ನವದೆಹಲಿ : ಆಪರೇಷನ್ ಸಿಂಧೂರದ ಬಳಿಕ ಕುತಂತ್ರಿ ಚೀನಾ ಹಾಗೂ ರಣಹೇಡಿ ಪಾಕಿಸ್ತಾನಕ್ಕೆ ಭಯೋತ್ಪಾದನೆ ಬಿಟ್ಟು ಬದುಕುವಂತೆ ಭಾರತ ಎಚ್ಚರಿಕೆ ನೀಡಿದೆ. ಇನ್ನೂ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನಿಲ್ಲಿಸಿ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಇನ್ನೂ ಈ ಕುರಿತು ಮಾತನಾಡಿರುವ ಅವರು, ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲ ನೀಡುವುದನ್ನು ನಿಲ್ಲಿಸಲು ಮತ್ತು ಭಯೋತ್ಪಾದನಾ...
ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ ಭಾರತೀಯ ನಾರಿಯರ ಪವಿತ್ರ ಸಿಂಧೂರ ಅಳಿಸಿ ಹಾಕಿಸಿರುವ ಪಾಪಿ ಉಗ್ರರ ಸಂಹಾರ ಮಾಡಲು ಭಾರತ ಸರ್ಕಾರ ಮಾಡಿದ್ದ ಪ್ಲ್ಯಾನ್ ನಿಜಕ್ಕೂ ಗಮನಾರ್ಹವಾಗಿದೆ. ಬದುಕಿನ ಸಂತಸದ ಕ್ಷಣಗಳನ್ನು ಕಳೆಯಲು ಬಂದಿದ್ದ ದಂಪತಿಗಳ ಜೀವನದಲ್ಲಿ ಆಟ ಆಡಿದ್ದ ಪಾಕಿಸ್ತಾನದ ಭಯೋತ್ಪಾದಕರನ್ನು ಸಂಹರಿಸಲು ನಡೆಸಿರುವ ಆಪರೇಷನ್ ಸಿಂಧೂರ್...