Monday, September 28, 2026

CT Ravi

CT Ravi : ಶಾಸಕರನ್ನು ತೃಪ್ತಿ ಪಡಿಸಲು ಸೂಟ್​ಕೇಸ್ ಕೊಡ್ತಿದ್ದಾರೆ : ಸಿ.ಟಿ ರವಿ

Hassan News : ಸಿದ್ದರಾಮಯ್ಯ ವಿರುದ್ಧ ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕೇರಳದಲ್ಲಿ ಸಾಲದ ಶೂಲದಲ್ಲಿ ಇಡೀ ಸರ್ಕಾರ ಸಿಲುಕಿದ್ದು ದಿವಾಳಿ ಹಂಚಿಗೆ ತುಲುಪಿದೆ, ಕರ್ನಾಟಕವೂ ಅದೇ ಹಾದಿಯಲ್ಲಿದೆ, ಇದನ್ನು ದು:ಖದಲ್ಲಿ ಹೇಳುತ್ತಿದ್ದೇನೆ, ಸಿದ್ದರಾಮಯ್ಯ ಅವರ ಸಿದ್ರಾಮಿಕ್ಸ್ ರಾಜ್ಯವನ್ನು ದಿವಾಳಿ ಕಡೆಗೆ ತೆಗೆದುಕೊಂಡು ಹೋಗುತ್ತಿದೆ, ಅವರ ತಪ್ಪು ನೀತಿಯಿಂದ ಕೇರಳದ ಹಾದಿಯಲ್ಲಿ ಕರ್ನಾಟಕ...

BJP Protest; ಚಿತ್ರದುರ್ಗದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರ ಬೃಹತ್ ಪ್ರತಿಭಟನೆ..!

ಚಿತ್ರದುರ್ಗ : ಪಂಚಾಯಿತಿಗೊಂದು ಬಾರ್, ಪಂಚೆಗೊಂದು ಕ್ವಾಟರ್ ಕೊಡಲು ಹೊರಟಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕೆ ತಿಂಗಳಲ್ಲಿ ದಿವಾಳಿಯತ್ತ ಸಾಗುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರುದ್ದ ರಾಜ್ಯಾದ್ಯಂತ ಬಿಜೆಪಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಧರಣಿಯ ಹಿನ್ನೆಲೆಯಲ್ಲಿ ಒನಕೆ ಓಬವ್ವ ವೃತ್ತದಲ್ಲಿ ನಡೆದ...

ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಪ್ರತಿಭಟನೆ; ಸಂಸದ ಮುನಿಸ್ವಾಮಿ ಅಧ್ಯಕ್ಷತೆ

ಭಾರತೀಯ ಜನತಾಪಾರ್ಟಿ, ಕೋಲಾರ, ರೈತರು ಮತ್ತು ಸಂಸದರ ಮೇಲೆ ದೌರ್ಜನ್ಯ ಖಂಡಿಸಿ ಇಂದು ಕೋಲಾರ ನಗರದ ಬಂಗಾರಪೇಟೆ ವೃತದ ಡಾ|| ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಇಂದ ಎಂ.ಜಿ ರಸ್ತೆಯ ಗಾಂಧಿವನದವರೆಗೂ ಬೃಹತ್ ಮೆರವಣಿಗೆ ಮೂಲಕ ಪ್ರತಿಭಟನೆಯನ್ನು ಕೋಲಾರ ಸಂಸದರಾದ ಶ್ರೀ. ಮುನಿಸ್ವಾಮಿರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ....

Shivaraj tangadagi ; ಸಿಟಿ ರವಿ ಮಾತಿಗೆ ತಂಗಡಗಿ ವಾಗ್ದಾಳಿ..!

ಧಾರವಾಡ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಪಕ್ಷ ನಾಯಕರು  ಕಾಂಗ್ರೆಸ್ ಗ್ಯಾರಂಟಿ ಮತ್ತು ಇನ್ನಿತರ ವಿಚಾರಗಳಿಗೆ ಸಂಬಂಧಿಸಿದಂತೆ ಆಗಾಗ ಕಾಂಗ್ರೆಸ್ ಸರ್ಕಾರದ ಮೇಲೆ ಟೀಕಾಪ್ರಹಾರ ಮಾಡುತ್ತಿದ್ದು  ಈಗ ಸಿಟಿ ರವಿಯವರ ಮಾತಿಗೆ ಕನ್ನಡ ಮತ್ತು‌ ಸಂಸ್ಕೃತಿ‌ ಇಲಾಖೆ ಸಚಿವ ಶಿವರಾಜ‌ ತಂಗಡಗಿ‌ಯವರು ವಾಗ್ದಾಳಿ ನಡೆಸಿದ್ದಾರೆ. ಸಿಟಿ ರವಿ ಅವರಿಗೆ ಸಮಾಧಾನ ಇಲ್ಲಾ ಟೆನಶನ್‌ಗೆ‌ ಬಿದ್ದು...

CT Ravi: ಬಿಜೆಪಿ ತೊರೆದ ಯಾವ ನಾಯಕರು ಕಾಂಗ್ರೆಸ್ ಸೇರಲ್ಲ.!

ರಾಜಕೀಯ ಸುದ್ದಿ: ಸದ್ಯಕ್ಕೆ ಯಾವುದೇ ಬಿಜೆಪಿ ನಾಯಕರು ಕಾಂಗ್ರೆಸ್‌ಗೆ ಸೇರಲು ಪಕ್ಷವನ್ನು ತೊರೆದಿಲ್ಲ ಎಂದು ನಾನು ಬಲವಾಗಿ ನಂಬುತ್ತೇನೆ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯಿಂದ ಕೆಲವು ನಾಯಕರು ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹಲವು ಕಾಂಗ್ರೆಸ್ ನಾಯಕರು ಸುಳಿವು ನೀಡಿರುವ ಹಿನ್ನೆಲೆಯಲ್ಲಿ ರವಿ ಅವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ. ರವಿ ಸುದ್ದಿಗಾರರೊಂದಿಗೆ ಮಾತನಾಡಿ, ತನಗೆ...

CT Ravi : ಸ್ಥಾನದ ನಿರೀಕ್ಷೆ, ಆಕಾಂಕ್ಷೆ ನನಗಿಲ್ಲ : ಸಿ.ಟಿ.ರವಿ

Political News : ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜವಾಬ್ದಾರಿಯನ್ನು ಸಿಟಿ ರವಿಗೆ ವಹಿಸಲಾಗಿದೆ.    ಬಿಜೆಪಿ ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್​ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದ್ದು, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ.ರವಿಗೆ ಕೊಕ್ ನೀಡಲಾಗಿದೆ.ಈ ಬಗ್ಗೆ ಮಾತನಾಡಿದ ಸಿ.ಟಿ ರವಿ ನನಗೆ...

CT Ravi: ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಗವರ್ನರ್ ರಿಗೆ ವಿವರ

ಬೆಂಗಳೂರು: ಸದನದಲ್ಲಿ ಸಭಾಧ್ಯಕ್ಷರ ಏಕಪಕ್ಷೀಯ ವರ್ತನೆ ಕುರಿತು ಇಂದು ರಾಜ್ಯಪಾಲರ ಗಮನ ಸೆಳೆಯಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು. ಇಂದು ರಾಜ್ಯಪಾಲರ ಬಳಿ ನಿಯೋಗ ತೆರಳಿ ಮನವಿ ಸಲ್ಲಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಪೇಪರ್ ಹರಿದು ಹಾಕಿದ್ದಕ್ಕೆ ಅಮಾನತು ಮಾಡುವುದಾದರೆ ಹಿಂದೆ ಕುರ್ಚಿ ಎಳೆದುದಕ್ಕೆ...

CT Ravi : ಯಡಿಯೂರಪ್ಪ ಕಾಲಿಗೆ ಬಿದ್ದ ಸಿ.ಟಿ.ರವಿ…!

Banglore News :ಬಿಜೆಪಿ ಪಕ್ಷದ ಹಿರಿಯ ನಾಯಕರು, ರೈತ ನಾಯಕ, ಕೇಂದ್ರೀಯ ಸಂಸದೀಯ ಮಂಡಳಿಯ ಸದಸ್ಯರಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರನ್ನು ಅವರ ನಿವಾಸದಲ್ಲಿಸಿ.ಟಿ ರವಿ ಭೇಟಿಯಾದರು. ಜುಲೈ 19 ಇಂದು ಉಪಹಾರದ ಸಮಯಕ್ಕೆ ಅವರ ನಿವಾಸಕ್ಕೆ ಹೋದಾಗ ಬೆಳಗ್ಗಿನ ಉಪಹಾರ ಮುಗಿಸಿದ್ದರೂ ಧವಲಗಿರಿಯ ದೋಸೆಯ ರುಚಿ ಸವಿಯುವವರೆಗೆ ಬಿಡಲಿಲ್ಲ ಸಿಟಿ ರವಿ ಅವರನ್ನು...

Siddaramaiha : ಸಿದ್ದರಾಮಯ್ಯ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು…!

Political news: ಬಜೆಟ್ ಮಂಡನೆ ನಂತರ ಇದೀಗ ಪ್ರತಿಪಕ್ಷೀಯರ ಮಾತುಗಳ ಸರಮಾಲೆಯೇ ಸುರಿದು ಬರುತ್ತಿದೆ.ಸಿಟಿ ರವಿ ಕೂಡಾ ಬಜೆಟ್ ವಿಚಾರವಾಗಿ ಕಾಂಗ್ರೆಸ್ ಗೆ ಕುಟುಕಿದ್ದಾರೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ  ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು. ಸಿದ್ದರಾಮಯ್ಯ ಶುಕ್ರವಾರ...

ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ರಣಕಹಳೆ..!

Mandya News: ಮಂಡ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ದಿನೇ ದಿನೇ ರಂಗೇರ್ತಿದೆ. ಅದರಲ್ಲೂ ಕಾಂಗ್ರೆಸ್​​​ನ ಪ್ರಜಾಧ್ವನಿ ಯಾತ್ರೆ ಮೂಲಕ ಮಂಡ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹಾಗೂ ಸ್ಥಳೀಯ ನಾಯಕರಲ್ಲಿ ಮತ್ತಷ್ಟು ಉತ್ಸಾಹ, ಹುರುಪು ತಂದಿದೆ. ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಮಂಡ್ಯಗೆ ಬಂದು ಹೋದ್ಮೇಲೆ ಎಲೆಕ್ಷನ್ ಹವಾ ಮತ್ತಷ್ಟು ಜೋರಾಗ್ತಿದೆ. ಮತ್ತೊಂದು ಕಡೆ ಮಂಡ್ಯದಲ್ಲಿ ಇತ್ತೀಚೆಗೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ,...
- Advertisement -spot_img

Latest News

ಸದ್ಯದಲ್ಲೇ ಎಲ್ಲವು ಕೊನೆಯಾಗಲಿದೆ; ಜನರ ಜೇಬಿಗೆ ಕನ್ನ ಹಾಕಬೇಡಿ – HDK

ರಾಜ್ಯದಲ್ಲಿ ಅಧಿಕಾರ ಕೊಟ್ಟಿರುವುದು ಕಳ್ಳ-ಕಾಕರನ್ನು ರಕ್ಷಣೆ ಮಾಡುವುದಕ್ಕಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
- Advertisement -spot_img