಸುತ್ತಿದ್ದಾರೆ.
ಕೆಲವರು ಸುದ್ದಿ ಕೇಳಿ ಕಣ್ಣೀರಿಡುತ್ತಿದ್ರೆ ಇನ್ನು ಕೆಲವರು ಒಮ್ಮೆಯಾದ್ರೂ ಪುನೀತ್ ರನ್ನು ನೋಡಬೇಕು ಅಂತ ಆಸ್ಪತ್ರೆಯೆದುರು ದುಂಬಾಲು ಬೀಳುತ್ತಿದ್ದಾರೆ....