Wednesday, September 16, 2026

crop damage

ಕೆರೆಗಳಲ್ಲಿ ಮೀನು ಸಾವು, ಬೆಳೆ ನಾಶ – ಕೈಗಾರಿಕಾ ತ್ಯಾಜ್ಯದ ವಿರುದ್ಧ ಆಕ್ರೋಶ!

ಶಿರಾ ವಸಂತ ನರಸಾಪುರ ಕೈಗಾರಿಕೆಯಿಂದ ಬರುವ ರಾಸಾಯನಿಕ ತ್ಯಾಜ್ಯ ಮಿಶ್ರಿತ ನೀರು, ಶಿರಾ ತಾಲೂಕಿನ ಹುಂಜಿನಾಳ ಕೆರೆ ಮಾರ್ಗವಾಗಿ ಕಳ್ಳಂಬೆಳ್ಳ, ಶಿರಾ ದೊಡ್ಡಕೆರೆ ಹಾಗೂ ಮದಲೂರು ಕೆರೆಗೆ ಹರಿಯುತ್ತಿದೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೈಗಾರಿಕೆ ಮಾಲೀಕರ ಮೇಲೆ ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ದೂರು ದಾಖಲಿಸಿದ್ದಾರೆ....

ಸಿದ್ದರಾಮಯ್ಯ ಬರ್ತಾರೆ ಬಿರಿಯಾನಿ ತಿಂದು ಹೋಗ್ತಾರೆ – ಆರ್. ಅಶೋಕ್ ಕಿಡಿ!

ರಾಜ್ಯದ ಮಳೆ ಹಾನಿಗೆ ಕೇಂದ್ರ ಸರ್ಕಾರ ಈಗಾಗಲೇ NDRF ಅನುದಾನ ಬಿಡುಗಡೆ ಮಾಡಿದೆ. ಆದರೆ ಆ ಹಣವನ್ನು ರೈತರ ಪರಿಹಾರಕ್ಕೆ ಬಳಸದೆ, ರಾಜ್ಯ ಸರ್ಕಾರ ತನ್ನ ಉಚಿತ ಯೋಜನೆಗಳಿಗೆ ವರ್ಗಾಯಿಸಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಬೆಳಗಾವಿ ಜಿಲ್ಲೆ ನಾಗನೂರಿನಲ್ಲಿ ಬೆಳೆ ಹಾನಿಗೊಳಗಾದ ರೈತರೊಂದಿಗೆ ನಡೆದ ಸಭೆಯಲ್ಲಿ ಆರ್. ಅಶೋಕ್...

‘ಬಯ್ಯೋದು ಬಿಟ್ಟು ಕೆಲಸ ಮಾಡಿ’ ಪ್ರಿಯಾಂಕ್ ಖರ್ಗೆಗೆ ರಾಜುಗೌಡ ಟೀಕೆ!

ಯಾದಗಿರಿ ಜಿಲ್ಲೆ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಬೆಳೆ ಹಾನಿಯಾಗುತ್ತಿದೆ. ಈ ಸಂಬಂಧ ಪಟ್ಟಂತೆ ರಾಜ್ಯ ಸರ್ಕಾರ ಸೂಕ್ತ ಪರಿಹಾರ ನೀಡದ ಬಗ್ಗೆ ಮಾಜಿ ಸಚಿವ ರಾಜುಗೌಡ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೆಚ್ಚು ಪ್ರವಾಹ ಆಗಿ ಬೆಳೆ ಹಾನಿಯಾಗಿದೆ ಇದರ ಬಗ್ಗೆ ಮಾತಾಡೋದು...

ಕಲುಷಿತ ನೀರಿನಿಂದ ಬೆಳೆ ಹಾಳಾಗುತ್ತಿದೆ ಪರಿಹಾರ ನೀಡಿ..

www.karnatakatv.net : ಬೆಳಗಾವಿ: ಹಲವು ದಿನಗಳಿಂದ ಸತತವಾಗಿ ಮಳೆ ಬೀಳುತ್ತಿರುವುದರಿಂದ ನಗರದಲ್ಲಿನ ಕಲುಷಿತ ನೀರು ಮತ್ತು ಪ್ಲಾಸ್ಟಿಕ್ ವಸ್ತುಗಳು ಬಂದು ಲೇಂಡಿ ನಾಲಾ ಸೇರುತ್ತದೆ. ಮತ್ತು ನಾಲದ ಅಕ್ಕ ಪಕ್ಕದ ಮನೆಗಳ ಮುಂದೆ ಗಲೀಜು ನೀರಿನಿಂದ ಕೆಟ್ಟ ವಾಸನೆ ಬರುತ್ತಿದೆ.ಆದ್ದರಿಂದ ಲೇಂಡಿ ನಾಲಾ ಗಾಂಧಿನಗರ ಮತ್ತು ಗೋಕುಳ ನಗರದಲ್ಲಿ ಹಾದು ಹೋಗಿದ್ದು ಸರಿಪಡಿಸುವಂತೆ ಶಾಸಕರಿಗೆ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img