ಕಚ್ಚಾ ಬಾಂಬ್ ಸ್ಫೋಟವಾಗಿದ್ದು 9 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಕ್ಟೋರಾ ಗ್ರಾಮದಲ್ಲಿ ತನ್ನ ತಾಯಿಯ ಚಿಕ್ಕಪ್ಪನ ಮನೆಯಲ್ಲಿ ಬಾಲಕಿ ಕುತೂಹಲದಿಂದ ಬಾಂಬ್ ಅನ್ನು ಎತ್ತಿದ್ದಕ್ಕೆ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯನ್ನು ಕೂಡಲೇ ಮಿನಾಖಾನ್ ಗ್ರಾಮೀಣ ಆಸ್ಪತ್ರೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಸಾವನ್ನಪ್ಪಿದ್ದಾಳೆ....
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಎಲ್ಲದರಲ್ಲೂ ತಿಕ್ಕಾಟ, ಗೊಂದಲ ಹಾಗೂ ಬಣಗಳು ಸೃಷ್ಟಿಯಾಗಿವೆ. ಕಾಂಗ್ರೆಸ್ ಪಾಳಯದಲ್ಲಂತೂ ನಾಯಕತ್ವ ಬದಲಾವಣೆಯ ಕುರಿತು ಚರ್ಚೆಗಳು ತಾರಕಕ್ಕೇರಿವೆ. ಸಿಎಂ ಸಿದ್ದರಾಮಯ್ಯ...