ಮುಂಬೈ:ಡೇವೊನ್ ಕಾನ್ವೆ ಅವರ ಸೊಗಸಾದ ಬ್ಯಾಟಿಂಗ್ ಹಾಗೂ ಮೊಯಿನ್ ಅಲಿ ಅವರ ಸ್ಪಿನ್ ಮ್ಯಾಜಿಕ್ ನೆರೆವಿನಿಂದ ಚೆನ್ನೈ ತಂಡ ಡೆಲ್ಲಿ ವಿರುದ್ಧ 91 ರನ್ ಗಳ ಅಂತರದಿಂದ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ಡಿವೈ ಪಾಟೀಲ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಫೀಲ್ಡಿಂಗ್ ಆಯ್ದುಕೊಂಡಿತು. ಚೆನ್ನೈ ಪರ ಆರಂಭಿಕರಾಗಿ ಕಣಕ್ಕಿಳಿದ ಡೆವೊನ್ ಕಾನ್ವೆ...