ಧಾರವಾಡ: 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಸೆ. 3ರಂದು ಸಂಜೆ 5 ಗಂಟೆಯಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಡ ಕುಟುಂಬಗಳಿಗೆ ಬೆಳಕಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನಾಪೂರ್ವಕ ವಿಶೇಷ ಲೇಸರ್ ಶೋ ಹಾಗೂ ಸಾಂಸ್ಕೃತಿಕ ಸಂಭ್ರಮ, ಸಾಧಕರು...