ಭಾರತೀಯ ಜನತಾಪಾರ್ಟಿ, ಕೋಲಾರ, ರೈತರು ಮತ್ತು ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಇಂದು ಕೋಲಾರ ನಗರದ ಬಂಗಾರಪೇಟೆ ವೃತದ ಡಾ|| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇಂದ ಎಂ.ಜಿ ರಸ್ತೆಯ ಗಾಂಧಿವನದವರೆಗೂ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆಯನ್ನು ಕೋಲಾರ ಸಂಸದರಾದ ಶ್ರೀ. ಮುನಿಸ್ವಾಮಿರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ....
ಧಾರವಾಡ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕರು ಕಾಂಗ್ರೆಸ್ ಗ್ಯಾರಂಟಿ ಮತ್ತು ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಆಗಾಗ ಕಾಂಗ್ರೆಸ್ ಸರ್ಕಾರದ ಮೇಲೆ ಟೀಕಾಪ್ರಹಾರ ಮಾಡುತ್ತಿದ್ದು ಈಗ ಸಿಟಿ ರವಿಯವರ ಮಾತಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು ವಾಗ್ದಾಳಿ ನಡೆಸಿದ್ದಾರೆ.
ಸಿಟಿ ರವಿ ಅವರಿಗೆ ಸಮಾಧಾನ ಇಲ್ಲಾ ಟೆನಶನ್‌ಗೆ ಬಿದ್ದು...
ರಾಜಕೀಯ ಸುದ್ದಿ: ಸದ್ಯಕ್ಕೆ ಯಾವುದೇ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರಲು ಪಕ್ಷವನ್ನು ತೊರೆದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯಿಂದ ಕೆಲವು ನಾಯಕರು ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹಲವು ಕಾಂಗ್ರೆಸ್ ನಾಯಕರು ಸುಳಿವು ನೀಡಿರುವ ಹಿನ್ನೆಲೆಯಲ್ಲಿ ರವಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ರವಿ ಸುದ್ದಿಗಾರರೊಂದಿಗೆ ಮಾತನಾಡಿ, ತನಗೆ...
Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.
ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಸಿ.ಟಿ ರವಿ ನನಗೆ...
ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ...
Banglore News :ಬಿಜೆಪಿ ಪಕ್ಷದ ಹಿರಿಯ ನಾಯಕರು, ರೈತ ನಾಯಕ, ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿಸಿ.ಟಿ ರವಿ ಭೇಟಿಯಾದರು.
ಜುಲೈ 19 ಇಂದು ಉಪಹಾರದ ಸಮಯಕ್ಕೆ ಅವರ ನಿವಾಸಕ್ಕೆ ಹೋದಾಗ ಬೆಳಗ್ಗಿನ ಉಪಹಾರ ಮುಗಿಸಿದ್ದರೂ ಧವಲಗಿರಿಯ ದೋಸೆಯ ರುಚಿ ಸವಿಯುವವರೆಗೆ ಬಿಡಲಿಲ್ಲ ಸಿಟಿ ರವಿ ಅವರನ್ನು...
Political news: ಬಜೆಟ್ ಮಂಡನೆ ನಂತರ ಇದೀಗ ಪ್ರತಿಪಕ್ಷೀಯರ ಮಾತುಗಳ ಸರಮಾಲೆಯೇ ಸುರಿದು ಬರುತ್ತಿದೆ.ಸಿಟಿ ರವಿ ಕೂಡಾ ಬಜೆಟ್ ವಿಚಾರವಾಗಿ ಕಾಂಗ್ರೆಸ್ ಗೆ ಕುಟುಕಿದ್ದಾರೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು.
ಸಿದ್ದರಾಮಯ್ಯ ಶುಕ್ರವಾರ...
Mandya News:
ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ.
ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...
Chikkamagaluru News:
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಸುಳ್ಳುರಾಮಯ್ಯ ಎಂಬ ಹೆಸರೇ ಅವರಿಗೆ ಸೂಕ್ತವಾಗುತ್ತದೆ. ಹೀಗಾಗಿ ಅದೇ ಹೆಸರನ್ನು ನಾನು ಅವರಿಗೆ ಇಡುತ್ತಿದ್ದೇನೆ ಎಂದರು. ಸರಕಾರ ಹಿಟ್ಲರ್‌ನಿಂದ ಪ್ರಭಾವಿತರಾದವರು ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಅವರ ಮಾತಿನ ಧಾಟಿ ನೋಡಿದರೆ ಅವರ ಮಾನಸಿಕ ಆರೋಗ್ಯದ ಬಗ್ಗೆಯೇ ಸಂಶಯ ಉಂಟಾಗುತ್ತದೆ. ಇಂದಿರಾಗಾಂಧಿಯವರ ಕಾಲದಲ್ಲಿ ಸಾರ‍್ಕರ್ ಹೆಸರಿನಲ್ಲಿ ಅಂಚೆಚೀಟಿ ತಂದಿದ್ದರು...
State News:
ಸಿದ್ದರಾಮಯ್ಯ ನೀಡಿದ ಆರ್ ಎಸ್ ಎಸ್ ಬ್ಯಾನ್ ಮಾಡಬೇಕು ಎಂಬ ಹೇಳಿಕೆಗೆ ಇದೀಗ ಕೇಸರಿ ಪಡೆ ಕೆರಳಿ ಕೆಂಡವಾಗಿದೆ. ಸಿದ್ದು ವಿರುದ್ದ ಮಾತಿನ ಬಾಣವನ್ನು ಬಿಟ್ಟಿದ್ದಾರೆ. ಸಿದ್ದು ಹೇಳಿಕೆಗೆ ಸಿಟಿ ರವಿ ಕೂಡಾ ತಿರುಗೇಟು ನೀಡಿದ್ದು ಸುಣ್ಣ ಮತ್ತು ಬೆಣ್ಣೆ ಒಂದೇ ಎನ್ನ ಬೇಡಿ ಆರ್ ಎಸ್ ಎಸ್ ಎಂಬುವುದು ಒಂದು ದೇಶ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...