ಧಾರವಾಡ; ನಗರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಮಾದ್ಯಮದವರಿಗೆ ಪ್ರತಿಕ್ರಿಯಿಸಿ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು. ಈಗಾಗಲೇ ಲೋಕಸಭಾ ಚುನಾವಣೆಗೆ ಸಿದ್ದತೆಗಳನ್ನು ಮಾಡಿಕೊಳ್ಳುತ್ತಿರುವ ಕೈ ಪಾಳಯ ಹಲವು ನಾಯಕರನ್ನು ಮನವೊಲಿಸಿ ಪಕ್ಷಕ್ಕೆ ಸೇರಿಸಿಕೊಂಡಿದೆ. ಇನ್ನು ಹಲವರಿಗೆ ಗಾಳ ಹಾಕಿರುವ ಶೆಟ್ಟರ್ ನಾಯಕರನ್ನು ಸೆಳೆಯಲು ಮುಂದಾಗಿದ್ದಾರೆ ಈ ಕುರಿತು ಮಾತನಾಡಿದರು.
ಕೆಲವರು ಬಿಜೆಪಿಯಿಂದ ಕಾಂಗ್ರೆಸ್‌ಗೆ ಬಂದೇ ಬರುತ್ತಾರೆ...