Friday, November 14, 2025

CWC meeting

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

1990ರ ಬಳಿಕ ಬಿಹಾರ ಗೆಲ್ಲಲು ‘ಕೈ’ ರಣತಂತ್ರ

ಬಿಹಾರದಲ್ಲಿ ಎಲೆಕ್ಷನ್ ಹತ್ತಿರವಾಗುತ್ತಿದೆ. ಚುನಾವಣಾ ಕಾರ್ಯತಂತ್ರದ ಕುರಿತು, ಕಾಂಗ್ರೆಸ್‌ ನಾಯಕರು ಮಹತ್ವದ ಕಾರ್ಯಕಾರಿ ಸಭೆ ನಡೆಸುತ್ತಿದ್ದಾರೆ. ಮತಗಳ್ಳತನ ವಿರುದ್ಧ ಹೋರಾಟದ ಬಳಿಕ ಮೊದಲ ಸಭೆ ಇದಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಮೊದಲ ಸಿಡಬ್ಲ್ಯುಸಿ ಸಭೆ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿದೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಮತ ಅಧಿಕಾರ ಯಾತ್ರೆ ಬೆನ್ನಲ್ಲೇ ಸದಾಖತ್‌ ಆಶ್ರಮದಲ್ಲಿ ಈ ಸಭೆ...

ಬಿಹಾರ ಪ್ರವಾಸಕ್ಕೆ ಹೊರಟ ಸಿಎಂ ಸಿದ್ದರಾಮಯ್ಯ – ಡಿಕೆಶಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಎರಡು ದಿನಗಳ ಬಿಹಾರ ಪ್ರವಾಸಕ್ಕೆ ಹೊರಟಿದ್ದಾರೆ. ರಾಷ್ಟ್ರೀಯ ಮಟ್ಟದ ರಾಜಕೀಯ ಚಟುವಟಿಕೆಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಪಾಟ್ನಾದಲ್ಲಿ ಸೆಪ್ಟೆಂಬರ್ 24ರಂದು ನಡೆಯಲಿರುವ ಕಾಂಗ್ರೆಸ್ ವರ್ಕಿಂಗ್ ಕಮಿಟಿ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರು ನಾಯಕರು ಬಿಹಾರ ಪ್ರವಾಸ ಕೈಗೊಂಡಿದ್ದಾರೆ. ಈ ಮಹತ್ವದ ಸಭೆಗೆ ಭಾರತದೆಲ್ಲೆಡೆಯಿಂದ ಹಿರಿಯ ಕಾಂಗ್ರೆಸ್ ನಾಯಕರನ್ನು ಆಹ್ವಾನಿಸಲಾಗಿದೆ....
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img