ಮುಂಬೈ:ಆರ್.ಅಶ್ವಿನ್ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರೋಚಕವಾಗಿ 5 ವಿಕೆಟ್ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ರಾಜಸ್ಥಾನ ಪ್ಲೇ ಆಫ್ ಪ್ರವೇಶಿಸಿದೆ. ಜೊತೆಗೆ ಮೊದಲ ಪ್ಲೇ ಆಫ್ ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸಣಸಲಿದೆ.
ಬ್ರಾಬೋರ್ನ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ...