ಬಹುಕೋಟಿ ಬಿಟ್‌ಕಾಯಿನ್ ವಂಚನೆ ಪ್ರಕರಣದಲ್ಲಿ ಖ್ಯಾತ ಕೇಶ ವಿನ್ಯಾಸಕ ಜಾವೇದ್ ಹಬೀಬ್ ಮತ್ತು ಅವರ ಪುತ್ರ ಅನೋಸ್ ಹಬೀಬ್ ಸಿಲುಕಿ ಹಾಕಿಕೊಂಡಿದ್ದಾರೆ. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಇವರ ವಿರುದ್ಧ ಒಟ್ಟು 32 ಎಫ್‌ಐಆರ್‌ಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಹಬೀಬ್ ಮತ್ತು ಅವರ ಕುಟುಂಬ ದೇಶ ತೊರೆಯದಂತೆ ಲುಕ್‌ಔಟ್ ನೋಟಿಸ್ ಕೂಡಾ ಹೊರಡಿಸಲಾಗಿದೆ.
ಪೊಲೀಸ್ ಮೂಲಗಳ...
ಇದೀಗ ದಿನನಿತ್ಯ ಒಂದಲ್ಲ ಒಂದು ಸೈಬರ್ ವಂಚನೆ ಪ್ರಕರಣಗಳು ವರದಿಯಾಗುತ್ತಿವೆ. ಸಾಮಾನ್ಯ ನಾಗರಿಕರಿಂದ ಹಿಡಿದು ರಾಜ್ಯದ ಹಿರಿಯ ರಾಜಕಾರಣಿಗಳವರೆಗೂ ತಲುಪುತ್ತಿವೆ. ಇತ್ತೀಚೆಗೆ ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರ ಪತ್ನಿ ಡಾ. ಪ್ರಿಯಾ ಸೈಬರ್ ವಂಚಕರ ಬಲಿಗೆ ಬಿದ್ದಿರುವ ಘಟನೆ ಸುದ್ದಿಯಾಗಿದೆ. ಡಿಜಿಟಲ್ ಅರೆಸ್ಟ್‌ಗೆ ಒಳಗಾಗಿ ಬರೋಬ್ಬರಿ ₹14 ಲಕ್ಷ...