ಕರ್ನಾಟಕ ಟಿವಿ ಮಂಡ್ಯ : ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಸಾವು ಹೆಚ್ಚಾಗ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಶಾಸಕ ಸಿಎಸ್ ಪುಟ್ಟರಾಜು ಸುದ್ದಿಗೋಷ್ಠಿ ನಡೆಸಿದ್ರು. ಮಂಡ್ಯ ಜಿಲ್ಲೆಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯಾವ ಸೋಂಕಿತ ಸತ್ತಿಲ್ಲಾ.. ಬೇರೆ ಬೇರೆ ಜಿಲ್ಲೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಸಾವು ಆಗಿದೆ. ನಮ್ಮ ಎಲ್ಲಾ ಶಾಸಕರು, ಜನಪ್ರತಿನಿದಿಗಳ ಸಹಕಾರ ತೆಗೆದುಕೊಂಡು ನಮ್ಮ ಜಿಲ್ಲಾಡಳಿತ,...
ಮಂಡ್ಯ : ಮೈಷುಗರ್ ಕಾರ್ಖಾನೆ ಆಸ್ತಿ ಸರ್ಕಾರಿ ವ್ಯವಸ್ಥೆಯಲ್ಲಿ ಉಳಿಯುತ್ತಿರುವುದು ಸಂತಸದ ವಿಷಯ, ಆದರೆ, ಈ ವರ್ಷವೇ ಕಬ್ಬು ಅರಿಯಬೇಕಾಗಿರುವುದು ಪ್ರಸ್ತುತ ಸರ್ಕಾರ ಈ ವಿಷಯದಲ್ಲಿ ಕಂದಾಸೀನ ಮಾಡದೇ ಕಬ್ಬು ಅರೆಯಲು ಈ ವರ್ಷವೇ ಪ್ರಾರಂಭಿಸಬೇಕು ಕಾಂಗ್ರೆಸ್ ಮುಖಂಡ ಡಾ ರವೀಂದ್ರ ಹೇಳಿದ್ದಾರೆ. Operation and maintainance ವಿಧಾನದಲ್ಲಿ ತಾತ್ಕಾಲಿಕವಾಗಿ ಪ್ರಾರಂಭಿಸಲು ನಮ್ಮ ವಿರೋಧವಿಲ್ಲ....
ಮಂಡ್ಯ : ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಇಂದು ಪಾಂಡವಪುರ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಆಸ್ಪತ್ರೆಯ ಸೌಲಭ್ಯ ಕುರಿತಂತೆ ಸಮಾಲೋಚನೆ ನಡೆಸಿದ ಶಾಸಕ ಈ ವೇಳೆ ಆಸ್ಪತ್ರೆಯ ಐಸಲೋಶನ್ ವಾರ್ಡ್ ಗೆ ಭೇಟಿ ನೀಡಿದ್ರು.. ಈ ಸಂದರ್ಭದಲ್ಲಿ ಕೊರೊನಾ ತಪಾಸಣೆ ನಡೆಸುವಾಗ ರೋಗಿಗಳ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಒಂದು...
ಕರ್ನಾಟಕ ಟಿವಿ ಮಂಡ್ಯ : ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಅನ್ಯಾಯವಾಗ್ತಿದೆ
ಎಂದು ಮಾಜಿ ಸಚಿವ ಸಿ,ಎಸ್ ಪುಟ್ಟರಾಜು ಆಕ್ರೋಶ ವ್ಯಕ್ತಪಡಿಸಿದ್ರು. ನಿನ್ನೆ ಸಂಜೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಾವೇರಿ ಸಭಾಂಗಣದಲ್ಲಿ
ಕೊರೋನಾ ಪ್ರಗತಿ ಪರಿಶೀಲನಾ ಸಭೆ ನಡೀತು.. ಸಭೆಯಲ್ಲಿ ಭಾಗಿಯಾದ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ
ಮಾಜಿ ಸಚಿವ ಸಿಎಸ್ ಪುಟ್ಟರಾಜು ಬ್ಯಾಂಕ್ ಅಧಿಕಾರಿಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯಗಳ...