ದೇಶದ ಐಟಿ ಹಬ್ ಅಂತಲೇ ಕರೆಯೋ ಬೆಂಗಳೂರನ್ನು ಸೈಬರ್ ಖದೀಮರು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಡಿಜಿಟಲ್ ಅರೆಸ್ಟ್, ಷೇರು ಹೂಡಿಕೆ, ಪಾರ್ಟ್ ಟೈಂ ಜಾಬ್ ಸೇರಿದಂತೆ ಹಲವು ಮಾರ್ಗಗಳಲ್ಲಿ ನಾಗರಿಕರ ಬ್ಯಾಂಕ್ ಖಾತೆಗಳಿಗೆ ಕನ್ನ ಹಾಕುತ್ತಿದ್ದು, ಪ್ರತಿ ನಿತ್ಯ ಸರಾಸರಿ 5.4 ಕೋಟಿ ರೂ. ದೋಚುತ್ತಿದ್ದಾರೆ. ಪರಿಣಾಮ ಈ ವರ್ಷ 11 ತಿಂಗಳಲ್ಲಿಯೇ ಬರೋಬ್ಬರಿ 1806...
ಮಂಗಳೂರು: ನೋಂದಣಿದಾರರ ಬ್ಯಾಂಕ್ ಖಾತೆಯಿಂದ ಆಧಾರ್ ಎನೆಬಲ್ಡ್ ಪೇಮೆಂಟ್ ಸಿಸ್ಟಮ್ ಮೂಲಕ ಹಣ ಲಪಟಾಯಿಸುತ್ತಿದ್ದ ಬಿಹಾರ ಮೂಲದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದೀಪಕ್ ಕುಮಾರ್ ಹೆಂಬ್ರಮ್, ವಿವೇಕ್ ಕುಮಾರ್ ಬಿಶ್ವಾಸ್, ಮದನ್ ಕುಮಾರ್ ಬಂಧಿತರು.
ಮಂಗಳೂರು ಸಬ್ ರಿಜಿಸ್ಟ್ರಾರ್ ಕಚೇರಿಯ ನೋಂದಣಿದಾರರ ಬ್ಯಾಂಕ್ ಖಾತೆಯ ಹಣವನ್ನು ತಮ್ಮ ಖಾತೆಗಳಿಗೆ ವರ್ಗಾಯಿಸುತ್ತಿದ್ದರು. ಮಂಗಳೂರು ನಗರ...
ಹುಬ್ಬಳ್ಳಿ: ವಾಣಿಜ್ಯ ನಗರಿ ಬೆಳೆಯುತ್ತಿರುವಂತೆಯೇ ಅಪರಾಧಗಳ ಸಂಖ್ಯೆಯೂ ಹೆಚ್ಚಾಗಿವೆ. ಅದರಲ್ಲಿಯೂ ಸೈಬರ್ ಅಪರಾಧಗಳಿಗೆ ಕಡಿವಾಣವೇ ಇಲ್ಲದಂತಾಗಿದೆ. ಕೇವಲ 2 ಸಾವಿರ ಸಾಲ ಪಡೆದ ವ್ಯಕ್ತಿಯಿಂದ ಖದೀಮರು ಲಕ್ಷಾಂತರ ರೂಪಾಯಿ ಪೀಕಿದ ಘಟನೆ ಧಾರವಾಡದಲ್ಲಿ ನಡೆದಿದೆ.
ಆನ್ ಲೈನ್ ಅಪ್ಲಿಕೇಷನ್ ಮೂಲಕ 2 ಸಾವಿರ ಸಾಲ ಪಡೆದಿದ್ದ ವ್ಯಕ್ತಿಯಿಂದ ಖದೀಮರು ಬರೋಬ್ಬರಿ 14 ಲಕ್ಷ ಪೀಕಿದ್ದಾರೆ. ಹೀಗೆ...
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ.
ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....