www.karnatakatv.net :ರಾಯಚೂರು : ಜಿಲ್ಲೆಯಲ್ಲಿ 3 ದಿನಗಳಿಂದ ಸುರಿದ ಬಾರಿ ಮಳೆಯಿಂದ ಬೆಳೆಗಳು ನಾಶವಾಗಿವೆ.
ಹೌದು.. ಮಳೆಯಿಂದ ರೈತರಲ್ಲಿ ಖುಷಿಯನ್ನು ಕಾಣುವ ಹೋತ್ತಲ್ಲೆ ಈಗ ಮಳೆಯಿಂದಲೇ ಬೆಳೆದ ಬೆಳೆಗಳು ನಾಶವಾಗುತ್ತಿರುವುದು ಬೆಸರವನ್ನು ತಂದಿದೆ. ರಾಯಚೂರಿನ ಹುಣಿಸಿಹಾಳಹುಡ, ರಘುನಾಥಹಳ್ಳಿಯಲ್ಲಿ ಮಳೆಯಿಂದ ಹೆಚ್ಚು ಬೆಳೆ ಹಾನಿಯಾಗಿವೆ.
ಹತ್ತಿ, ಭತ್ತ, ತೊಗರಿ ಬೆಳೆಗಳು ಮಳೆಯಿಂದ ಹೊಲಗಳಲ್ಲಿ ಮಳೆ ನೀರು ತುಂಬಿ...