ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ.
ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...
ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಬೆಳೆ ಹಾನಿಯಾಗುತ್ತಿದೆ. ಈ ಸಂಬಂಧ ಪಟ್ಟಂತೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡದ ಬಗ್ಗೆ ಮಾಜಿ ಸಚಿವ ರಾಜುಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರವಾಹ ಆಗಿ ಬೆಳೆ ಹಾನಿಯಾಗಿದೆ ಇದರ ಬಗ್ಗೆ ಮಾತಾಡೋದು...
www.karnatakatv.net : ಬೆಳಗಾವಿ: ಹಲವು ದಿನಗಳಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನಗರದಲ್ಲಿನ ಕಲುಷಿತ ನೀರು ಮತ್ತು ಪ್ಲಾಸ್ಟಿಕ್ ವಸ್ತುಗಳು ಬಂದು ಲೇಂಡಿ ನಾಲಾ ಸೇರುತ್ತದೆ. ಮತ್ತು ನಾಲದ ಅಕ್ಕ ಪಕ್ಕದ ಮನೆಗಳ ಮುಂದೆ ಗಲೀಜು ನೀರಿನಿಂದ ಕೆಟ್ಟ ವಾಸನೆ ಬರುತ್ತಿದೆ.ಆದ್ದರಿಂದ ಲೇಂಡಿ ನಾಲಾ ಗಾಂಧಿನಗರ ಮತ್ತು ಗೋಕುಳ ನಗರದಲ್ಲಿ ಹಾದು ಹೋಗಿದ್ದು ಸರಿಪಡಿಸುವಂತೆ ಶಾಸಕರಿಗೆ...
ಬಿಜೆಪಿಯಿಂದ ಉಚ್ಚಾಟನೆಗೊಂಡರೂ ರಾಜ್ಯದ ರಾಜಕೀಯದಲ್ಲೇ ಪ್ರಬಲ ಸ್ಥಾನ ಪಡೆದಿರುವ ಬಸನಗೌಡ ಪಾಟೀಲ್ ಯತ್ನಾಳ್ ಈಗ ಮತ್ತೊಂದು ತೀಕ್ಷ್ಣ ಹೇಳಿಕೆಯಿಂದ ಸಂಚಲನ ಉಂಟು ಮಾಡಿದ್ದಾರೆ. ಹೊಸ ರಾಜಕೀಯ...