ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅದೆಷ್ಟೋ ಜಾಗೃತಿ ಮೂಡಿಸಿದರೂ ಜನರು ಮಾತ್ರ ಜಾಗೃತರಾಗುತ್ತಿಲ್ಲ. ಅವಳಿನಗರದಲ್ಲಿ ಕೋಟ್ಯಾಂತರ ರೂಪಾಯಿ ಕಳೆದುಕೊಂಡಿರುವವರಲ್ಲಿ ಬುದ್ಧಿವಂತರೇ ಹೆಚ್ಚಾಗಿರುವ ಸ್ಪೋಟಕ ಮಾಹಿತಿಯೊಂದು ಬೆಳಕಿಗೆ ಬಂದಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಸ್ತಿವಿ ನೋಡಿ.
ಕೆಲಸ ಕೊಡಿಸುವುದಾಗಿ ಕರೆ ಮಾಡಿ ನಂಬಿಸುವುದು, ಹಣ ಡಬಲ್ ಮಾಡುವ ನೆಪ...