ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್‌ನ ಆದೇಶ ಮುಂದುವರಿದಿರುವ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳ ಸ್ಥಿತಿ ಹಾಗೂ ನೀರಿನ ಲಭ್ಯತೆ ಕುರಿತು ಮದ್ದೂರು ಶಾಸಕ ಉದಯ್ ಪ್ರತಿಕ್ರಿಯಿಸಿದ್ದಾರೆ. ಸದ್ಯ ರಾಜ್ಯದಲ್ಲೇ ನೀರಿನ ಕೊರತೆ ಇರುವುದರಿಂದ ತಮಿಳುನಾಡಿಗೆ ನೀರು ಬಿಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಅವರು ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಶಾಸಕ ಉದಯ್,...